ಸಿಎಂ ಸಿದ್ದರಾಮಯ್ಯರ 4 ದಶಗಳ ಸುದೀರ್ಘ ರಾಜಕೀಯದಲ್ಲಿ ಮೊದಲ ಬಾರಿ ಕಳಂಕವೊಂದು ಅಂಟಿಕೊಂಡಿದೆ.. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರೋ FIR ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ.. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡಿರೋ ಬಿಜೆಪಿ ನಾಯಕರು ಸಿದ್ದರಾಮಯ್ಯರನ್ನು ಕುರ್ಚಿಯಿಂದ ಇಳಿಸಿಯೇ ಸಿದ್ಧ ಅಂತಾ ಪಣ ತೊಟ್ಟಿದ್ದಾರೆ..
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. "ಜನಸಾಮಾನ್ಯರ ಹಣ ಲೂಟಿ ಮಾಡಿದ ಕಾಂಗ್ರೆಸ್ ತೊಲಗಿಸಲು ಮೈಸೂರು ಚಲೋ" ಹಮ್ಮಿಕೊಂಡಿರುವ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Siddaramaiah vs BS Yediyurappa: ಯಡಿಯೂರಪ್ಪನ ವಿರುದ್ಧ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ನ್ಯಾಯಾಲಯ ಜಾಮೀನು ನೀಡಿದೆ ಅನ್ನೋ ಕಾರಣಕ್ಕೆ ಯಡಿಯೂರಪ್ಪ ಹೊರಗೆ ಇದ್ದಾರೆ. ಇಲ್ಲದಿದ್ದರೆ ಜೈಲಿನಲ್ಲಿ ಇರಬೇಕಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Company Notice Period :ಒಂದು ವೇಳೆ ನೀವು ಹೊಸ ಕೆಲಸಕ್ಕೆ ಸೇರುವುದಾದರೆ, ರಾಜೀನಾಮೆ ಬಳಿಕ ಹಳೇ ಕಂಪನಿಯಲ್ಲಿ ಎಷ್ಟು ಸಮಯದವರೆಗೆ ಕೆಲಸ ಮಾಡಲೇ ಬೇಕು ಎನ್ನುವುದನ್ನು ಅದರಲ್ಲಿ ಸ್ಪಷ್ಟವಾಗಿ ಬರೆದಿರಲಾಗುತ್ತದೆ.
2018ರಲ್ಲಿ ವಿ.ಎಸ್.ಉಗ್ರಪ್ಪ, 2021ರಲ್ಲಿ ಶ್ರೀನಿವಾಸ ಮಾನೆ, ಸಿ.ಆರ್.ಮನೋಹರ, 2022ರಲ್ಲಿ ಸಿ.ಎಂ.ಇಬ್ರಾಹಿಂ, 2023ರಲ್ಲಿ ಪುಟ್ಟಣ್ಣ, ಬಾಬುರಾವ್ ಚಿಂಚನಸೂರ್, ಆರ್.ಶಂಕರ್, ಸವದಿ ಲಕ್ಷ್ಮಣ, ಆಯನೂರು ಮಂಜುನಾಥ್, 2024ರಲ್ಲಿ ಜಗದೀಶ್ ಶೆಟ್ಟರ್, ಮರಿತಿಬ್ಬೇಗೌಡ ಸೇರಿದಂತೆ ಒಟ್ಟು ಹನ್ನೊಂದು ಜನರು ರಾಜೀನಾಮೆ ನೀಡಿದ್ದಾರೆ.
ಈ ಅಕ್ರಮಕ್ಕೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಸಿಎಂ ಬೊಮ್ಮಾಯಿಯವರೇ ನೇರ ಹೊಣೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಅಕ್ರಮ ಈಗ ಚುನಾವಣಾ ಪ್ರಕ್ರಿಯೆಗೂ ವಿಸ್ತರಿಸಿದೆ! ಎಂದು ರಣದೀಪ್ ಸುರ್ಜೇವಾಲಾ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು ಪ್ರಧಾನಿ ಮೋದಿ ಮತ್ತು ಬಸವರಾಜ ಬೊಮ್ಮಾಯಿ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಗೋವಿಂದ ಕಾರಜೋಳ ಹಾಗೂ ಸುಧಾಕರ್ ಅವರ ವಿರುದ್ಧವೂ ಆರೋಪಗಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಯಾರೇ ಇರಲಿ. ಯಾವುದೇ ಕಚೇರಿ ಇರಲಿ. ನಿರ್ದಿಷ್ಟ ಆರೋಪಗಳಿದ್ದರೆ ಅದಕ್ಕೆ ಉತ್ತರ, ಪ್ರತಿಕ್ರಿಯೆ ನೀಡಬಹುದು" ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.