RCB vs KKR ipl 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ 10ನೇ ಲೀಗ್ ಪಂದ್ಯದಲ್ಲಿ 7 ವಿಕೆಟ್ಗಳಿಂದ ಸೋತ ಮೊದಲ ತಂಡ ಎಂಬ ಕೆಟ್ಟ ದಾಖಲೆ ಮಾಡಿದೆ..
IPL 2024 : ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.
IPL 2024 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್ ನ 17ನೇ ಆವೃತ್ತಿಯಲ್ಲಿ ಇಂದು ಬೆಂಗಳೂರಿನಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ (IPL 2024 News In Kananda)
IPL 2024, RCB vs KKR: KKR ಐಪಿಎಲ್ 2024 ರ ತನ್ನ ಮೊದಲ ಪಂದ್ಯವನ್ನು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದಿದೆ. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಅಭಿಮಾನಿಗಳ ಕಣ್ಣು ವಿರಾಟ್ ಕೊಹ್ಲಿ ಹಾಗೂ ಆಂಡ್ರೆ ರಸೆಲ್ ಮೇಲಿದ್ದು, ಈ ಇಬ್ಬರೂ ಆಟಗಾರರು ತಮ್ಮ ತಂಡಗಳಿಗೆ ಎಕ್ಸ್ ಫ್ಯಾಕ್ಟರ್ ಆಗಿ ಆಟವಾಡೋದರಲ್ಲಿ ಸಂಶಯವಿಲ್ಲ.
Virat Kohli Statement on RCB Match: ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನೀಡಿದ್ದ 201 ರನ್ ಗಳ ಗುರಿಯನ್ನು ಬೆನ್ನಟ್ಟಿದ ಆರ್ ಸಿ ಬಿ ತಂಡ ಕೊಹ್ಲಿ (37 ಎಸೆತಗಳಲ್ಲಿ 54 ರನ್, 6 ಬೌಂಡರಿ) ಅರ್ಧಶತಕದ ಹೊರತಾಗಿ ಎಂಟು ವಿಕೆಟ್ ನಷ್ಟಕ್ಕೆ ಕೇವಲ 179 ರನ್ ಗಳಿಸಲಷ್ಟೇ ಶಕ್ತವಾಯಿತು. ಇವರಲ್ಲದೆ ಮಹಿಪಾಲ್ ಲೊಮ್ರೋರ್ (34) ಮತ್ತು ದಿನೇಶ್ ಕಾರ್ತಿಕ್ (22) ಮಾತ್ರ 20 ರನ್ ಗಡಿ ದಾಟಲು ಸಾಧ್ಯವಾಯಿತು.
RCB vs KKR highlights: ಜೇಸನ್ ರಾಯ್ 29 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ 56 ರನ್ ಗಳಿಸಿ ತಂಡಕ್ಕೆ ಬಿರುಸಿನ ಆರಂಭ ನೀಡಿದರೆ, ರಾಣಾ 21 ಎಸೆತಗಳಲ್ಲಿ 48 ರನ್ ಕಲೆ ಹಾಕಿ ಡೆತ್ ಓವರ್’ನಲ್ಲಿ ತಂಡವು ಬೃಹತ್ ಮೊತ್ತ ಕಲೆ ಹಾಕುವಂತೆ ಮಾಡಿದರು. ಇದರಲ್ಲಿ ನಾಲ್ಕು ಸಿಕ್ಸರ್ ಮತ್ತು ಮೂರು ಬೌಂಡರಿಗಳು ಸೇರಿವೆ.
Virat Kohli Captaincy: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ 2023 ಪಂದ್ಯದಲ್ಲಿ RCB ಹಂಗಾಮಿ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಕೋಲ್ಕತ್ತಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಏತನ್ಮಧ್ಯೆ, ಪ್ರಸಕ್ತ ಋತುವಿನಲ್ಲಿ ವಿರಾಟ್ ಕೊಹ್ಲಿ ಎಲ್ಲಿಯವರೆಗೆ RCB ಕ್ಯಾಪ್ಟನ್ ಆಗಿರ್ತಾರೆ ಎಂದು ಹೇಳಿದ್ದಾರೆ.
Juhi Chawla, RCB vs KKR: ಪಂದ್ಯ ಮುಗಿದ ನಂತರ ANI ಜೊತೆ ಮಾತನಾಡಿದ ಜೂಹ್ಲಿ ಚಾವ್ಲಾ, “ಇದೇ ರೀತಿ ಎಲ್ಲಾ ಪಂದ್ಯಗಳನ್ನು ಗೆದ್ದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್ ಪ್ರವೇಶಿಸಲಿ. ಕೆಕೆಆರ್ ತಂಡದ ಪ್ರದರ್ಶನ ಕಂಡು ನನಗೆ ತುಂಬಾ ಖುಷಿಯಾಗಿದೆ. ಎಲ್ಲಾ ಪಂದ್ಯಗಳು ಇದೇ ರೀತಿ ನಡೆಯುವ ಭರವಸೆಯಿದೆ. ಅದೇ ರೀತಿ ಆಗಲಿ ಅಂತಾ ಪ್ರಾರ್ಥನೆ ಮಾಡುತ್ತೇನೆ” ಎಂದು ಹೇಳಿದರು.
ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ 15ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದ ಕೋಲ್ಕತ್ತಾ ಮತ್ತೊಂದು ಗೆಲುವಿನ ಹುಮ್ಮಸ್ಸಿನಲ್ಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರ ತನ್ನ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಬುಧುವಾರದಂದು ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಸೆಣಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.