Highest Paid Top Five Sandalwood actors: ಬಾಲಿವುಡ್ ಚಿತ್ರರಂಗಕ್ಕೆ ಸೆಡ್ಡು ಹೊಡೆಯುವಂತಹ ಸಿನಿಮಾಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಹೀಗಾಗಿ ಕನ್ನಡದ ನಟರು ತಮ್ಮ ಸ್ಟಾರ್ಡಮ್ಗೆ ತಕ್ಕಹಾಗೆ ಸಂಭಾವನೆಯನ್ನು ಪಡೆಯತ್ತಿದ್ದಾರೆ.
Raj B Shetty : ನಿರೀಕ್ಷೆಯಂತೆಯೇ ಮೊದಲ ದಿನ ಪ್ರೇಕ್ಷಕರ ಮನಗೆದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ‘ ಸಿನಿಮಾ ಸ್ಟಾರ್ ನಟರ ಸಿನಿಮಾಗಳ ಮಾದರಿಯಲ್ಲಿಯೇ ಉತ್ತಮ ಓಪನಿಂಗ್ ಪಡೆದುಕೊಂಡಿದ್ದು, ಇದೇ ಖುಷಿಯಲ್ಲಿ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ‘ಹಾಸ್ಟೆಲ್ ಹುಡುಗರು’ ತಂಡಕ್ಕೆ ಪ್ರೀತಿಯ ಪತ್ರವೊಂದನ್ನು ಬರೆದಿದ್ದಾರೆ.
Rishab Shetty : 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಕೇವಲ ಎರಡೇ ದಿನಗಳು ಬಾಕಿ ಇದೆ ಎನ್ನುವಾಗ ಲೀಗಲ್ ನೋಟಿಸ್ ಕಳುಹಿಸಿ ಶಾಕ್ ಕೊಟ್ಟಿದ್ದ ನಟಿ ರಮ್ಯಾಗೆ ಹಿನ್ನಡೆಯಾಗಿದೆ. ಈ ಕುರಿತು ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ವಿಶೇಷ ಪೋಸ್ಟ್ ಹಂಚಿಕೊಂಡು ನಟಿ ರಮ್ಯಾಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
Highest-Paid Kannada actors: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್: ಅಧ್ಯಾಯ 1 ಮತ್ತು 2, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ, ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಮತ್ತು ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿಯಂತಹ ಪ್ಯಾನ್-ಇಂಡಿಯಾ ಚಲನಚಿತ್ರಗಳು ಭರ್ಜರಿ ಯಶಸ್ಸು ಕಂಡಿದ್ದು, ಭಾರತೀಯ ಚಿತ್ರರಂಗವೇ ಕನ್ನಡ ಸಿನಿಮಾಗಳತ್ತ ತಿರುಗಿ ನೋಡುವಂತೆ ಮಾಡಿವೆ.
ಅಭಿಮಾನಿಗಳೇ ನನ್ನ ಜೀವನದ ಸಂಪಾದನೆ.. ಸಾಯೋವರೆಗೂ ಈ ಋಣ ತೀರಿಸ್ತೇನೆ ಎಂದು ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.. ನೈಸ್ ರಸ್ತೆ ಬಳಿ ಇರುವ ನಂದಿ ಲಿಂಕ್ ಗ್ರೌಂಡ್ನಲ್ಲಿ ಭರ್ಜರಿಯಾಗಿ ಬರ್ತ್ಡೇ ಸೆಲೆಬ್ರೇಷನ್ ಮಾಡಿದ್ದು, ಈ ವೇಳೆ, ನಾನು ಮೊದಲು ತಲೆಬಾಗೋದು ಕನ್ನಡಿಗರಿಗೆ ಎಂದಿದ್ದಾರೆ.
ಕಾಂತಾರ ನಟ ರಿಷಬ್ ಶೆಟ್ಟಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.. ನೈಸ್ ರಸ್ತೆ ಬಳಿ ಇರುವ ನಂದಿ ಲಿಂಕ್ ಗ್ರೌಂಡ್ನಲ್ಲಿ ಭರ್ಜರಿಯಾಗಿ ಬರ್ತ್ಡೇ ಸೆಲೆಬ್ರೇಷನ್ ಮಾಡಿದ್ದಾರೆ.. ಈ ವೇಳೆ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಡೈಲಾಗ್ ಹೇಳಿ ರಂಜಿಸಿದ್ದಾರೆ..
ಕಾಂತಾರ ನಟ ರಿಷಬ್ ಶೆಟ್ಟಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.. ನೈಸ್ ರಸ್ತೆ ಬಳಿ ಇರುವ ನಂದಿ ಲಿಂಕ್ ಗ್ರೌಂಡ್ನಲ್ಲಿ ಭರ್ಜರಿಯಾಗಿ ಬರ್ತ್ಡೇ ಸೆಲೆಬ್ರೇಷನ್ ಮಾಡಿದ್ದಾರೆ.. ಈ ವೇಳೆ ರಿಷಬ್ ಶೆಟ್ಟಿ ತಾಸೆಯ ಪೆಟ್ಟಿಗೆ ಹೆಜ್ಜೆ ಹಾಕಿದ್ದಾರೆ..
ಶಾಲೆಗಳ ಅಭಿವೃದ್ಧಿಗಾಗಿ ರಿಷಬ್ ಶೆಟ್ಟಿ ಫೌಂಡೇಷನ್ ಆರಂಭವಾಗಿದೆ.. ಈ ಬಗ್ಗೆ ಮಾತನಾಡಿದ ಪ್ರಮೋದ್ ಶೆಟ್ಟಿ ಕಿಡ್ನಿ ಹೋಗಿದೆ, ಮನೆ ಹೋಗಿದೆ ಎಂದು ಮನೆ ಬಳಿ ಬರಬೇಡಿ. ಈ ಫೌಂಡೇಷನ್ನಿಂದ ಹಿಂದುಳಿದ ಶಾಲೆಗಳ ಅಭಿವೃದ್ಧಿ ಮಾಡೋದಾಗಿ ಹೇಳಿದ್ದಾರೆ. ಇದೇ ವೇಳೆ ರಿಷಬ್ ಶೆಟ್ಟಿ ಸಮಾಜ ಸೇವೆ ಬಗ್ಗೆ ಮಾತನಾಡಿದ್ದಾರೆ.
ಕಾಂತಾರ ನಟ ರಿಷಬ್ ಶೆಟ್ಟಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.. ನೈಸ್ ರಸ್ತೆ ಬಳಿ ಇರುವ ನಂದಿ ಲಿಂಕ್ ಗ್ರೌಂಡ್ನಲ್ಲಿ ಭರ್ಜರಿಯಾಗಿ ಬರ್ತ್ಡೇ ಸೆಲೆಬ್ರೇಷನ್ ಮಾಡಿದ್ದಾರೆ..
Kantara-2 : ರಿಷಬ್ ಶೆಟ್ಟಿ ಈ ಬಾರಿ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಕಳೆದ ವರ್ಷಕ್ಕಿಂತ ಹೆಚ್ಚು ಸಂಭ್ರಮ ಸಡಗರ ತುಂಬಿತ್ತು. ಅದೇ ಸಮಯದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ನಟ ʼಕಾಂತಾರ 2ʼ ಸಿನಿಮಾ ಕುರಿತು ಒಂದಿಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
Rishabh Shetty: ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ನಟನೆ ನಿರ್ದೇಶನದ ಮೂಲಕ ಕನ್ನಡಿಗರ ಮಾತ್ರವಲ್ಲದೇ ವಿದೇಶಗಳಲ್ಲೂ ಅಭಿಮಾನಿ ಬಳಗ ಹೊಂದಿದ್ದಾರೆ. ಇದೀಗ ಅಭಿಮಾನಿಗಳನ್ನು ಭೇಟಿಯಾಗಲು ಆಹ್ವಾನ ನೀಡಿದ್ದಾರೆ.
ಕಾಂತಾರ ಬಳಿಕ ನಟ ರಿಷಬ್ ಶೆಟ್ಟಿ ಖ್ಯಾತಿ ಜಗತ್ತಿನಾದ್ಯಂತ ಹರಡಿದೆ. ರಿಷಬ್ ಶೆಟ್ಟಿ ಅರಸಿ ಅನೇಕ ಪ್ರಶಸ್ತಿಗಳು ಬರುತ್ತಿವೆ. ಇದೀಗ ಮತ್ತೊಂದು ಪ್ರಶಸ್ತಿ ರಿಷಬ್ ಶೆಟ್ಟಿ ಮುಡಿಗೇರಿದೆ.
Rishab Shetty : ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಮಗಳ ಕಿವಿ ಚುಚ್ಚುವ ಶಾಸ್ತ್ರ ನೆರವೇರಸಿದ್ದು, ಈ ಕುರಿತಾಗಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ನಟ ರಿಷಬ್ ವಿಡಿಯೋ ಹಂಚಿಕೊಂಡಿದ್ದಾರೆ.
Crores Culb Films : ಕಳೆದ ಶುಕ್ರವಾರ ಓಂ ರಾವುತ್ ನಿರ್ದೇಶನದ ತೆಲುಗು ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಸಿನಿಮಾ ಆದಿಪುರುಷ್ ತೆರೆಕಂಡಿದೆ. ಈ ಚಿತ್ರ ಓದುಗರಿಂದ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ.
Kantara 2 Movie Updates : ದಿನ ಕಳೆದಂತೆ ಕಾಂತಾರ 2 ಕ್ರೇಜ್ ಹೆಚ್ಚುತ್ತಿದೆ. ರಿಷಬ್ ಶೆಟ್ಟಿ ಕಾಂತಾರ 2 ಚಿತ್ರದ ಸ್ಕ್ರಿಪ್ಟ್ ಅನ್ನು ಪೂರ್ಣಗೊಳಿಸಿದ್ದಾರೆ. ಆಗಸ್ಟ್ನಲ್ಲಿ ಶೂಟಿಂಗ್ ಪ್ರಾರಂಭಿಸಲು ಯೋಜಿಸಿದ್ದಾರೆ ಎನ್ನಲಾಗ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.