ಆಧಾರ್ ಸಂಖ್ಯೆಯನ್ನು ಖಾತೆಯೊಂದಿಗೆ ಸಂಪರ್ಕಿಸುವುದು ಅಗತ್ಯ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತಿಳಿಸಿದೆ. ಆಧಾರ್ ಅನ್ನು ಸಂಪರ್ಕಿಸುವ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ಸಮಯದಲ್ಲೇ ಆರ್ ಬಿಐ ಈ ಆದೇಶ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.