ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸಾಕಷ್ಟು ಕಂಪನಿಗಳು ಜನಮನ್ನಣೆ ಪಡೆದಿವೆ, ಆದ್ರೆ ಹೊಸ ದಾಖಲೆ ಮೂಲಕ ಜನ ಮನ್ನಣೆಗೆ ಇದೀಗ ಸುಮಧುರ ಗ್ರೂಪ್ ಪಾತ್ರವಾಗ್ತಿದೆ. ಹೈದರಾಬಾದ್ ಸೇರಿ ಬೆಂಗಳೂರಿನಲ್ಲಿ ತನ್ನದೇ ಸಾಧನೆ ಮೆರೆಯುತ್ತಿದೆ.
ಮಹಿಳೆಯರಿಗೆ ಹೆಚ್ಚಾಗಿ ತಮ್ಮಲ್ಲಿರುವ ಹಣವನ್ನು ಶಾಪಿಂಗ್, ತಮ್ಮ ಬೇರೆ ಖರ್ಚುಗಳಿಗೆ ವ್ಯಯಿಸುತ್ತಾರೆ. ಆದರೆ ತಮ್ಮ ಹಣವನ್ನು ಬಹಳ ಬುದ್ಧಿವಂತಿಕೆಯಿಂದ ನಿರ್ವಹಿಸಿದರೆ ಶ್ರೀಮಂತರಾಗಬಹುದು.. ಅದು ಹೇಗೆ ಗೊತ್ತಾ ಅನ್ನುವುದು ಇಲ್ಲಿದೆ.
ಕೆಲವು ದಿನಗಳ ಹಿಂದೆ ಎಷ್ಟೇ ಪ್ರೀತಿಸಿ ಮದುವೆಯಾಗಿದ್ದ ರಕುಲ್ ಪ್ರೀತ್ ಸಿಂಗ್ ಹೊಸ ಜೀವನವನ್ನು ಆರಂಭಿಸಿದರು ಇದೀಗ ಅನಿರೀಕ್ಷಿತವಾಗಿ ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ರಕುಲ್ ಪತಿ ಆಸ್ತಿ ಮಾರಲು ಹೊರಟಿದ್ದಾರೆ.
Janhavi Kapoor : ರಾಜ್ಕುಮಾರ್ ರಾವ್ ಅವರು ಜಾನ್ವಿ ಕಪೂರ್ ಅವರಿಂದ ಮುಂಬೈನಲ್ಲಿ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ ಮತ್ತು ಈ ಮನೆ ಖರೀದಿಗೆ ಖ್ಯಾತ ನಟ ಒಬ್ಬರು ಹೇಳಿದ್ದರು ಎಂದು ನಟ ರಾಜಕುಮಾರ್ ರಾವ್ ದುಬಾರಿ ನೆನಪಿಸಿಕೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ ನಿಯಮಾನುಸಾರ ಅನುಮತಿ ಪಡೆಯದೇ ಬಿಲ್ಡರ್ಗಳು ಅನಧಿಕೃತವಾಗಿ ಲೇಔಟ್ ನಿರ್ಮಿಸಿ, ಗ್ರಾಹಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರು ಕಂತು, ರಿಯಾಯಿತಿಗಳಿಗೆ ಮರುಳಾಗಿ ಮೋಸ ಹೋಗಬಾರದು ಎಂದು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಎಚ್ಚರಿಕೆ ನೀಡಿದ್ದಾರೆ.
Mutual Fund Investment: ಯಾವುದೇ ಮ್ಯೂಚುವಲ್ ಫಂಡ್ನಲ್ಲಿ ಹಣ ಹೂಡಿಕೆ ಮಾಡುವ ಮೊದಲು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಮನೆಗಳ ಛಾವಣಿ ಮತ್ತು ಬೀಮ್ ಗಳ ನಿರ್ಮಾಣಕ್ಕೆ ಕಬ್ಬಿಣದ ಸರಳುಗಳನ್ನು ಬಳಸಲಾಗುತ್ತದೆ. ಎರಡು ತಿಂಗಳ ಹಿಂದೆ ಅಂದರೆ ಮಾರ್ಚ್ನಲ್ಲಿ ಈ ಸರಳುಗಳ ಬೆಲೆ ಟನ್ಗೆ 85 ಸಾವಿರ ರೂ ಆಗಿತ್ತು. .ಆದರೆ ಈಗ ಹಲವೆಡೆ ಟನ್ ಗೆ 45 ಸಾವಿರ ರೂಪಾಯಿಗೆ ಸಿಗುತ್ತಿದೆ.
ಈ ಕೋವಿಡ್ ನಿಂದಾಗಿ ಹಣದುಬ್ಬರ ಕೂಡ ಗಗನದತ್ತ ಮುಖ ಮಾಡಿತ್ತು. ಇದರಿಂದಾಗಿ ನಿರ್ಮಾಣ ಸಾಮಗ್ರಿಗಳ ಬೆಲೆಯಲ್ಲಿ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿಯೂ ಏರಿಕೆಯಾಗಲಿದೆ. ಇದರಿಂದಾಗಿ ಮನೆಯನ್ನು ಯಾವಾಗ ಖರೀದಿಸಬೇಕು ಎಂಬುದೇ ಜನರ ಮನಸ್ಸಿನಲ್ಲಿ ದೊಡ್ಡ ಪ್ರಶ್ನೆಯಾಗಿದೆ ಉಳಿದುಕೊಂಡಿದೆ.
ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ (Narendra Modi) ಆದರ್ಶ ಬಾಡಿಗೆ ಕಾನೂನನ್ನು ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬುಧವಾರ ಮಾಹಿತಿ ನೀಡಿರುವ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಇದು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಅದರಲ್ಲೂ ವಿಶೇಷವಾಗಿ ಬಾಡಿಗೆ ಮನೆಗಳಿಗೆ ಉತ್ತೇಜನ ನೀಡಲಿದೆ ಎಂದು ಹೇಳಿದ್ದಾರೆ. ಆದರ್ಶ ಬಾಡಿಗೆ ಕಾಯ್ದೆಯ ಕರಡನ್ನು 2019ರ ಜುಲೈನಲ್ಲಿ ಸಚಿವಾಲಯ ಬಿಡುಗಡೆ ಮಾಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.