Republic Day 2024: ವಿವಿಧತೆಯಲ್ಲಿ ಏಕತೆಯನ್ನೇ ಹೊಂದಿರುವ ಭಾರತದಲ್ಲಿ ಕೆಲವು ದಿನಾಂಕಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ. ಅಂತಹ ವಿಶೇಷ ದಿನಗಳಲ್ಲಿ ಜನವರಿ 26. ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.
ಈತ ಕಲಿತದ್ದು 10ನೆಯ ತರಗತಿ. ಆದ್ರೆ ಈತನಿಗೆ ಒಲಿದಿದ್ದು ಪದ್ಮಶ್ರೀ ಪ್ರಶಸ್ತಿ. ರೈತನಾಗಿ ವಿಶೇಷ ತಂತ್ರಜ್ಞಾನದ ಮೂಲಕವೇ ಹೊಸ ಹೊಸ ಆವಿಷ್ಕಾರ ಮಾಡಿದಕ್ಕೆ ಸದ್ಯ ಪದ್ಮಶ್ರೀ ಹುಡುಕಿಕೊಂಡು ಬಂದಿದೆ. ಇದೀಗ ಪದ್ಮಶ್ರೀ ಪಡೆಯಲಿರುವ ಆತನ ಸಾಧನೆ ಎಲ್ಲರ ಮೆಚ್ಚುಗೆ ಗೆ ಪಾತ್ರವಾಗಿದೆ.
ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಅವರು ಬುಧವಾರ 73 ನೇ ಗಣರಾಜ್ಯೋತ್ಸವದಂದು ಭಾರತವನ್ನು ಅಭಿನಂದಿಸಿದರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಂದ ವೈಯಕ್ತಿಕ ಸಂದೇಶವನ್ನು ಸ್ವೀಕರಿಸಿರುವುದಾಗಿ ಅವರು ತಿಳಿಸಿದ್ದಾರೆ.
1950 ರಲ್ಲಿ ಮೊದಲ ಬಾರಿಗೆ ಭಾರತದ ಮೊದಲ ಗಣರಾಜ್ಯವನ್ನು ಆಚರಿಸಲಾಯಿತು. ಜನವರಿ 26, 1950 ರಂದು ನಾವು ಭಾರತದ ಸಂವಿಧಾನ ರಚಿತವಾಯಿತು. ಡಾ. ರಾಜೇಂದ್ರ ಪ್ರಸಾದ್ ಭಾರತದ ಮೊದಲ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.