ಪ್ರತಿ ಆಶಾಡ ಅಮಾವಾಸೆ ದಿನ ವಿಶ್ವ ಕುಂದಾಪುರ ದಿನಾ ಅಂತ ಆಚರಣೆ ಮಾಡ್ತಾ ಇದ್ರು. ಕಳೆದ 5 ವರ್ಷದಿಂದ ಕುಂದಾಪುರದವರೆಲ್ಲ ಸೇರಿ ಕುಂದಾಪುರ ಕನ್ನಡ ಪ್ರತಿಷ್ಠಾನದಿಂದ ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ.ಇಂದು ಮೊದಲಿಗೆ ಕುಂದಾಪುರದ ರಥವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ,ಕಿರಣ್ ಕೊಡ್ಗಿ ,ಕಂಬಳದ ಧುರೀಣರಾದ ಶಾಂತರಾಮ್ ಶೆಟ್ಟಿ ಬಾರ್ಕೂರ್ ಎಳೆದು ಸಂಸ್ಕ್ರತಿಯನ್ನ ಮರೆಸಿದ್ರು.. ಹಾಗೇ ಕಾರ್ಯಕ್ರಮದ ಉದ್ಘಾಟನೆ ಸಾಂಪ್ರದಾಯಿಕವಾಗಿದ್ದು ಕಂಬಕ್ಕೆ ಕುಂದಾಪುರ ದಿನದ ಲೋಗೋವನ್ನು ಏರಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ದೀಪಕ್ ಶೆಟ್ಟಿ, ರಾಘವೇಂದ್ರ ಕಾಂಚನ್, ಅಜಿತ್ ಶೆಟ್ಟಿ ಉಳ್ತೂರು ಉಪಸ್ಥಿತಿತರಿದ್ದರು. ಉದ್ಘಾಟನೆ ಬಳಿಕ ಯಕ್ಷಗಾನ,ಹಾಡು ನಾಟಕಗಳು ಜನಸಂಭ್ರಮವನ್ನು ಹೆಚ್ಚು ಮಾಡಿತು
Sandalwood Directors : ಸ್ಯಾಂಡಲ್ವುಡ್ನ ಹಲವು ಕಲಾವಿದರು ನಟನೆ ಮತ್ತು ನಿರ್ದೇಶನದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ನಟನೆಯ ಜೊತೆಗೆ ತಮ್ಮದೇ ಶೈಲಿಯಲ್ಲಿ ಸಿನಿಮಾ ನಿರ್ದೇಶನ ಮಾಡಿ, ಕನ್ನಡ ಚಿತ್ರರಂಗದಲ್ಲಿ ಜನಪ್ರಿಯವಾಗಿದ್ದಾರೆ. ಜೊತೆಗೆ ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.
Weekend With Ramesh season 5 : ಝೀ ವಾಹಿನಿಯಲ್ಲಿ ಪ್ರಸಾರವಾಗುವ ʼವೀಕೆಂಡ್ ವಿತ್ ರಮೇಶ್ʼ,ಇದು ಸಾಧಕರ ವೇದಿಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಇಲ್ಲಿ ಕರೆದು, ಪರಿಚಯಿಸಲಾಗುತ್ತದೆ.ಈಗಾಗಲೇ 4ಸೀಸನ್ಗಳನ್ನು ಮುಗಿಸಿ ಯಶಸ್ವಿನ್ನು ಕಂಡಿದೆ. ಇದೀಗ ಕೆಲವೇ ದಿನಗಳಲ್ಲಿ 5ನೇ ಸೀಸನ್ ಕೂಡ ಆರಂಭಗೊಳ್ಳುತ್ತಿದೆ.
ಕನ್ನಡ ಚಿತ್ರರಂಗದಲ್ಲಿ ಬಹುಮುಖ ಕಲಾವಿದರಿರುವುದು ಆಶ್ಚರ್ಯವೇನಲ್ಲ, ಎಲ್ಲ ನಟರು ತಮ್ಮ ಛಾಪನ್ನು ಮೂಡಿಸುತ್ತಲೇ ಬಂದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಕಲಾವಿದರು ನಟನೆಯ ಜೊತೆಗೆ ನಿರ್ದೇಶನವನ್ನು ಮಾಡುತ್ತಿರುವುದು ವಿಶೇಷವೇ. ಅಂತಹ ಕಲಾವಿದರು ಹಿಂದಿನಿಂಲೂ ನಮ್ಮ ಕನ್ನಡ ಸಿನಿರಂಗದಲ್ಲಿ ಅಚ್ಚಾಗಿ ಉಳಿದಿದ್ದಾರೆ.
ಕನ್ನಡದಲ್ಲಿ ಅನೇಕ ಪ್ರತಿಭಾವಂತ ನಟರಿದ್ದರೂ ಕೂಡ ಅವರ ಸಿನಿಮಾಗಳು ಅನೇಕರಿಗೆ ಅವರ ಸಿನಿಮಾಗಳ ಬಗ್ಗೆ ತಿಳಿದಿರಲಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಪರಭಾಷೆಯ ಚಿತ್ರಗಳಿಗೆ ಪೈಪೋಟಿ ಕೊಡುತ್ತಿದೆ ಎನ್ನುವುದರಲ್ಲಿ ಅನುಮಾನವಿಲ್ಲ.
ಸಂಖ್ಯಾಶಾಸ್ತ್ರದ ಪ್ರಕಾರ ಪ್ರಶಾಂತ್ ಶೆಟ್ಟಿ ಹೆಸರು ಬದಲಿಸಿದರೆ ಮಾಡುವ ಕೆಲಸದಲ್ಲಿ ಏನಾದರೂ ಬದಲಾವಣೆ ಆಗಬಹುದು ಎಂದು ತಂದೆಯವರ ಸಲಹೆಯಂತೆ ರಿಷಬ್ ಶೆಟ್ಟಿ ಎಂದು ಮರುನಾಮಕರಣ ಮಾಡಿಕೊಂಡರಂತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.