RBI Governor PC Highlights - ಇಡೀ ದೇಶ ಇಂದು ಕೊರೊನಾ ವೈರಸ್ ನ ಎರಡನೇ ಅಲೆಯ ವಿರುದ್ಧ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿ ನಡೆಸಿ ಹಲವು ನೆಮ್ಮದಿ ನೀಡುವ ಘೋಷಣೆಗಳನ್ನು ಮಾಡಿದ್ದಾರೆ.
RBI MPC Meeting: ಭಾರತೀಯ ರಿಸರ್ವ್ ಬ್ಯಾಂಕ್ (RBI) ಏಪ್ರಿಲ್ 7 ರಂದು ತನ್ನ ನೀತಿಗತ ಬಡ್ಡಿದರಗಳನ್ನು ಪ್ರಕಟಿಸಿದ್ದು, ರೆಪೋ ಹಾಗೂ ರಿವರ್ಸ್ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಇದಲ್ಲದೆ RBI Payments Bankಗಳ ಕುರಿತು ಕೂಡ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಬುಧವಾರ ಪ್ರಕಟಗೊಂಡ RBI Monetary Policyಯಲ್ಲಿ ಪೇಮೆಂಟ್ಸ್ ಬ್ಯಾಂಕ್ ಗಳಿಗೆ ಭಾರಿ ಪ್ರೋತ್ಸಾಹನ ನೀಡಲಾಗಿದೆ. ತನ್ನ ವಾರ್ಷಿಕ ಆರ್ಥಿಕ ನೀತಿಯಲ್ಲಿ ಕೇಂದ್ರೀಯ ಬ್ಯಾಂಕ್ ಪೇಮೆಂಟ್ಸ್ ಬ್ಯಾಂಕ್ ಗಳಲ್ಲಿ ಮಾಡಲಾಗುವ ಹೂಡಿಕೆಯ ಮಿತಿಯನ್ನು ಹೆಚ್ಚಿಸಿದೆ.
RBI Monetary Policy - ಆರ್ಬಿಐನ ಹಣಕಾಸು ನೀತಿ ಸಮಿತಿ (MPC) ಬಡ್ಡಿದರದಲ್ಲಿ ಯಥಾಸ್ಥಿತಿ ಮುಂದುವರೆಸಿದೆ. ಕೇಂದ್ರೀಯ ಬ್ಯಾಂಕ್ ನ ಈ ನಿರ್ಧಾರದಿಂದ ಸ್ಥಿರ ಖಾತೆಯಲ್ಲಿ (Fixed Deposit)ಹೂಡಿಕೆ ಮಾಡುವವರಿಗೆ ಲಾಭ ಸಿಗಲಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದ್ಧರಿಂದ ಗೃಹ ಸಾಲಗಳ ಇಎಂಐನಲ್ಲಿ ನಿಮಗೆ ಯಾವುದೇ ಪರಿಹಾರ ದೊರೆಯುವುದಿಲ್ಲ.
ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಕರೋನವೈರಸ್ಗೆ ಧನಾತ್ಮಕ ಪರೀಕ್ಷೆ ಮಾಡಿದ್ದಾರೆ ಎಂದು ಅವರು ಭಾನುವಾರ ಟ್ವೀಟ್ ಮಾಡಿದ್ದಾರೆ, ಅವರು ಲಕ್ಷಣರಹಿತರಾಗಿದ್ದಾರೆ ಮತ್ತು ಪ್ರತ್ಯೇಕತೆಯಿಂದ ಕೆಲಸ ಮುಂದುವರಿಸುತ್ತಾರೆ ಎಂದು ಹೇಳಿದರು.
ಆರ್ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರು ಮೂರು ವರ್ಷಗಳ ಅವಧಿಗೆ ಮಂಗಳವಾರ ನೇಮಕಗೊಂಡಿದ್ದಾರೆ. ಈ ಹಿಂದೆ ಅವರು 2015 ರಿಂದ 2017 ರವರೆಗೆ ಆರ್ಥಿಕ ವ್ಯವಹಾರಗಳ ಇಲಾಖೆಯ ಮಾಜಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಸರ್ಕಾರದೊಂದಿಗೆ ಆರ್ಬಿಐ ಗರ್ವನರ್ ಉರ್ಜಿತ್ ಪಟೇಲ್ ಅವರ ಸಂಬಂಧ ಹದಗೆಟ್ಟಿರುವ ಹಿನ್ನಲೆಯಲ್ಲಿ ಈಗ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.ಈಗ ಅವರು ರಾಜಿನಾಮೆ ನೀಡುವ ವಿಚಾರವಾಗಿ ಬುಧುವಾರದಂದು ಹಲವು ಖಾಸಗಿ ಚಾನೆಲ್ ಗಳು ವರದಿ ಮಾಡಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.