IPL 2024 Playoffs Scenario: ಇಂಡಿಯನ್ ಪ್ರೀಮಿಯರ್ ಲೀಗ್’ನಲ್ಲಿ 62 ಪಂದ್ಯಗಳು ಪೂರ್ಣಗೊಂಡಿವೆ. ಈ ಪಂದ್ಯಗಳ ಅಂತ್ಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದೆ. ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5ನೇ ಸ್ಥಾನದಲ್ಲಿದೆ. CSK ತಂಡವು ಪ್ಲೇಆಫ್ ತಲುಪಲು ಕೇವಲ ಒಂದು ಪಂದ್ಯ ಮಾತ್ರ ಉಳಿದಿದ್ದು, ಅದರಲ್ಲೂ ಆ ಪಂದ್ಯ ಆರ್ಸಿಬಿ ವಿರುದ್ಧ ನಡೆಯಲಿರುವುದು ವಿಶೇಷ.
RCB Playoff Scenario 2024: ಇಂಡಿಯನ್ ಪ್ರೀಮಿಯರ್ ಲೀಗ್ 17 ನೇ ಸೀಸನ್’ನಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ನಾಲ್ಕನೇ ಗೆಲುವು ಸಾಧಿಸಿದೆ. ಮೇ 9ರಂದು ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್’ಸಿಬಿ 60 ರನ್’ಗಳಿಂದ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.
Royal Challengers Bengaluru Playoff Scenario: ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ 17 ಸೀಸನ್ ಭರ್ಜರಿಯಾಗಿ ನಡೆಯುತ್ತಿದೆ. ಆದರೆ ರಾಯಲ್ ಚಾಲೆಂಜರ್ಸ್ ಪಾಲಿಗೆ ಮಾತ್ರ ಹೀನಾಯ ಸ್ಥಿತಿಯೇ ಎದುರಾದಂತಿದೆ. ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 4 ರಲ್ಲೂ ಸೋತಿರುವ ಆರ್ ಸಿ ಬಿಗೆ ಪ್ಲೇ ಆಫ್ ಪ್ರವೇಶದ ಹಾದಿ ಕಠಿಣವಾಗುತ್ತಿದೆ.
SRH vs RCB Match big Turning Point: ಅದೊಂದು ಎಸೆತ ಟರ್ನಿಂಗ್ ಪಾಂಯಿಂಟ್ ಥರ ಕೆಲಸ ಮಾಡಿತ್ತು. ಇದಾದ ಬಳಿಕ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡು ಪ್ಲೆಸಿಸ್, ಸನ್ ರೈಸರ್ಸ್ ಹೈದರಾಬಾದ್ ಬೌಲರ್ ಗಳ ವಿರುದ್ಧ ಸ್ಪೋಟಕ ಬ್ಯಾಟಿಂಗ್ ಮಾಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.