Rohit Sharma Brother Vishal Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಭಾರತಕ್ಕಾಗಿ ಇನ್ನಿಂಗ್ಸ್ ಆರಂಭಿಸಿದಾಗಿನಿಂದ, ಹಲವಾರು ದಾಖಲೆಗಳನ್ನು ಮಾಡಿದ್ದಾರೆ. ಆದರೆ ಇವರ ಒಡಹುಟ್ಟಿದ ಸಹೋದರನ ಬಗ್ಗೆ ಕೆಲವೇ ಜನರಿಗೆ ತಿಳಿದಿದೆ..
Indian Premier League 2024: ಹೊಸ ಮುಖ್ಯ ಕೋಚ್ ಆಂಡಿ ಫ್ಲವರ್ ಮತ್ತು ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಅವರ ಮಾರ್ಗದರ್ಶನದಲ್ಲಿ ಹೆಚ್ಚಿನ ದೇಶೀಯ ಆಟಗಾರರು ಶಿಬಿರವನ್ನು ತಲುಪಿದ್ದಾರೆ. ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವೆಸ್ಟ್ ಇಂಡೀಸ್ ವೇಗಿ ಅಲ್ಜಾರಿ ಜೋಸೆಫ್ ಕೂಡ ಅಭ್ಯಾಸ ಆರಂಭಿಸಿದ್ದಾರೆ.
Mohammad Kaif on Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಮವಾರ ಐಪಿಎಲ್ ತರಬೇತಿ ಶಿಬಿರವನ್ನು ಪ್ರಾರಂಭಿಸಿದೆ. 2024 ರ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಾರ್ಚ್ 22 ರಂದು ಚೆನ್ನೈನಲ್ಲಿ ಆಡಲಿದೆ.
IPL 2024, Royal Challengers Bangalore Rename: ಬಹುನಿರೀಕ್ಷಿತ ಐಪಿಎಲ್ 2024 17ನೇ ಸೀಸನ್ ಪ್ರಾರಂಭಕ್ಕೆ ಇನ್ನೇನು ದಿನಗಣನೆ ಶುರುವಾಗಿದೆ. ಈ ಬೆನ್ನಲೇ ಆರ್ ಸಿ ಬಿ ಫ್ರಾಂಚೈಸಿ ತಮ್ಮ ಅಭಿಮಾನಿ ಕೂಟಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಪ್ರೋಮೋ ಬಿಡುಗಡೆ ಮಾಡಿದೆ.
How RCB Can Qualify For WPL 2024 Playoffs: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಸ್ತುತ ಆರು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ, ಜೊತೆಗೆ +0.027 ನ ಪಾಸಿಟಿವ್ ನೆಟ್ ರನ್ ರೇಟ್ (NRR) ಹೊಂದಿದೆ. ಇನ್ನೊಂದೆಡೆ ಯುಪಿ ವಾರಿಯರ್ಜ್ ಕೂಡ ಆರು ಪಾಯಿಂಟ್ ಹೊಂದಿದೆ,
Smriti Mandhana Education: ಐಪಿಎಲ್ ಕೇವಲ ಪಂದ್ಯಾವಳಿಯಲ್ಲ.. ಇದು ಭಾರತೀಯರ ಭಾವನೆ ಜೊತೆ ಬೆರೆತು ಹೋಗಿದೆ.. ಹೀಗಾಗಿಯೇ ಐಪಿಎಲ್ ಪ್ರಾರಂಭವಾಗುತ್ತಿದ್ದಂತೆ ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ.. ಸದ್ಯ ವುಮೆನ್ಸ್ ಪ್ರಿಮಿಯರ್ ಲೀಗ್ ಶುರುವಾಗಿದೆ.. ಪ್ರಾರಂಭದ ಪಂದ್ಯದಲ್ಲಿಯೇ ಆರ್ಸಿಬಿ ತಂಡ ಭರ್ಜರಿ ಗೆಲುವು ಸಾಧಿಸಿದ್ದು.. ಇದೇ ಪಂದ್ಯದಿಂದ ಸ್ಮೃತಿ ಮಂದಾನ ಸಖತ್ ಮಿಂಚುತ್ತಿದ್ದಾರೆ..
IPL 2024 : ಈ ಬಾರಿ RCB ತಂಡದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ನಟರೊಬ್ಬರು ಆಡಬೇಕು ಎನ್ನುವ ಮಾತುಗಳು ಜೋರಾಗಿ ಕೇಳಿ ಬರುತ್ತಿವೆ. ಅದಕ್ಕೆ ಕಾರಣ CCL. ಸಿನಿಮಾ ಸ್ಟಾರ್ ಐಪಿಎಲ್ನಲ್ಲಿ ಆಟ.. ಏನಪ್ಪಾ ಇದು ಮ್ಯಾಟರ್..? ಅಂತ ಜಾಸ್ತಿ ತಲೆಕೆಡಿಸಿಕೊಳ್ಳಬೇಡಿ.. ಈ ಕುರಿತ ಇಂಟ್ರಸ್ಟಿಂಗ್ ವಿಚಾರ ಇಲ್ಲಿದೆ ನೋಡಿ..
RCB Player retirement: ಐಪಿಎಲ್ 2024 ಆರಂಭಕ್ಕೂ ಮುನ್ನವೇ ಆರ್ಸಿಬಿಗೆ ದೊಡ್ಡ ಶಾಕ್ ಎದುರಾಗಿದ್ದು.. ಸ್ಟಾರ್ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
Virat Kohli Net Worth: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ನಿಂದ ದೂರವಿದ್ದರೂ ಕೋಟಿ ಕೋಟಿ ಸಂಪಾದನೆ ಮಾಡುತ್ತಾರೆ.. ಅದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ..
RCB Thanks message to Fans: ಇನ್ನು ಆರ್ ಸಿ ಬಿ ನೀಡಿದ ಗುರಿ ಬೆನ್ನಟ್ಟಲು ಕಣಕ್ಕಿಳಿದ ಯುಪಿ ನಾಯಕಿ ಅಲಿಸ್ಸಾ ಹೀಲಿ, 38 ಎಸೆತಗಳಲ್ಲಿ 55 ರನ್ ಗಳಿಸಿದರು. ಆದರೆ ಮಧ್ಯಂತರಗಳಲ್ಲಿ ವಿಕೆಟ್ ಬೀಳಲು ಆರಂಭವಾದಾಗ ಸೋಲು ಖಚಿತವಾಗಿತ್ತು. ಆರ್’ಸಿಬಿ ಪರ ಸೋಫಿ ಡಿವೈನ್ ಮತ್ತು ಸೋಫಿ ಮೊಲಿನೆಕ್ಸ್ ತಲಾ ಎರಡು ವಿಕೆಟುಗಳನ್ನು ಕಬಳಿಸಿದ್ದರು,
Sunil Gavaskar comment on Virat Kohli: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹಲಿ ವೈಯಕ್ತಿಕ ಕಾರಣಗಳಿಂದ ಕ್ರಿಕೆಟ್ನಿಂದ ದೂರ ಉಳಿದಿದ್ದಾರೆ.. ಸದ್ಯ ಅವರು IPLನಲ್ಲಿ ಮರಳುವ ಸಾಧ್ಯೆತೆ ಇದೆ.. ಇದೆಲ್ಲದ ಮಧ್ಯೆ ಮಾಜಿ ದಿಗ್ಗಜ ಬ್ಯಾಟ್ಸ್ಮನ್ ಕೊಹ್ಲಿ ಬಗ್ಗೆ ಸೆನ್ಸೆಷನಲ್ ಕಾಮೆಂಟ್ವೊಂದನ್ನು ಮಾಡಿದ್ದಾರೆ..
Virat Kohli: ಮೊಹಾಲಿಯ ಪಿಸಿಎ ಸ್ಟೇಡಿಯಂನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ನೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 100 ನೇ ಟೆಸ್ಟ್ ಆಡಿದ 12 ನೇ ಟೀಂ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ..
Royal Challengers Bangalore : ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024ರ ಎರಡನೇ ಆವೃತ್ತಿಯ 11ನೇ ಪಂದ್ಯದಲ್ಲಿ ಯುಪಿ ವಾರಿಯರ್ಜ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 23 ರನ್ಗಳಿಂದ ಗೆಲುವನ್ನು ಸಾಧಿಸಿದೆ.
K L Rahul Inspiration: ಟಿಂ ಇಂಡಿಯಾದ ಸ್ಟಾರ್ ಆಟಗಾರ ಕೆ ಎಲ್ ರಾಹುಲ್ ಗಾಯದಿಂದ ಹೊರಗುಳಿದಿದ್ದಾರೆ.. ಹೀಗಾಗಿ ಕ್ರೀಸ್ಗೆ ಮರಳಲು ಈ ಸ್ಟಾರ್ ಆಟಗಾರ ಅವರಿಗೆ ಸ್ಫೂರ್ತಿ ನೀಡಿದ್ದಾರೆ ಅವರೇ ಸ್ವತಃ ಹೇಳಿಕೊಂಡಿದ್ದಾರೆ..
RCB 2024: ಇಂದಿನಿಂದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಿದೆ. ಈ ಪಂದ್ಯದ ಆರಂಭ ಆಸ್ಟ್ರೇಲಿಯಕ್ಕೆ ನಿರೀಕ್ಷೆಯಂತೆ ಇರಲಿಲ್ಲ. ನ್ಯೂಜಿಲೆಂಡ್ ನಾಯಕ ಟಿಮ್ ಸೌಥಿ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿದರು
Virat Kohli: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಇತ್ತೀಚಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.. ಆದರೆ ಕೊಹ್ಲಿ IPL ಪಂದ್ಯದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆಯಿತ್ತು.. ಇದೀಗ ಎಲ್ಲೋ ಒಂದು ಕಡೆ ಈ ನಿರೀಕ್ಷೆಯೂ ಸಹ ಹುಸಿಯಾಗಬಹುದು ಎನ್ನಲಾಗುತ್ತಿದೆ.. ಇದಕ್ಕೆ ಕಾರಣ ಸುನಿಲ್ ಗವಾಸ್ಕರ್ ಅವರ ವೈರಲ್ ಕಾಮೆಂಟ್..
ವಂಚನೆಗೊಳಗಾದ ಕ್ರಿಕೆಟಿಗನ ತಂದೆ 2023ರಲ್ಲಿ ಉಪ್ಪಾರಪೇಟೆ ದೂರು ನೀಡಿದ್ದನ್ನ ತಿಳಿದ ಆರೋಪಿಯ ತಂದೆ, ತಮ್ಮನ್ನ ಭೇಟಿಯಾಗಿ 'ತಾನೊಬ್ಬ ನಿವೃತ್ತ ಕರ್ನಲ್ ಹಾಗೂ ಗೌರವಾನ್ವಿತ ಕುಟುಂಬಕ್ಕೆ ಸೇರಿದ ವ್ಯಕ್ತಿ. ತಮ್ಮ ಮಗ ವಿದೇಶಕ್ಕೆ ತೆರಳಿದ್ದು, ಆತ ಬಂದ ನಂತರ ಹಣ ವಾಪಾಸ್ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದರಂತೆ. ಹಾಗೆಯೇ ತಮ್ಮ ಮಗ ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.