RBI Provides 2 Lakh Loan To Farmers: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ವರ್ಷ ಜನವರಿ 1ರಿಂದ ರೈತರಿಗೆ 2 ಲಕ್ಷ ರೂ.ವರೆಗೆ ಮೇಲಾಧಾರ ರಹಿತ ಸಾಲ ನೀಡುವ ನಿರ್ಧಾರವನ್ನು ಜಾರಿಗೆ ತರಲು ನಿರ್ಧರಿಸಿದೆ.
RBI New Guideline: ದೊಡ್ಡ ಪ್ರಮಾಣದ ಹಣ ವರ್ಗಾವಣೆಗೆ ಇದ್ದ ಅತಿ ಹೆಚ್ಚು ಮುಖಬೆಲೆಯ ನೋಟು ಎಂದರೆ 500 ರೂಪಾಯಿ ಮೌಲ್ಯದ ಹೊಸ ನೋಟುಗಳು. ಇತ್ತೀಚಿಗೆ ಈ ನೋಟುಗಳನ್ನೇ ಹೋಲುವ ನಕಲಿ ನೋಟುಗಳು ಬರುತ್ತಿರುವುದರಿಂದ ಆರ್ಬಿಐ 500 ನೋಟುಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಹೊರಡಿಸಿದೆ.
RBI New Governor : ಭಾರತೀಯ ರಿಸರ್ವ್ ಬ್ಯಾಂಕ್ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ.ಸಂಜಯ್ ಮಲ್ಹೋತ್ರಾ ಅವರ ಅಧಿಕಾರಾವಧಿ 3 ವರ್ಷಗಳವರೆಗೆ ಇರುತ್ತದೆ.
RBI MPC meeting: ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಮೂರು ದಿನಗಳ ಸಭೆಯ ಫಲಿತಾಂಶಗಳನ್ನು ಬುಧವಾರ (ಅಕ್ಟೋಬರ್ 9) ಪ್ರಕಟಿಸಲಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಫೆಬ್ರವರಿ 2023 ರಿಂದ ರೆಪೊ ದರವನ್ನು 6.5 ಪ್ರತಿಶತದಲ್ಲಿ ಬದಲಾಯಿಸದೆ ಇರಿಸಿದೆ.
BRBNMPL Recruitment 2024: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.
Bank Holidays in August 2024: ಪ್ರತಿ ನಾಗರೀಕರ ಜೀವನದಲ್ಲಿ ಬ್ಯಾಂಕುಗಳು ಕೂಡ ಪ್ರಮುಖವಾಗಿವೆ. ನಿಮಗೆ ಆಗಸ್ಟ್ನಲ್ಲಿ ಬ್ಯಾಂಕಿಂಗ್ ಸಂಬಂಧಿತ ಯಾವುದೇ ಕೆಲಸಗಳಿದ್ದರೆ ಬ್ಯಾಂಕ್ಗೆ ತೆರಳುವ ಮುನ್ನ ಬ್ಯಾಂಕ್ ರಜೆದಿನಗಳ ಪಟ್ಟಿಯನ್ನು ಪರಿಶೀಲಿಸಿ.
UPI Credit Line:ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಯುಪಿಐ ಮೂಲಕ ದೇಶದಲ್ಲಿ ಹೊಸ ವ್ಯವಸ್ಥೆಯನ್ನು ತರುತ್ತಿದೆ. ಈ ವಿಧಾನವು ಕ್ರೆಡಿಟ್ ಕಾರ್ಡ್ನಂತೆ ಕಾರ್ಯನಿರ್ವಹಿಸುತ್ತದೆ.
ATM Card Updates: ಕೆಲವು ಸಂದರ್ಭಗಳಲ್ಲಿ ಎಟಿಎಂ ಯಂತ್ರದಲ್ಲೇ ಹಣ ಸಿಲುಕಿಕೊಳ್ಳುವುದರಿಂದ ಅಥವಾ ಇಂಟರ್ನೆಟ್ ನಿಧಾನವಾಗುವುದರಿಂದ ಗ್ರಾಹಕರು ಹಣ ಸ್ವೀಕರಿಸುವುದಿಲ್ಲ. ಇಂತಹ ಸಂದರ್ಭಗಳಲ್ಲಿ ತಕ್ಷಣ ಹತ್ತಿರದ ಸಂಬಂಧಪಟ್ಟ ಬ್ಯಾಂಕ್ಗೆ ಹೋಗಿ ಮಾಹಿತಿ ನೀಡಬೇಕು ಅಥವಾ ಬ್ಯಾಂಕಿನ ಕಸ್ಟಮರ್ ಕೇರ್ಗೆ ಕರೆ ಮಾಡ ದೂರು ನೀಡಬೇಕು.
RBI Monetary Policy Updates : RBI ಗವರ್ನರ್ ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿ (MPC) ಬೆಂಚ್ಮಾರ್ಕ್ ರೆಪೊ ದರವನ್ನು ಸತತ ಎಂಟು ಬಾರಿಗೆ ಬದಲಾಯಿಸದೆ ಇರಿಸಲು ನಿರ್ಧರಿಸಿದೆ.
ಚಲಾವಣೆಯಲ್ಲಿರುವ ₹500 ಮುಖಬೆಲೆಯ ನೋಟುಗಳ ಸಂಖ್ಯೆ ಅತ್ಯಧಿಕ ಅಂದರೆ 5.16 ಲಕ್ಷದಷ್ಟಿದೆ. ಅದೇ ರೀತಿ ₹10 ಮುಖಬೆಲೆಯ ನೋಟುಗಳ ಸಂಖ್ಯೆ 2.49 ಲಕ್ಷದಷ್ಟಿದ್ದು 2ನೇ ಸ್ಥಾನದಲ್ಲಿದೆ ಎಂದು ಆರ್ಬಿಐ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿದೆ.
Credit Card: ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ ಹೆಚ್ಚಾಗಿದೆ. ಇದರೊಂದಿಗೆ ಹಲವು ಬಾರಿ ಬ್ಯಾಂಕ್ಗಳು ತಮ್ಮ ಗ್ರಾಹಕರ ಒಪ್ಪಿಗೆ ಇಲ್ಲದೆಯೇ ಅವರ ಹೆಸರಿನಲ್ಲಿ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲಾಗಿರುತ್ತದೆ. ಯಾವುದೇ ಬ್ಯಾಂಕ್ ಈ ರೀತಿ ಮಾಡುವುದು ತಪ್ಪಾಗಿದ್ದು ಅಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂದು ತಿಳಿಯಿರಿ.
Lok Sabha Election 2024 bank holiday: ಮತದಾನ ನಡೆಯುವ ಕ್ಷೇತ್ರಗಳಲ್ಲಿ ತಡೆರಹಿತ ಮತದಾನ ನಡೆಸುವ ಉದ್ದೇಶದಿಂದ ಅಂದು ಶಾಲೆಗಳು ಮತ್ತು ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿರುತ್ತದೆ. ಹೀಗಾಗಿ ನಾಳೆ ನಡೆಯಲಿರುವ 4ನೇ ಹಂತದ ಚುನಾವಣೆಗಾಗಿ ದೇಶದ ಕೆಲವು ನಗರಗಳಲ್ಲಿ ಬ್ಯಾಂಕ್ಗಳು ಕಾರ್ಯನಿರ್ವಹಿಸುವುದಿಲ್ಲ.
Reserve Bank of India:ಮಹಾರಾಷ್ಟ್ರದ ಶಿರ್ಪುರ್ ಮರ್ಚೆಂಟ್ಸ್ ಕೋಆಪರೇಟಿವ್ ಬ್ಯಾಂಕ್ ವಿರುದ್ಧ RBI ಮಹತ್ವದ ಹೆಜ್ಜೆ ಇಟ್ಟಿದೆ. ಮಹಾರಾಷ್ಟ್ರ ಮೂಲದ ಶಿರ್ಪುರ್ ಮರ್ಚೆಂಟ್ಸ್ ಕೋಆಪರೇಟಿವ್ ಬ್ಯಾಂಕಿನ ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹಲವಾರು ನಿರ್ಧಾರಗಳನ್ನು ತೆಗೆದುಕೊಂಡಿದೆ.
RBI New Propsals: ಭಾರತೀಯ ರಿಸರ್ವ್ ಬ್ಯಾಂಕ್ ಹಣ ಠೇವಣೆ ಮಾಡಲು ನಗದು ಠೇವಣಿ ಯಂತ್ರಗಳಲ್ಲಿ ಯುಪಿಐ ಬಳಸಿ ಠೇವಣಿ ಮಾಡಲು ಈಗ ಪ್ರಸ್ತಾಪಿಸಲಾಗಿದೆ. ಈ ಕ್ರಮವು ಗ್ರಾಹಕರ ಅನುಕೂಲವನ್ನು ಇನ್ನಷ್ಟು ಹೆಚ್ಚಿಸಲಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Bank Holidays In April: ಭಾರತದಲ್ಲಿ ಈ ವರ್ಷದ ಏಪ್ರಿಲ್ನಲ್ಲಿ ಒಟ್ಟು 14 ದಿನಗಳ ಕಾಲ ಆರ್ಬಿಐ ರಜಾ ಪಟ್ಟಿಯನ್ನು ರಚಿಸಿದೆ. ಹಾಗಾದರೇ ಮುಂದಿನ ತಿಂಗಳಲ್ಲಿ ಯಾವೆಲ್ಲಾ ದಿನಗಳ ಕಾಲ ರಜೆ ಇದೆ? ಇದರ ಸಂಪೂರ್ಣ ಪಟ್ಟಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.