RBI MPC Meeting: ಫೆಬ್ರವರಿ 8 ರಂದು ಸಭೆಯ ನಂತರ, ಆರ್ಬಿಐ ರೆಪೋ ದರದ ಬಗ್ಗೆ ಘೋಷಣೆ ಮಾಡಲಿದೆ.ಸಾಮಾನ್ಯ ಜನ ಈಗ ಆರ್ಬಿಐ ಸಭೆ (RBI MPC meeting) ಮೇಲೆ ಭರವಸೆ ಇಟ್ಟುಕೊಂಡಿದ್ದಾರೆ.
Reserve Bank of India Repo Rate:ಡಿಸೆಂಬರ್ 8 ರಂದು ಬೆಳಗ್ಗೆ ಎಂಪಿಸಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಆರ್ ಬಿಐ ಗವರ್ನರ್ ಮಾಹಿತಿ ನೀಡಲಿದ್ದಾರೆ. ಹಣದುಬ್ಬರವನ್ನು ನಿಯಂತ್ರಿಸುವುದು ಮತ್ತು ರೆಪೊ ದರವನ್ನು ನಿರ್ಧರಿಸುವುದು MPC ಯ ಮೊದಲ ಜವಾಬ್ದಾರಿಯಾಗಿದೆ.
Repo Rate Unchanged:ಸತತ ನಾಲ್ಕನೇ ಬಾರಿಗೆ ಆರ್ಬಿಐ ಹಳೆಯ ರೆಪೋ ದರವನ್ನು ಕಾಯ್ದುಕೊಂಡಿದೆ. ರೆಪೊ ದರದಲ್ಲಿ ಯಾವುದೇ ಬದಲಾವಣೆ ಇಲ್ಲದಿರುವುದರಿಂದ ಇಎಂಐ ಮೇಲೆ ಕೂಡಾ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ.
RBI Repo Rate: ರೆಪೊ ದರವನ್ನು ಶೇ.6.5ರಲ್ಲೇ ಮುಂದುವರಿಸಲು ವಿತ್ತೀಯ ನೀತಿ ಸಮಿತಿ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
2022-23ರಲ್ಲಿ ಆರ್ಥಿಕ ಬೆಳವಣಿಗೆ ದರ ಶೇ.7 ಆಗಲಿದೆ ಎಂದು ಆರ್ಬಿಐ ಅಂದಾಜಿಸಿದೆ.
RBI Repo Rate: ರೆಪೋ ದರ ಏರಿಕೆಯ ಪರಿಣಾಮ ಬಡ್ಡಿ ದರದ ಮೇಲೂ ಕಾಣಿಸುತ್ತದೆ. ರೆಪೋ ದರದ ಹೆಚ್ಚಳದಿಂದಾಗಿ ಗೃಹ ಸಾಲ, ಕಾರು ಸಾಲ ಮತ್ತು ವೈಯಕ್ತಿಕ ಸಾಲದಂತಹ ಎಲ್ಲಾ ರೀತಿಯ ಸಾಲಗಳು ದುಬಾರಿಯಾಗುತ್ತವೆ.
ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಹೆಚ್ಚಿಸುವ ಮೂಲಕ ಕೋಟ್ಯಂತರ ದೇಶವಾಸಿಗಳಿಗೆ ಮತ್ತೊಮ್ಮೆ ಶಾಕ್ ನೀಡಿದೆ. ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ಗಳ ಹೆಚ್ಚಳದ ನಂತರ, ಇದು 6.50 ಕ್ಕೆ ಏರಿಕೆಯಾಗಿದೆ.
SBI Interest Rate Hike: ಭಾರತದ ಸರ್ಕಾರಿ ವಲಯದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ಸ್ ಬೇಸ್ಡ್ ಲೆಂಡಿಂಗ್ ರೇಟ್ (ಎಂಸಿಎಲ್ಆರ್) ದರವನ್ನು 25 ಬೇಸಿಸ್ ಪಾಯಿಂಟ್ಗಳಷ್ಟು ಹೆಚ್ಚಿಸಿದೆ. ಇದು ಕೋಟ್ಯಾಂತರ ಎಸ್ಬಿಐ ಗ್ರಾಹಕರ ಮೇಲೆ ನೇರ ಪರಿಣಾಮ ಬೀರಲಿದೆ.
PNB FD Rate Hike: ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ಗ್ರಾಹಕರಿಗೆ ಒಂದು ವಾರದಲ್ಲಿ ಸತತ ಎರಡನೇ ಬಾರಿಗೆ ಬಡ್ಡಿದರಗಳನ್ನು ಹೆಚ್ಚಿಸಿದೆ. ಬ್ಯಾಂಕಿನ ಇತ್ತೀಚಿನ ಬಡ್ಡಿ ದರಗಳು ಯಾವುವು ಎಂಬುದನ್ನು ನೋಡಿ.
RBI Hike Repo Rate: ಆರ್ಬಿಐನ 2 ದಿನಗಳ ಹಣಕಾಸು ನೀತಿ ಪರಾಮರ್ಶೆ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಶೇಕಡಾ 0.50 ಅಥವಾ 50 ಬೇಸಿಸ್ ಪಾಯಿಂಟ್ಗಳ ಹೆಚ್ಚಳವನ್ನು ಘೋಷಿಸಿದೆ. ಇದೀಗ ಗ್ರಾಹಕರ ಮೇಲೆ EMI ಹೊರೆ ಹೆಚ್ಚಾಗಲಿದೆ.
SBI Hike FD Rate: ನೀವು ಕೂಡ ಎಸ್ಬಿಐ ಗ್ರಾಹಕರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತಸದ ಸುದ್ದಿ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸಿದೆ. ಬ್ಯಾಂಕ್ನ ಹೊಸ ದರಗಳು ಜುಲೈ 15, 2022 ರಿಂದ ಜಾರಿಗೆ ಬಂದಿವೆ. ಹೊಸ ದರಗಳು ಇಂತಿವೆ.
ಭಾರತೀಯ ರಿಸರ್ವ್ ಬ್ಯಾಂಕ್ ನಿನ್ನೆ ರೆಪೋ ರೇಟ್ ದರವನ್ನು 50 ಬೇಸಿಸ್ ಪಾಯಿಂಟ್ಗಳಷ್ಟು ಹೆಚ್ಚಿಸಿದೆ, . ಇದು ವಾಹನ ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿದೆ. ಅಂದರೆ ಪ್ರತಿ ತಿಂಗಳು ಬರುವ EMI ಮೇಲೆ ಇದರ ನೇರ ಪರಿಣಾಮ ಬೀರುತ್ತದೆ.
ರೆಪೊ ದರದಲ್ಲಿ ಆರ್ಬಿಐ ಬದಲಾವಣೆ ಮಾಡಿರುವುದು ಬ್ಯಾಂಕ್ಗಳು ಸಾಲದ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಲು ದಾರಿ ಮಾಡಿಕೊಟ್ಟಿದೆ. ರೆಪೋ ದರ ಹೆಚ್ಚಳದಿಂದ ಮುಂದಿನ ದಿನಗಳಲ್ಲಿ ಗೃಹ ಸಾಲ, ಕಾರು ಸಾಲದ ಇಎಂಐ ಹೆಚ್ಚಾಗಲಿದೆ.
RBI ರೆಪೋ ದರವನ್ನು 0.40% ಹೆಚ್ಚಿಸಿದೆ. ಇದರೊಂದಿಗೆ ರೆಪೋ ದರ ಶೇ.4ರಿಂದ ಶೇ.4.40ಕ್ಕೆ ಏರಿಕೆಯಾಗಿದೆ. ಈ ಹಿಂದೆ, RBI ಕೊನೆಯ ಬಾರಿಗೆ ರೆಪೊ ದರವನ್ನು 22 ಮೇ 2020 ರಂದು ಬದಲಾಯಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.