Repo Rate Hike : ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಬುಧವಾರ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್ಗಳಷ್ಟು ಹೆಚ್ಚಿಸಿದೆ. ಈ ಹೆಚ್ಚಳದೊಂದಿಗೆ ರೆಪೋ ದರ ಶೇ.6.25ರಿಂದ ಶೇ.6.5ಕ್ಕೆ ಏರಿಕೆಯಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು, ಕೇಂದ್ರ ಬ್ಯಾಂಕ್ ಮೇ 2022 ರಿಂದ ಆರು ಬಾರಿ ರೆಪೊ ದರವನ್ನು ಹೆಚ್ಚಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಹೆಚ್ಚಿಸುವ ಮೂಲಕ ಕೋಟ್ಯಂತರ ದೇಶವಾಸಿಗಳಿಗೆ ಮತ್ತೊಮ್ಮೆ ಶಾಕ್ ನೀಡಿದೆ. ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ಗಳ ಹೆಚ್ಚಳದ ನಂತರ, ಇದು 6.50 ಕ್ಕೆ ಏರಿಕೆಯಾಗಿದೆ.
RBI Repo Rate Hike: ನಿರೀಕ್ಷೆಯಂತೆ ಈ ಬಾರಿಯೂ ಕೂಡ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ರೇಟ್ ಅನ್ನು ಮತ್ತೆ ಶೇ.0.50 ರಷ್ಟು ಹೆಚ್ಚಿಸಿದೆ. ಇದರಿಂದ ಒಟ್ಟು ರೆಪೋ ರೇಟ್ ಶೇ.5.40 ರಿಂದ ಶೇ.5.90ಕ್ಕೆ ಏರಿಕೆಯಾಗಿದೆ.
ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸಭೆಯು ಮುಂದಿನ ವಾರ ಪ್ರಾರಂಭವಾಗಲಿದ್ದು, ಅದರ ನಿರ್ಧಾರವು ಸೆಪ್ಟೆಂಬರ್ 30 ರಂದು ಬರಲಿದೆ. ಈ ಬಾರಿಯೂ ಆರ್ಬಿಐ ಸತತ ನಾಲ್ಕನೇ ಬಾರಿಗೆ ರೆಪೊ ದರವನ್ನು ಹೆಚ್ಚಿಸಬಹುದು ಎಂದು ತಜ್ಞರು ಹೇಳಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.