ವಿಜಯಪುರ ಹಿಟ್ ಆ್ಯಂಡ್ ರನ್ ಕೇಸ್.. ಓರ್ವ ಗಂಭೀರ
ಬೈಕ್ಗೆ ಕಾರು ಡಿಕ್ಕಿ, ಸೈಕಲ್ ಸವಾರನಿಗೆ ಗಂಭೀರ ಗಾಯ
ವಿಜಯಪುರ ನಗರದ ಗಾಂಧಿಚೌಕ್ ಸರ್ಕಲ್ನಲ್ಲಿ ಘಟನೆ
ಸೈಕಲ್ ಸವಾರನಿಗೆ ಗಂಭೀರ ಗಾಯ, ಸೈಕಲ್ ಜಖಂ
ಗಾಯಾಳು ಸೈಕಲ್ ಸವಾರನಿಗೆ ಜಿಲ್ಲಾಸ್ಪತ್ರೆಗೆ ದಾಖಲು
ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕಟೌಟ್ ನಿಲ್ಲಿಸೋ ವೇಳೆ ಕರೆಂಟ್ ಶಾಕ್ನಿಂದ ಮೂವರು ಯಶ್ ಅಭಿಮಾನಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಲು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಆಗಮಿಸಿ ವಾಪಸ್ ತೆರಳುವ ವೇಳೆ ಮತ್ತೊಂದು ದುರ್ಘಟನೆ ನಡೆದಿದೆ.
ಈ ಅಪಘಾತದಲ್ಲಿ ಶೆಡ್ನಲ್ಲಿದ್ದ ಐವರು ಕಾರ್ಮಿಕರು, ಲಾರಿ ಚಾಲಕ ಹಾಗೂ ನಿರ್ವಾಹಕ ಸೇರಿ ಒಟ್ಟು ಏಳು ಮಂದಿಗೆ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇವರಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
Assam Road Accident: ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಗೋಲಾಘಾಟ್ ಪೂರ್ವ ತಹಸಿಲ್ ವ್ಯಾಪ್ತಿಗೆ ಬರುವ ದೇರ್ಗಾಂವ್ ಬಳಿಯ ಬಲಿಜನ್ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಲಾರಿ ಹಾಗೂ ಜೀಪ್ ನಡುವೆ ಅಪಘಾತ -ನಾಲ್ವರು ದುರ್ಮರಣ
ಅಫಜಲಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ
ಅಫಜಲಪುರ ತಾ.ಹೊರವಲಯದ ನೀರಾವರಿ ಕಚೇರಿ ಬಳಿ ಘಟನೆ
ಸಂತೋಷ್(40),ಶಂಕರ್(55),ಸಿದ್ದಮ್ಮ(50),ಹುಚ್ಚಪ್ಪ(5) ಸಾವು
ಅಫಜಲಪುರ ತಾಲೂಕಿನ ಮಾಡ್ಯಾಳ ಗ್ರಾಮದ ನಿವಾಸಿಗಳು ಮೃತರು
Tumakuru Crime News: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
Car-Lorry Accident: ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿದುರಾಶ್ವತ್ಥದ ಕಡೆಯಿಂದ ಬರುತ್ತಿದ್ದ ಕಾಲೇಜು ವಿದ್ಯಾರ್ಥಿಗಳಿದ್ದ ಆಟೋ ಗೌರಿಬಿದನೂರು ನಗರದ ನಾಗಪ್ಪ ಬ್ಲಾಕ್ ಬೈಪಾಸ್ ಬಳಿ ಬೈಪಾಸ್ ರಸ್ತೆಯಿಂದ ವೇಗವಾಗಿ ಬಂದು ತಿರುವು ಪಡೆಯುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Terrible road accident: ಒಂದೇ ಬೈಕಿನಲ್ಲಿ ಐವರು ಪ್ರಯಾಣಿಸಿದ್ದು ಐವರ ಸಾವಿಗೆ ಕಾರಣವಾಗಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ನೇಪಾಳಿ ಕುಟುಂಬದ ಐವರ ದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
Koppal Road Accident: ಹಂಪಿ ನೋಡಿದ ಬಳಿಕ ಇಂದು ಸ್ನೇಹಿತರ ಜೊತೆಗೆ ಮೋನ್ಸಲರ್ ಗೋವಾಕ್ಕೆ ತೆರಳುತ್ತಿದ್ದರು. ಈ ವೇಳೆ ಬಸಾಪೂರದ ಬಳಿ ಬೈಕ್ ಸ್ಕಿಡ್ ಆಗಿ ಕಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಬೆಳ್ಳಂಬೆಳಿಗ್ಗೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಿಂದಾಗಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ.
Road Accident in Karnataka : ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಜಾವ ಭೀಕರ ಅಪಘಾತ ಸಂಭವಿಸಿದೆ. ಮತ್ತೊಂದೆಡೆ ಚಾಮರಾಜನಗರದಲ್ಲಿ ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.