IPL 2022: ಐಪಿಎಲ್ 2022 ರ ಸೀಸನ್ ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ ಮತ್ತು ಅದರ ಅಂತಿಮ ಪಂದ್ಯವು ಮೇ 29 ರಂದು ನಡೆಯಲಿದೆ. ಮಾರ್ಚ್ 12 ರಂದು RCB ನಾಯಕನನ್ನು ಘೋಷಿಸಲಾಗುವುದು. ಇದು ಕಷ್ಟಕರವಾದ ಆಯ್ಕೆಯಾಗಿದೆ, ಆದರೆ ಆಶ್ಚರ್ಯವೇನಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಸಮಯದಲ್ಲಿ ತಂಡವು ತನ್ನ ಜೆರ್ಸಿಯನ್ನು ಸಹ ಬಿಡುಗಡೆ ಮಾಡುತ್ತದೆ.
ಆರ್ಸಿಬಿಯ ನೂತನ ನಾಯಕನ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸಬಹುದು. ದಕ್ಷಿಣ ಆಫ್ರಿಕಾದ ಆಟಗಾರ ಫಾಫ್ ಡು ಪ್ಲೆಸಿಸ್ ಅವರನ್ನು RCB ಮುಂದಿನ ನಾಯಕನನ್ನಾಗಿ ಮಾಡುತ್ತದೆ ಎಂದು ಕ್ರೀಡಾ ವೆಬ್ಸೈಟ್ ವರದಿ ಹೇಳಿದೆ.
IPL 2022: ಈ ಬಾರಿ ಕಪ್ ಗೆಲ್ಲುವ ವಿಶ್ವಾಸದೊಂದಿಗೆ ಆರ್ಸಿಬಿ ಬಲಿಷ್ಠ ಪ್ಲೇಯಿಂಗ್ XI (IPL 2022 RCB Team) ಕಟ್ಟಲು ಸಿದ್ಧವಾಗಿದೆ. ಮೊದಲಿಗೆ ಆರ್ ಸಿಬಿ ತಂಡಕ್ಕೆ ನಾಯಕನ ಅಗತ್ಯವಿದೆ. ಸದ್ಯ ಆರ್ಸಿಬಿಯಲ್ಲಿ ಒಟ್ಟು 21 ಆಟಗಾರರಿದ್ದಾರೆ.
2022 ರಲ್ಲಿ ನಡೆಯಲಿರುವ ಐಪಿಎಲ್ ಮೆಗಾ ಹರಾಜು ಮುಗಿದ ನಂತರ ಫ್ರಾಂಚೈಸ್ ತನ್ನ ನಾಯಕನನ್ನು ನಿರ್ಧರಿಸುತ್ತದೆ ಎಂದು ಶನಿವಾರ ಹೇಳಿದ್ದಾರೆ. ಐಪಿಎಲ್ ಮೆಗಾ ಹರಾಜಿನಲ್ಲಿ ಆರ್ಸಿಬಿ ತಂಡ ಹಲವು ಶ್ರೇಷ್ಠ ಆಟಗಾರರನ್ನು ಕಣಕ್ಕಿಳಿಸಿದೆ.
IPL 2022 Auction: ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ನಡೆಯಲಿರುವ ಐಪಿಎಲ್ 2022ರ ಮೆಗಾ ಹರಾಜು ಪ್ರಾರಂಭವಾಗಿದೆ. ಒಟ್ಟು 590 ಆಟಗಾರರನ್ನು ಮಾತ್ರವೇ ಹರಾಜು ಸುತ್ತಿಗೆ ಅಂತಿಮಗೊಳಿಸಿದೆ. ಇದರಲ್ಲಿ 370 ಭಾರತೀಯರಿದ್ದರೆ, 220 ವಿದೇಶಿ ಆಟಗಾರರಿದ್ದಾರೆ. ಅನೇಕ ಆಟಗಾರರನ್ನು ವಿವಿಧ ಫ್ರಾಂಚೈಸಿಗಳು ದೊಡ್ಡ ಮೊತ್ತಕ್ಕೆ ಖರೀದಿಸುತ್ತಿವೆ.
ಐಪಿಎಲ್ ಮೆಗಾ ಹರಾಜಿನಲ್ಲಿ ವೆಸ್ಟ್ ಇಂಡೀಸ್ನ ಮಾರಕ ಆಲ್ರೌಂಡರ್ ಜೇಸನ್ ಹೋಲ್ಡರ್, ಸ್ಟಾರ್ ಬ್ಯಾಟ್ಸ್ಮನ್ ಮತ್ತು ಸಿಎಸ್ಕೆ ಆಟಗಾರ ಅಂಬಟಿ ರಾಯುಡು ಮತ್ತು ರಾಜಸ್ಥಾನದ ಯುವ ಆಟಗಾರ ರಿಯಾನ್ ಪರಾಗ್ ಅವರನ್ನು ಆರ್ಸಿಬಿ ತಂಡ ಬಿಡ್ ಮಾಡಬಹುದು.
ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ 2022 ಮೆಗಾ ಹರಾಜಿನ ಮೊದಲು ಬಿಡುಗಡೆಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರರಲ್ಲಿ ಯುಜ್ವೇಂದ್ರ ಚಹಾಲ್ ಕೂಡ ಒಬ್ಬರಾಗಿದ್ದಾರೆ.
ವಿರಾಟ್ ಕೊಹ್ಲಿ ಆರ್ಸಿಬಿಯ ಪಾಡ್ಕಾಸ್ಟ್ನಲ್ಲಿ ಮಾತನಾಡುವಾಗ ಹಲವು ವಿಷಯಗಳನ್ನು ಹೇಳಿದ್ದಾರೆ, ಅದರಲ್ಲಿ ಅವರು ಐಪಿಎಲ್ 2008 ರ ಬಗ್ಗೆಯೂ ಮಾತನಾಡಿದ್ದಾರೆ. 2008ರಲ್ಲಿ ಡೆಲ್ಲಿ ತಂಡ ವಿರಾಟ್ ಕೊಹ್ಲಿಯನ್ನು ಏಕೆ ತಂಡಕ್ಕೆ ಸೇರಿಸಿಕೊಳ್ಳಲಿಲ್ಲ ಎಂಬುದನ್ನು ಕುರಿತು ಕೊಹ್ಲಿ ಮಾಹಿತಿ ನೀಡಿದ್ದಾರೆ.
ಬಿಸಿಸಿಐ(BCCI) ರೂಪಿಸಿರುವ ರೇಂಶನ್ ನಿಯಮಗಳ ಪ್ರಕಾರ, ಪ್ರತಿ ಫ್ರಾಂಚೈಸಿಯು ತಮ್ಮ ಅಸ್ತಿತ್ವದಲ್ಲಿರುವ ತಂಡದಿಂದ ನಾಲ್ಕು ಆಟಗಾರರನ್ನು ಉಳಿಸಿಕೊಳ್ಳಲು ಅನುಮತಿಸಲಾಗಿದೆ. BCCI ಸಹ ನವೆಂಬರ್ 30 ರೊಳಗೆ ತಮ್ಮ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸುವಂತೆ ಫ್ರನಾಚೈಸ್ ಅನ್ನು ಕೇಳಿದೆ.
AB de Villiers: ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹಾಗೂ ಸ್ಫೋಟಕ ಬ್ಯಾಟ್ಸ್ಮನ್ ಎಬಿ ಡಿವಿಲಿಯರ್ಸ್ ಎಲ್ಲರನ್ನೂ ಅಚ್ಚರಿಗೊಳಿಸಿದ್ದು, ಇದೀಗ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈಗ ಅವರು ಐಪಿಎಲ್ ಮತ್ತು ವಿಶ್ವದ ಯಾವುದೇ ಟಿ20 ಕ್ರಿಕೆಟ್ ಲೀಗ್ನಲ್ಲಿ ಆಡುವುದಿಲ್ಲ. ಡಿವಿಲಿಯರ್ಸ್ ಐಪಿಎಲ್ನ 184 ಪಂದ್ಯಗಳಲ್ಲಿ 40 ಅರ್ಧ ಶತಕ ಮತ್ತು 3 ಶತಕಗಳನ್ನು ಒಳಗೊಂಡಂತೆ ಒಟ್ಟು 5162 ರನ್ ಗಳಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು 100 ನೇ ಗೆಲುವು ಸಾಧಿಸಲು ಶ್ರೀಕರ್ ಭರತ್ ಪಂದ್ಯದ ಎಸೆತದಲ್ಲಿ ಸಿಡಿಸಿದ ಸಿಕ್ಸರ್ ಸಹಾಯ ಮಾಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.