Rishi Sunak vs Anderson: ಸುನಕ್ ನೆಟ್ ಪ್ರಾಕ್ಟಿಸ್ ಮಾಡಿದ್ದು, ಜೇಮ್ಸ್ ಆಂಡರ್ಸನ್ ಬೌಲಿಂಗ್’ಗೆ ಬ್ಯಾಟ್ ಬೀಸಿದ್ದಾರೆ. ಇದಾದ ಬಳಿಕ ನೇರವಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗುವ ಆಸೆಯನ್ನು ವ್ಯಕ್ತಪಡಿಸಿದ್ದರು.
Global Approval Rating: ಡಿಸೆಂಬರ್ 7ರಂದು ಅಮೆರಿಕ ಮೂಲದ ಸಲಹಾ ಸಂಸ್ಥೆ 'ಮಾರ್ನಿಂಗ್ ಕನ್ಸಲ್ಟ್' ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಪ್ರಧಾನಿ ಮೋದಿಯವರು ಶೇ.76ರ ಅನುಮೋದನೆಯೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
Rishi Sunak Akshata Murthy Love Story : ಭಾರತದಲ್ಲಿ ಇತ್ತೀಚೆಗೆ ನಡೆದ ಜಿ-20 ನಲ್ಲಿ ಹಲವು ದೇಶಗಳು ಭಾಗವಹಿಸಿದ್ದವು, ಆದರೆ ಎಲ್ಲರ ಕಣ್ಣುಗಳು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಮತ್ತು ಅಕ್ಷತಾ ಮೂರ್ತಿಯ ಮೇಲೆ ಕೇಂದ್ರೀಕೃತವಾಗಿದ್ದವು.
India-UK Relations: ಎಫ್ಟಿಎಗೆ ಸಂಬಂಧಿಸಿದಂತೆ ಉಭಯ ದೇಶಗಳ ಅಧಿಕಾರಿಗಳ ನಡುವಿನ 12 ನೇ ಸುತ್ತಿನ ಮಾತುಕತೆ ಕಳೆದ ತಿಂಗಳಷ್ಟೇ ಮುಕ್ತಾಯಗೊಂಡಿದೆ. ಒಪ್ಪಂದದ ಮಾತುಕತೆಗಳನ್ನು ಜನವರಿ 2022 ರಲ್ಲಿ ಪ್ರಾರಂಭಿಸಲಾಯಿತು.
PM Modi hugs Rishi Sunak Video: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬ್ರಿಟನ್ ಪ್ರಧಾನಿ ಶುಕ್ರವಾರ ದೆಹಲಿಗೆ ಆಗಮಿಸಿದ್ದರು. ಅವರ ಜೊತೆ ಪತ್ನಿ ಅಕ್ಷತಾ ಮೂರ್ತಿ ಕೂಡ ಆಗಮಿಸಿದ್ದಾರೆ.
Sudha Murthy : ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಸುಧಾಮೂರ್ತಿ ಅವರ ಮಾತುಗಳು ಯುವ ಪೀಳಿಗೆಗೆ ಸ್ಪೂರ್ತಿ ಅಂದ್ರೆ ತಪ್ಪಾಗಲ್ಲ. ಸಂಪ್ರದಾಯದಿಂದ ಹಿಡಿದು ಶೈಕ್ಷಣಿಕವಾಗಿ ಸಂದೇಶ ನೀಡುವ ಅವರ ನುಡಿಗಳನ್ನು ಕೇಳುವುದೇ ಒಂದು ಸೊಗಸು. ಇದೀಗ ದೇವಸ್ಥಾನವೊಂದರಲ್ಲಿ ಸುಧಾ ಅಮ್ಮ ತಮ್ಮ ಅಳಿಯ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಹಾಗೂ ಮಗಳು ಅಕ್ಷತಾ ಮೂರ್ತಿಯವರ ಬಗ್ಗೆ ಮಾತನಾಡಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Sudha Murthy On Rishi Sunak: ಸುಧಾ ಮೂರ್ತಿ ಅವರು ಒಂದು ಇನ್ಸ್ಟಾಗ್ರಾಮ್ ಪೋಸ್ಟ್ವೊಂದು ವೈರಲ್ ಆಗಿದೆ. ನನ್ನ ಮಗಳು ಅವಳ ಪತಿಯನ್ನು ಪ್ರಧಾನಿ ಮಾಡಿದಳು ಎಂದು ಈ ವಿಡಿಯೋದಲ್ಲಿ ಅವರು ಹೇಳಿದ್ದಾರೆ.
ದೆಹಲಿ:ಬಹುಕೋಟಿ ಡಾಲರ್ ಮೌಲ್ಯದ ಪ್ರಯಾಣಿಕ ವಿಮಾನಗಳನ್ನು ಖರೀದಿಸಲು ಏರ್ಬಸ್ ಮತ್ತು ಬೋಯಿಂಗ್ನೊಂದಿಗೆ ಏರ್ ಇಂಡಿಯಾ ಒಪ್ಪಂದ ಮಾಡಿಕೊಂಡಿದೆ. ಈ ಓಪ್ಪಂದಕ್ಕೆ ಯುಕೆ ಪ್ರಧಾನಿ ರಿಷಿ ಸುನಕ್ ಅಭಿನಂದಿಸಿದ್ದಾರೆ.
ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ 15 ಕ್ಯಾಬಿನೆಟ್ ಮಂತ್ರಿಗಳು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಸ್ಥಾನಗಳನ್ನು ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ ಎಂದು ಹೊಸ ಮತದಾನದ ಡೇಟಾವನ್ನು ಉಲ್ಲೇಖಿಸಿ ಮಾಧ್ಯಮ ವರದಿ ತಿಳಿಸಿದೆ.
ಶಾಂಘೈ ಪ್ರತಿಭಟನೆಗಳನ್ನು ವರದಿ ಮಾಡುವಾಗ ಬಿಬಿಸಿ ಪತ್ರಕರ್ತರೊಬ್ಬರು ಥಳಿಸಲ್ಪಟ್ಟಿದ್ದಾರೆ ಎಂದು ಎನ್ನುವ ಸುದ್ದಿ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈಗ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೋಮವಾರ ಚೀನಾ ದೇಶಕ್ಕೆ ಎಚ್ಚರಿಕೆ ನೀಡಿದ್ದಾರೆ.
UK 4 Day Work Week With No Pay Cut: ಇಲ್ಲಿರುವ ಈ ಕಂಪನಿಗಳು ವಾರದಲ್ಲಿ ನಾಲ್ಕು ದಿನ ಖಾಯಂ ಆಗಿ ಎಲ್ಲಾ ಉದ್ಯೋಗಿಗಳಿಗೆ ಸಂಬಳ ಕಡಿತಗೊಳಿಸದೆ ಕೆಲಸದ ಸೂತ್ರವನ್ನು ರೂಪಿಸಿವೆ. ಈ 100 ಕಂಪನಿಗಳು ಸುಮಾರು 2,600 ಉದ್ಯೋಗಿಗಳನ್ನು ನೇಮಿಸಿಕೊಂಡಿವೆ. ವಾರದಲ್ಲಿ 4 ದಿನ ಕೆಲಸ ಮಾಡುವ ಮೂಲಕ ದೇಶದಲ್ಲಿ ಪರಿವರ್ತನೆ ತರಲು ಸಾಧ್ಯವಾಗುತ್ತದೆ ಎಂಬುದು ಅವರ ನಂಬಿಕೆ.
Rishi Sunak Daughter Dance: ಈ ಕಾರ್ಯಕ್ರಮದಲ್ಲಿ ಸಂಗೀತಗಾರರು, ಹಿರಿಯ ಸಮಕಾಲೀನ ನೃತ್ಯ ಕಲಾವಿದರು (65 ವರ್ಷ ಮೇಲ್ಪಟ್ಟ), ಗಾಲಿಕುರ್ಚಿ ನೃತ್ಯಗಾರರು, ಪೋಲೆಂಡ್ನ ನಟರಾಂಗ್ ಗ್ರೂಪ್ನ ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಸೇರಿದಂತೆ 4 ರಿಂದ 85 ವರ್ಷ ವಯಸ್ಸಿನ ಸುಮಾರು 100 ಕಲಾವಿದರು ಭಾಗವಹಿಸಿದ್ದರು.
Visa Scheme For Indians: "ಇಂದು ಯುಕೆ-ಇಂಡಿಯಾ ಯಂಗ್ ಪ್ರೊಫೆಷನಲ್ಸ್ ಸ್ಕೀಮ್ ಅನ್ನು ದೃಢೀಕರಿಸಲಾಗಿದೆ. 18-30 ವರ್ಷ ವಯಸ್ಸಿನ ಪದವಿ-ಶಿಕ್ಷಿತ ಭಾರತೀಯ ಪ್ರಜೆಗಳಿಗೆ ಎರಡು ವರ್ಷಗಳವರೆಗೆ ವಾಸಿಸಲು ಮತ್ತು ಕೆಲಸ ಮಾಡಲು ಯುಕೆಗೆ ಬರಲು 3,000 ಸ್ಥಳಗಳನ್ನು ನೀಡುತ್ತದೆ" ಎಂದು ಯುಕೆ ಪ್ರಧಾನ ಮಂತ್ರಿ ಕಚೇರಿ ಟ್ವೀಟ್ನಲ್ಲಿ ತಿಳಿಸಿದೆ.
ರಿಷಿ ಸುನಕ್ ಅವರ ಅಜ್ಜ ಇಂದಿನ ಪಾಕಿಸ್ತಾನದ ಗುಜ್ರಾನ್ವಾಲಾ ಮೂಲದವರು. 1930 ರ ದಶಕದಲ್ಲಿ ಗುಜ್ರಾನ್ವಾಲಾ ನಗರದಲ್ಲಿ ದೊಡ್ಡ ಗಲಭೆ ನಡೆದಾಗ ಅವರು ದೇಶದಿಂದ ಪಲಾಯನ ಮಾಡಿದರು. ಯಶವೀರ್ ಸುನಕ್ ಕೀನ್ಯಾದಲ್ಲಿ ಜನಿಸಿದರು. ಅವರು ರಿಷಿ ಸುನಕ್ ಅವರ ತಂದೆ.
ಇತ್ತ ಬ್ರಿಟನ್ ನ ನೂತನ ಪ್ರಧಾನಿಯಾಗಿ ರಿಷಿ ಸುನಕ್ ನೇಮಕವಾಗುತ್ತಿದ್ದಂತೆ ಒಂದೆಡೆ ಅವರಿಗೆ ಭಾರತೀಯರಿಂದ ಪ್ರಶಂಸೆಯ ಸುರುಮಳೆ ಹರಿದು ಬರಿತ್ತಿದ್ದರೆ ಇನ್ನೊಂದೆಡೆಗೆ ಈಗ ಅವರ ಮೂಲದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.