Bank Opening Hours Changed: ಒಟ್ಟು ನಾಲ್ಕು ದಿನಗಳು ಬ್ಯಾಂಕ್ ಬಂದ್ ಇದ್ದ ಕಾರಣ ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್ 18, 2022 ಅಂದರೆ ಸೋಮವಾರದಿಂದ ಬ್ಯಾಂಕ್ ತೆರೆಯುವ ಸಮಯದಲ್ಲಿ ಬದಲಾವಣೆ ಮಾಡಿದೆ. ಸೋಮವಾರದಿಂದ ಬ್ಯಾಂಕ್ ಗಳು ಬೆಳಗ್ಗೆ 9 ಗಂಟೆಗೆ ತೆರೆದುಕೊಳ್ಳಲಿವೆ.
RBI Latest Rule - ದೇಶದ ದೊಡ್ಡ ಬ್ಯಾಂಕೇತರ ಹಣಕಾಸು ಕಂಪನಿಗಳಿಗಾಗಿ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ನಿಮ್ಮ ಜೇಬಿನ ಮೇಲೆ ನೇರ ಪ್ರಭಾವ ಬೀರಲಿವೆ. ಹಾಗಾದರೆ ಬನ್ನಿ ಹೇಗೆ ಈ ನಿಯಮಗಳು ನಿಮ್ಮ ಹಣಕಾಸಿನ ಮೇಲೆ ಪ್ರಭಾವ ಬೀರಲಿದೆ ತಿಳಿದುಕೊಳ್ಳೋಣ ಬನ್ನಿ.
RBI Latest Update: ಭಾರತೀಯ ರಿಸರ್ವ್ ಬ್ಯಾಂಕ್(RBI), ಭಾರತೀಯ ಬ್ಯಾಂಕ್ ಗ್ರಾಹಕರ ಹಣದ ಸುರಕ್ಷತೆಯನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಹೊಸ ಹೆಜ್ಜೆಯೊಂದನ್ನಿಟ್ಟಿದೆ. ಕಳೆದ ಹಲವು ದಿನಗಳಿಂದ ಕೇಂದ್ರೀಯ ಬ್ಯಾಂಕ್, ಹಲವು ಬ್ಯಾಂಕ್ ಗಳನ್ನು ನಿರ್ಬಂಧನೆಯ ಪರಧಿಗೆ ಸೇರಿಸಿದೆ.
RBI Latest News On Note Withdrawal- ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹತ್ವದ ಮಾಹಿತಿ ಬಹಿರಂಗಪಡಿಸಿದೆ. ಈ ಕುರಿತು ಮಾತನಾಡಿರುವ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಬಿ. ಮಹೇಶ್, ಮುಂಬರುವ ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ ಹಳೆ 5, 10 ಮತ್ತು 100 ಮುಖಬೆಲೆಯ ನೋಟುಗಳನ್ನು ಬ್ಯಾಂಕ್ ಹಿಂಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆದರೆ, ಪ್ರಸ್ತುತ ಈ ಯೋಜನೆಯ ಕುರಿತು RBI ಚಿಂತನೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಇದಕ್ಕೆ ಸಂಬಂಧಿಸಿದ ಅಧಿಸೂಚನೆ ಜಾರಿಯಾಗುವ ಸಾಧ್ಯತೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.