KAS officer recruitment 2023: ಎಷ್ಟು KAS ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವವರು, ಆಡಳಿತ ಇಲಾಖೆಗೆ 656 ಹುದ್ದೆಗಳ ಭರ್ತಿಗೆ ಕೋರಲಾಗಿತ್ತು. ಈ ಪೈಕಿ 504 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ.
Intelligence Bureau Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 955 ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಗ್ರೇಡ್-2/ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Transport Department Recruitment 2023: ಪ್ರತಿದಿನದ ಸರಾಸರಿ ಆದಾಯ KSRTCಯಲ್ಲಿ 12.57 ಕೋಟಿ ರೂ., ಬಿಎಂಟಿಸಿಯಲ್ಲಿ 5.39 ಕೋಟಿ ರೂ. ವಾಯುವ್ಯ ಸಾರಿಗೆಯಲ್ಲಿ 6.60 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 5.92 ಕೋಟಿ ರೂ. ತಲುಪಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
Forest Watcher Recruitment 2023: ಶಿವಮೊಗ್ಗ ಪ್ರಾದೇಶಿಕ ವಿಭಾಗದಲ್ಲಿ 8, ಭದ್ರಾವತಿಯಲ್ಲಿ 8, ಸಾಗರದಲ್ಲಿ 6, ಶಿವಮೊಗ್ಗ ವನ್ಯಜೀವಿ ವಿಭಾಗದಲ್ಲಿ 8 ಸೇರಿ ಒಟ್ಟು 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
Karnataka Latest Job Notification: ರಾಜ್ಯ ಸರ್ಕಾರದಿಂದ ಖಾಲಿ ಇರುವ ಸರಕಾರಿ ಹುದ್ದೆ ಭರ್ತಿ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಸದ್ಯಕ್ಕೆ ಗ್ಯಾರಂಟಿ ಸ್ಕೀಂ ಅನುಷ್ಠಾನ ಸಂಬಂಧಿಸಿದಂತೆ ಮಹಿಳೆ, ಆಹಾರ, ಕಂದಾಯ ಇಲಾಖ ಸೇರಿದಂತೆ ಹಲವು ಇಲಾಖೆಗಳಲ್ಲಿ ಉದ್ಯೋಗ ಬಯಸುವವರಿಗೆ ಅರ್ಜಿ ಆಹ್ವಾನಿಸಲಾಗಿದೆ.
NEET UG 2023: ಬಿಎಸ್ಸಿ ನರ್ಸಿಂಗ್ ಸೇರಿದಂತೆ ಇತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನೀಟ್( NEET) ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ್ದು, ಇದರಲ್ಲಿ ಎಕ್ಷಮ್ ದಿನಾಂಕವನ್ನು ಘೋಷಿಸಲಾಗಿದೆ.
Indian Army Fireman Recruitment: ಭಾರತೀಯ ಸೇನೆಯು ನೇರ ನೇಮಕಾತಿ ಜಾಹೀರಾತು ಹೊರಡಿಸಿದೆ. ಅಗ್ನಿಶಾಮಕ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯಲ್ಲಿ, ಯಾವುದೇ ರಾಜ್ಯದಿಂದ ಅರ್ಜಿ ಸಲ್ಲಿಸಬಹುದು.
IB Recruitment 2023 : ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿನ ಇಂಟೆಲಿಜೆನ್ಸ್ ಬ್ಯೂರೋ ಸೆಕ್ಯುರಿಟಿ ಅಸಿಸ್ಟೆಂಟ್ಸ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಯಲ್ಲಿರುವ ಅಭ್ಯರ್ಥಿಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
Recruitment 2023: ಪೋಸ್ಟ್ ನೇಮಕಾತಿ ನೋಂದಣಿ ಪ್ರಕ್ರಿಯೆಯು ನಾಳೆ (ಫೆಬ್ರವರಿ 16) ಕೊನೆಗೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಿ.
RRB Recruitment:ಭಾರತದ ಸರ್ಕಾರಿ ವಲಯದಲ್ಲಿ ಉತ್ತಮ ಉದ್ಯೋಗವನ್ನು ಹುಡುಕುತ್ತಿರುವ ಎಲ್ಲಾ ಮಹತ್ವಾಕಾಂಕ್ಷಿ ವಿದ್ಯಾರ್ಥಿಗಳು ರೈಲ್ವೇ ನೇಮಕಾತಿ ಮಂಡಳಿಯು 12,75,000 ಉದ್ಯೋಗಿಗಳನ್ನು ಒಳಗೊಂಡಿರುವ ಭಾರತದ ಅತಿದೊಡ್ಡ ಉದ್ಯೋಗ ಕ್ಷೇತ್ರವಾಗಿದೆ ಮತ್ತು 225,000 ಖಾಲಿ ಹುದ್ದೆಗಳು ಲಭ್ಯವಿದೆ
HPSC Medical Recruitment: 2023ರ HPSC ವೈದ್ಯಕೀಯ ಅಧಿಕಾರಿ ನೇಮಕಾತಿ ಇಂದೇ ಕೊನೆಗೊಳ್ಳಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗ ಬಯಸುವವರು ಅದಷ್ಟು ಬೇಗನೆ ಅರ್ಜಿ ಸಲ್ಲಿಸಿ.ಆಯೋಗವು ಒಟ್ಟು 167 ವೈದ್ಯಕೀಯ ಅಧಿಕಾರಿಗಳ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ.
BSF Recruitment 2023: BSF ನೇಮಕಾತಿಗಾಗಿ ಅರ್ಹತಾ ಮಾನದಂಡ 2023 ಅಭ್ಯರ್ಥಿಗಳು ಮಾನ್ಯತೆ ಪಡೆದ ಆಡಳಿತ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನವನ್ನು ಹೊಂದಿರಬೇಕು. ಆನ್ಲೈನ್ ಅರ್ಜಿಗಳಿಗೆ ಅಂತಿಮ ದಿನಾಂಕದಂದು ಅರ್ಜಿದಾರರ ವಯಸ್ಸು 18 ರಿಂದ 25 ವರ್ಷ ವಯಸ್ಸಿನವರಾಗಿರಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.