ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಸಿನಿಮಾಗಳನ್ನ ತೆರೆ ಮೇಲೆ ತಂದು ಯಶಸ್ವಿಯಾಗಿರುವ ನಿರ್ದೇಶಕ, ನಟ ರಿಷಬ್ ಶೆಟ್ಟಿ ಸದ್ಯ ʼಕಾಂತಾರʼದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಕಾಂತಾರ ಟ್ರೈಲರ್ ಅಭಿಮಾನಿಗಳಲ್ಲಿ ಕುತೂಹಲ ಮೂಡುವಂತೆ ಮಾಡಿದೆ. ಸದ್ಯ ಚಿತ್ರತಂಡ ಸಿನಿಮಾದ ಮೇಕಿಂಗ್ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಚಿತ್ರದ ಮೇಲಿನ ಕಾನ್ಫಿಡೆನ್ಸ್ ಹೆಚ್ಚಿಸಿದೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವ "ಸಿಂಗಾರ ಸಿರಿಯೆ" ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ತೋರಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ.
Kantara : ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ಡೇಟ್ ಫಿಕ್ಸ್ಬೆಲ್ ಬಾಟಮ್ ಸಿನಿಮಾದಲ್ಲಿ ಕಮಾಲ್ ಮಾಡಿದ್ದ ನಟ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಹಾಡು ಬಿಡುಗಡೆಯಾಗುತ್ತಿದೆ.
ಒಂದಲ್ಲ ಒಂದು ದಿನ ಸುದೀಪ್ ಸರ್ ಜೊತೆ ಸಿನಿಮಾ ಮಾಡ್ತೀನಿ ಎಂದು ನಟ, ನಿರ್ದೇಶಕ ರಿಷಭ್ ಶೆಟ್ಟಿ ಹೇಳಿದ್ದಾರೆ.. ವಿಕ್ರಾಂತ್ ರೋಣ ಟ್ರೈಲರ್ ಲಾಂಚ್ ಇವೆಂಟ್ನಲ್ಲಿ ಮಾತನಾಡಿದ ರಿಷಭ್ ಶೆಟ್ಟಿ, ವಿಕ್ರಾಂತ್ ರೋಣ ಸಿನಿಮಾ ಹೊಸ ದಾಖಲೆ ಸೃಷ್ಟಿಸಲಿದೆ ಅಂತಾ ಹೇಳಿದ್ರು..
Kantara Teaser: 'ಕಾಂತಾರ' ಚಿತ್ರದ ಟೈಟಲ್ ಮತ್ತು ಫಸ್ಟ್ ಮೂಲಕ ಸಿನಿಪ್ರಿಯರಲ್ಲಿ ಕುತೂಹಲ ಕೆರಳಿಸಿತ್ತು. ಈಗ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟು ಹಾಕಿದೆ. ಈ ಚಿತ್ರಕ್ಕೂ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದೆ.
ಕನ್ನಡ ಸಿನಿಮಾ ರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ರಿಷಬ್ ಶೆಟ್ಟಿ (Rishab Shetty), ಕಿರಿಕ್ ಪಾರ್ಟಿ (Kirik Party) ಸಿನಿಮಾ ನಂತರ ಹಿಂದಿರುಗಿ ನೋಡಲೇ ಇಲ್ಲ. ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡಿದ್ದ ರಿಷಬ್ ಶೆಟ್ಟಿ ಇಂದು ಚಂದನವನದ ಸ್ಟಾರ್ ಲಿಸ್ಟ್ನಲ್ಲಿದ್ದಾರೆ
ವಿಜಯ ಸರ್, ಅವರ ನಾಯಕತ್ವ ಅಲ್ಲಿ ಎಲ್ಲರದು ಅದ್ಬುತ ಬ್ಯಾಟಿಂಗ್ ಮತ್ತೆ ಡಾಲಿ ಧನಂಜಯ ಅವ್ರು ಖಡಕ್ ಪೊಲೀಸ್ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದಾರೆ. ಚರಣ್ ರಾಜ್ ಅವರ ಮ್ಯೂಸಿಕ್ ಅದ್ಭುತವಾಗಿ ಬಂದಿದೆ ಎಂದು ಹದಿ ಹೊಗಳಿದ್ದಾರೆ.
ಹಾಸನ ಜಿಲ್ಲೆ ಬೇಲೂರಿನಲ್ಲಿ ಹೀರೋ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಪೆಟ್ರೋಲ್ ಬಾಂಬ್ ಸಿಡಿಸುವ ಸನ್ನಿವೇಶವನ್ನು ಚಿತ್ರೀಕರಿಸಬೇಕಿತ್ತು. ಪೆಟ್ರೋಲ್ ಬಾಂಬ್ ಸಿಡಿಸುವ ವೇಳೆ ರಿಷಬ್ ಶೆಟ್ಟಿ ಅವರಿಗೂ ಈ ಸಮಯದಲಿ ಬೆಂಕಿ ತಗುಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.