Mangalore : ಸುರಕ್ಷಿತ ರಸ್ತೆಗಳು ಮತ್ತು ಉತ್ತಮ ಸಂಚಾರ ಶಿಸ್ತಿನ ಖಾತರಿಗಾಗಿ ಮಂಗಳೂರು ನಗರದಲ್ಲಿ ಮುಂದಿನ ತಿಂಗಳಿನಿಂದ ಕಠಿಣ ಸಂಚಾರ ಕಾನೂನುಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ
Driverless Cars in India: ಚಾಲಕರಹಿತ ಕಾರುಗಳು ಭಾರತಕ್ಕೆ ಬರಲು ನಾನು ಎಂದಿಗೂ ಅನುಮತಿಸುವುದಿಲ್ಲ. ಏಕೆಂದರೆ ಇದು ಹಲವಾರು ಚಾಲಕರ ಉದ್ಯೋಗಗಳನ್ನು ಕಸಿದುಕೊಳ್ಳುತ್ತದೆ. ಹೀಗಾಗಿ ನಾನು ಹಾಗೆ ಮಾಡಲು ಬಿಡುವುದಿಲ್ಲವೆಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ರಸ್ತೆಯಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಈಗ ಅಪಘಾತ ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ.ಹೌದು, ಈಗ ಅಪಘಾತಗಳ ಸಂಖ್ಯೆಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಅತಿ ವೇಗವಾಗಿ ವಾಹನ ಓಡಿಸುವ ಚಾಲಕರರಿಗೆ ವೇಗವನ್ನು ಸೀಮಿತಗೊಳಿಸುವುದಲ್ಲದೆ ದಂಡವನ್ನು ವಿಧಿಸಲು ಮುಂದಾಗಿದೆ.
New Road Speed policy: ಶೀಘ್ರದಲ್ಲೇ ಭಾರತದಲ್ಲಿ ವಾಹನಗಳ ವೇಗ ಮತ್ತು ಹಾರ್ನ್ಗೆ ಸಂಬಂಧಿಸಿದ ನಿಯಮಗಳು ಬದಲಾಗುತ್ತಿವೆ. ಇದರ ಅಡಿಯಲ್ಲಿ, ಗರಿಷ್ಠ ವೇಗದ ಮಿತಿ ಕಡಿಮೆಯಾಗುವ ಸಾಧ್ಯತೆ ಇದೆ ಮತ್ತು ಹಾರ್ನ್ ನಿಯಮಗಳು ಸಹ ಬದಲಾಗಬಹುದು. ಹೊಸ ನೀತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಸಿದ್ಧಪಡಿಸಲಿವೆ ಎನ್ನಲಾಗಿದೆ.
ಸಚಿನ್ ತೆಂಡೂಲ್ಕರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕ್ರಿಕೆಟ್ ಮೈದಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತೆ ಬೌಂಡರಿ ಹಾಗೂ ಸಿಕ್ಸರ್ ಬಾರಿಸಲಿದ್ದಾರೆ.
ನಾವು ಸಾಮಾನ್ಯವಾಗಿ ರಸ್ತೆಯಲ್ಲಿ ವಿವಿಧ ರೀತಿಯ ಟ್ರಾಫಿಕ್ ಸಿಗ್ನಲ್ಗಳನ್ನು ನೋಡುತ್ತೇವೆ. ರಸ್ತೆಯಲ್ಲಿ ಸುರಕ್ಷತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಆದರೆ ಇತ್ತೀಚೆಗೆ ಬೆಂಗಳೂರಿನ ರಸ್ತೆಯಲ್ಲಿ ಹೊಸ ಟ್ರಾಫಿಕ್ ಚಿಹ್ನೆ ಕಂಡುಬಂದಿದೆ.
New Road Saftey Norms Soon: ಚಾಲಕರ ಸುರಕ್ಷತೆಗೆ ಸಂಬಂಧಿಸಿದಂತೆ ಮಹತ್ವದ ಕ್ರಮಗಳನ್ನು ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಸರ್ಕಾರದ ಈ ನಿರ್ಧಾರದ ನಂತರ ಅಪಘಾತಕ್ಕೀಡಾದ ವೇಳೆ ಜನರ ಜೀವ ಉಳಿಸಲು ಇದು ಹೆಚ್ಚಿನ ಪ್ರಮಾಣದಲ್ಲಿ ಸಹಾಯ ಮಾಡಲಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.