Dinesh Karthik Match Finish: ತವರಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆರ್ ಸಿ ಬಿ ಗೆಲುವಿನ ಖಾತೆ ತೆರೆದಿದೆ. ಆದರೆ ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್ ಮತ್ತು ಎಂ ಲೊಮ್ರೋರ್ ಹೊರತುಪಡಿಸಿ ಉಳಿದ ಆಟಗಾರರ ಪ್ರದರ್ಶನ ಕಳಪೆಯಾಗಿತ್ತು.
Start Player of RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಈಗಾಗಲೇ ಪ್ರಾರಂಭವಾಗಿದೆ. ಆರಂಭಿಕ ಪಂದ್ಯದಲ್ಲಿ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಸೆಣಸಾಡಿದ್ದು, ಇದರಲ್ಲಿ ಚೆನ್ನೈ ಗೆಲುವು ಸಾಧಿಸಿತ್ತು.
Mustafizur Rahman Wife: ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರ ಮಿಂಚಿನ ಬೌಲಿಂಗ್ ದಾಳಿಗೆ ಆರ್ಸಿಬಿಯ ಬ್ಯಾಟಿಂಗ್ ಕುಸಿಯಿತು.. ಇದೀಗ ಈ ಬಾಂಗ್ಲಾದೇಶ ವೇಗಿಯ ವೈಯಕ್ತಿಕ ಜೀವನದ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ತಿಳಿಯೋಣ..
Ruturaj Gaikwad: ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರನ್ನು ಮುಂಬರುವ IPL 2024ರ CSK ತಂಡದ ಹೊಸ ನಾಯಕನನ್ನಾಗಿ ನೇಮಿಸಲಾಯಿತು.. 17 ನೇ ಸೀಸನ್ ಆರಂಭಕ್ಕೆ ಕೆಲವೇ ಗಂಟೆಗಳು ಮಾತ್ರ ಉಳಿದಿದ್ದು.. ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ನಡೆಯಲಿದೆ..
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು... ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತ ಹೆಸರು ಬದಲಿಸಿದ್ದು, ಜೆರ್ಸಿ ಕಲರ್ ಕೂಡ ಬದಲಾಗಿದೆ.. ಇನ್ನು ಇದ ವೇಳೆ ಕೊಹ್ಲಿ ಇದು ಆರ್ಸಿಬಿಯ ಹೊಸ ಅಧ್ಯಾಯ ಅಂತ ಕನ್ನಡದಲ್ಲೇ ಹೇಳಿ ಮತ್ತೊಮ್ಮೆ ಕನ್ನಡಿಗರ ಮನ ಗೆದ್ದಿದ್ದಾರೆ...
Chris Gayle- AB de Villiers: IPL 2024 ರ ಆರಂಭ ಸನಿಹದಲ್ಲಿರುವಾಗಲೇ ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ವೊಂದು ಸಿಕ್ಕಿದೆ.. ಹೌದು ವೆಸ್ಟ್ ಇಂಡೀಸ್ ನ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಅಲ್ಲದೆ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಕೂಡ ಐಪಿಎಲ್ 2024ರಲ್ಲಿಯೂ ಅಬ್ಬರಿಸಲು ರೆಡಿಯಾಗಿದ್ದಾರೆ.
Virat Kohli Kannada speech: ಇದು RCBಯ ಹೊಸ ಅಧ್ಯಾಯ.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ಖಡಕ್ ಆಗಿ ಅಚ್ಚಕನ್ನಡದಲ್ಲೇ ಮಾತನಾಡಿದ್ದಾರೆ.. ಇದನ್ನು ನೋಡಿದ ಅಭಿಮಾಣಿಗಳು ಫುಲ್ ಖುಷ್ ಆಗಿದ್ದಾರೆ..
ಮಂಗಳವಾರದಂದು ನಡೆದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫ್ರಾಂಚೈಸಿಯ UNBOX ಕಾರ್ಯಕ್ರಮದಲ್ಲಿ RCB ತಮ್ಮ ತಂಡದ ಹೆಸರಿನಲ್ಲಿರುವ ಆಂಗ್ಲೀಕೃತ 'Bangalore' ಅನ್ನು ನಗರದ ಅಧಿಕೃತ ಹೆಸರು 'Bengaluru' ಎಂದು ಬದಲಿಸಿದೆ.
RCB latest news : ಬೆಂಗಳೂರು ನಗರವು ಕಳೆದ 40 ವರ್ಷಗಳಲ್ಲಿ ಅತ್ಯಂತ ಭೀಕರ ಬರವನ್ನು ಎದುರಿಸುತ್ತಿದೆ. ಇದರ ಪರಿಣಾಮ ಇದೀಗ IPL 2024 ಪಂದ್ಯಾವಳಿಗಳ ಮೇಲೆ ಬೀರಿದೆ. ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಾವಳಿ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.. ಈ ಸ್ಪಷ್ಟ ಮಾಹಿತಿ ಇಲ್ಲಿದೆ..
Smriti Mandhana Boyfriend: ಸ್ಮೃತಿ ಮಂದಾನ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ದೆಹಲಿ ಕ್ಯಾಪಿಟಲ್ಸ್ ಅನ್ನು ಸೋಲಿಸುವ ಮೂಲಕ ಮಹಿಳಾ ಪ್ರೀಮಿಯರ್ ಲೀಗ್ (WPL) ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
RCB song : ಆರ್ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಫೈನಲ್ ಪಂದ್ಯ ನಡೆಯಿತು. 7 ವಿಕೆಟ್ಗಳಿಂದ ಡೆಲ್ಲಿ ತಂಡವನ್ನು ಮಣಿಸಿದ ಆರ್ಸಿಬಿ ಮೊದಲ ಬಾರಿಗೆ ಕಪ್ ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೆ ಯೋಗರಾಜ್ ಭಟ್ ಅವರು ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ.
Women's Premier League 2024: ಇತ್ತಕಡೆ ಮಹಿಳಾ ತಂಡವು ಪ್ರಶಸ್ತಿ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ತಂಡದ ಸದಸ್ಯರಿಗೆ ವಿಡಿಯೋ ಕಾಲ್ ಮಾಡುವ ಮೂಲಕ ಸಂತಸವನ್ನು ಹಂಚಿಕೊಂಡಿದ್ದಾರೆ.ಆದರೆ ಇದೆ ವೇಳೆ ಪ್ರಶಸ್ತಿ ಸಂಭ್ರಮದ ವೇಳೆ ಸ್ಮೃತಿ ಮಂಧಾನ ಅಪರಿಚಿತ ಹುಡುಗನೊಂದಿಗೆ ಕಾಣಿಸಿಕೊಂಡಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
Women's Premier League 2024: ಆ ಮೂಲಕ ಪ್ರತಿ ವರ್ಷ ಈ ಸಲಾ ಕಪ್ ನಮ್ಮದೇ ಎನ್ನುವ ಬರಕ್ಕೆ ಕೊನೆಗೂ ತೆರೆ ಬಿದ್ದಿದೆ.ಸ್ಮೃತಿ ಮಂಧಾನ ನೇತೃತ್ವದ ಮಹಿಳಾ ತಂಡವು ಭಾನುವಾರ ಮಹಿಳಾ ಪ್ರೀಮಿಯರ್ ಲೀಗ್ (WPL) 2024 ರ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಫ್ರಾಂಚೈಸಿ ಕ್ರಿಕೆಟ್ನಲ್ಲಿ ಯಶಸ್ಸನ್ನು ಕಂಡಿತು. ಆ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.