ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರಕಾರ, ಬ್ಯಾಂಕುಗಳು ಈ ತಿಂಗಳ ಕೊನೆಯ ವಾರದಲ್ಲಿ ಆಗಸ್ಟ್ 28 ರಿಂದ ಆಗಸ್ಟ್ 31 ರವರೆಗೆ ರಜೆ ಇರುತ್ತವೆ.ಈ ಸಮಯದಲ್ಲಿ ಆನ್ಲೈನ್ ಬ್ಯಾಂಕಿಂಗ್ ಸೇವೆಗಳು ಮತ್ತು ಎಟಿಎಂ ಸೇವೆಗಳು ಕಾರ್ಯನಿರ್ವಹಿಸುತ್ತವೆ.
Bank Holidays: ನೀವು ಬ್ಯಾಂಕ್ಗೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸಗಳನ್ನು ಹೊಂದಿದ್ದರೆ, ಅದನ್ನು ತಕ್ಷಣ ನಿಭಾಯಿಸಬೇಕು. ಇಲ್ಲದಿದ್ದರೆ ನೀವು ನಿಮ್ಮ ಬ್ಯಾಂಕಿಂಗ್ ಕೆಲಸಗಳನ್ನು ಪೂರ್ಣಗೊಳಿಸಲು ಕಾಯಬೇಕಾಗಬಹುದು.
RBI New Rule For Online Shopping - ವೇಗವಾಗಿ ಹೆಚ್ಚುತ್ತಿರುವ ಆನ್ಲೈನ್ ವಂಚನೆ ಪ್ರಕರಣಗಳನ್ನು ತಡೆಯಲು ಆರ್ಬಿಐ ಹೊಸ ನಿಯಮಗಳನ್ನು ರೂಪಿಸುತ್ತಿದೆ. ಈ ನಿಯಮಗಳು ಒಂದೊಮ್ಮೆ ಜಾರಿಗೆ ಬಂದರೆ, ಆನ್ಲೈನ್ ಶಾಪಿಂಗ್ ಮಾಡುವ ವೇಳೆ ನಿಮ್ಮ ಕಾರ್ಡ್ ನಲ್ಲಿರುವ 16 ಡಿಜಿಟ್ ಸಂಖ್ಯೆಯ ಜೊತೆಗೆ ಸಂಪೂರ್ಣ ವಿವರ ನೀಡಬೇಕಾಗಲಿದೆ.
RBI New Guidelines On Locker: ನೂತನ ಆರ್ಬಿಐ (RBI) ಮಾರ್ಗಸೂಚಿಗಳ ಪ್ರಕಾರ, ಲಾಕರ್ ಅನ್ನು ದೀರ್ಘಕಾಲದವರೆಗೆ ತೆರೆಯದಿದ್ದರೆ, ನಿಯಮಿತವಾಗಿ ಬಾಡಿಗೆ ಪಾವತಿಸುತ್ತಿದ್ದರೂ ಕೂಡ, ಬ್ಯಾಂಕುಗಳಿಗೆ ಲಾಕರ್ ತೆರೆಯಲು ಅನುಮತಿ ನೀಡಲಾಗಿದೆ.
RBI New Locker Rules: ರಿಸರ್ವ್ ಬ್ಯಾಂಕಿನ ಹೊಸ ನಿಯಮಗಳ ಪ್ರಕಾರ, ಅಗ್ನಿ ಅವಘಡ, ಕಳ್ಳತನ, ಕಟ್ಟಡ ಕುಸಿತ ಅಥವಾ ಬ್ಯಾಂಕ್ ನೌಕರರ ವಂಚನೆಯ ಸಂದರ್ಭದಲ್ಲಿ, ಬ್ಯಾಂಕುಗಳ ಹೊಣೆಗಾರಿಕೆ ಅವರ ವಾರ್ಷಿಕ ಬಾಡಿಗೆಯ 100 ಪಟ್ಟು ಇರುತ್ತದೆ.
ಒಂದು ತಿಂಗಳಲ್ಲಿ 10 ಗಂಟೆಗಳಿಗಿಂತ ಹೆಚ್ಚು ಕಾಲ ಎಟಿಎಂನಲ್ಲಿ ನಗದು ಇಲ್ಲದಿದ್ದಲ್ಲಿ ಸಂಬಂಧಿಸಿದ ಬ್ಯಾಂಕ್ಗಳಿಗೆ ಆರ್ಬಿಐ ದಂಡ ವಿಧಿಸುತ್ತದೆ. ಈ ವ್ಯವಸ್ಥೆಯು ಅಕ್ಟೋಬರ್ 1, 2021 ರಿಂದ ಜಾರಿಗೆ ಬರಲಿದೆ.
ಆರ್ಬಿಐನ 2015 ರ ಸುತ್ತೋಲೆಯ ಪ್ರಕಾರ, ಟ್ರೆಸರಿ ಆಪರೇಷನ್, ಕರೆನ್ಸಿ, ರಿಸ್ಕ್ ಮಾಡೆಲಿಂಗ್, ಮಾಡೆಲ್ ವಾಲಿಡೆಶನ್ ವಿಭಾಗಗಳೆಂದರೆ, ಅತಿ ಸೂಕ್ಷ್ಮ ವಿಭಾಗಗಳು ಎಂದರ್ಥ. ಈ ವಿಭಾಗಗಳಲ್ಲಿ ಕೆಲಸ ಮಾಡುವವರು ಈ ರಜೆ ಪಡೆಯಲು ಅರ್ಹರಾಗಿರುತ್ತಾರೆ.
RBI Rule Alert : ಇತ್ತೀಚೆಗೆ, ಭಾರತೀಯ ರಿಸರ್ವ್ ಬ್ಯಾಂಕ್ ನ್ಯಾಷನಲ್ ಆಟೋಮೇಟೆಡ್ ಕ್ಲಿಯರಿಂಗ್ ಹೌಸ್ ನ ನಿಯಮಗಳನ್ನು ಬದಲಾಯಿಸಿದೆ. ಅತಿದೊಡ್ಡ ಬದಲಾವಣೆಯು ನಿಮ್ಮ ಸಂಬಳ, ಪಿಂಚಣಿ, ಇಎಂಐಗೆ ಸಂಬಂಧಿಸಿದ್ದಾಗಿದೆ.
Sovereign Gold Bond Scheme 2021-22 – Series Vರ ಮಾರಾಟ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳುತ್ತಿದೆ. ಹಾಗಾದರೆ ಬನ್ನಿ ಯಾವ ಬೆಲೆ ಮತ್ತು ಯಾವ ಕೊಡುಗೆಯ ಅಡಿ ಚಿನ್ನ ಖರೀದಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
RBI Monetary Policy - ಭಾರತೀಯ ರಿಸರ್ವ್ ಬ್ಯಾಂಕ್ (RBI) ನ ಹಣಕಾಸು ಸಮಿತಿಯ ಸಭೆಯ ಫಲಿತಾಂಶ ಪ್ರಕಟಗೊಂಡಿವೆ. ಆರ್ಬಿಐ ಮತ್ತೊಮ್ಮೆ ರೆಪೊ ದರವನ್ನು ಸ್ಥಿರವಾಗಿರಿಸಿದೆ. ಅಂದರೆ ರೆಪೊ ದರವು ಶೇ.4 ರಷ್ಟು ಮುಂದುವರೆಯಲಿದೆ. ಇದರರ್ಥ ನಿಮ್ಮ ಬ್ಯಾಂಕ್ EMI ಕಡಿಮೆಯಾಗುವುದಿಲ್ಲ.
Indian Currency Printing Cost- ಭಾರತ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಆದೇಶದ ಮೇರೆಗೆ ಭಾರತೀಯ ಕರೆನ್ಸಿ ನೋಟುಗಳನ್ನು ಮುದ್ರಿಸಲಾಗುತ್ತದೆ. ಇವುಗಳನ್ನು ಸರ್ಕಾರಿ ಮುದ್ರಣಾಲಯಗಳಲ್ಲಿ ಮಾತ್ರ ಮುದ್ರಿಸಲಾಗುತ್ತದೆ.
RBI New Rule - ನೀವೂ ಕೂಡ ಒಂದು ವೇಳೆ ಚೆಕ್ ಮೂಲಕ ಹಣ ಪಾವತಿ ಮಾಡುತ್ತಿದ್ದರೆ, ಈ ಸುದ್ದಿಯನ್ನು ಓದಲು ಮರೆಯಬೇಡಿ. ಈಗ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗೆ ಚೆಕ್ ನೀಡುವ ಮುನ್ನ ಜಾಗರೂಕರಾಗಿರಬೇಕಾದ ಅವಶ್ಯಕತೆ ಇದೆ. ಏಕೆಂದರೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಆಗಸ್ಟ್ 1 ರಿಂದ ಬ್ಯಾಂಕಿಂಗ್ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ.
ರಿಯಲ್ ಟೈಮ್ ಗ್ರಾಸ್ ಸೆಟಲ್ಮೆಂಟ್ (RTGS) ಮತ್ತು ನ್ಯಾಷನಲ್ ಎಲೆಕ್ಟ್ರಾನಿಕ್ ಫಂಡ್ ಟ್ರಾನ್ಸ್ಫರ್ (NEFT) ವ್ಯವಸ್ಥೆಗಳ ಮೂಲಕ ಬ್ಯಾಂಕೇತರ ತಮ್ಮ ಕೇಂದ್ರೀಕೃತ ಪಾವತಿ ವ್ಯವಸ್ಥೆಗಳಲ್ಲಿ (CPS) ಕೂಡ ಪಾವತಿಸಲು ಅವಕಾಶ ನೀಡಿಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ತಿಳಿಸಿದೆ.
RBI New Rule For FD Deposit - ಒಂದು ವೇಳೆ ನೀವೂ ಕೂಡ ಬ್ಯಾಂಕ್ ನಲ್ಲಿ ಸ್ಥಿರ ಹೂಡಿಕೆ ಮಾಡಲು ಯೋಜನೆ ರೂಪಿಸುತ್ತಿದ್ದರೆ, RBI ಬದಲಾವಣೆ ಮಾಡಿರುವ ಈ ನೂತನ ನಿಯಮ ನಿಮಗೆ ತಿಳಿದಿರಲಿ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳ ಸಾಲದ ನಿಯಮಗಳನ್ನು ಬದಲಾಯಿಸಿದೆ. ನಿರ್ದೇಶಕರಿಗೆ ವೈಯಕ್ತಿಕ ಸಾಲದ ಮಿತಿಯನ್ನು ಆರ್ಬಿಐ ಪರಿಷ್ಕರಿಸಿದೆ. ಈ ಹೊಸ ನಿಯಮಗಳ ಪ್ರಕಾರ, ಬ್ಯಾಂಕುಗಳ ನಿರ್ದೇಶಕರ ಮಂಡಳಿ ಮತ್ತು ಅವರ ಕುಟುಂಬಗಳಿಗೆ ಸಾಲದ ಮಿತಿಯನ್ನು 5 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.