Fried Grams Benefits: ಮನೆಯಲ್ಲಿ ಸಾಮಾನ್ಯವಾಗಿ ಚಟ್ನಿ ಸೇರಿದಂತೆ ಕೆಲವು ರುಚಿಕರ ಖಾದ್ಯಗಳನ್ನು ತಯಾರಿಸಲು ಹುರಿಗಡಲೆಯನ್ನು ಬಳಸಲಾಗುತ್ತದೆ. ಪ್ರೋಟೀನ್, ಫೋಲೇಟ್, ಪೊಟ್ಯಾಸಿಯಮ್ ಕಬ್ಬಿಣ, ಕ್ಯಾಲ್ಸಿಯಂ ಮತ್ತು ಫೈಬರ್ನಂತಹ ಗುಣಲಕ್ಷಣಗಳಲ್ಲಿ ಸಮೃದ್ಧವಾಗಿರುವ ಹುರಿಗಡಲೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
Benefits of Roasted Chana: ಹುರಿಗಡೆಲೆಯನ್ನು ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಇದು ತೂಕವನ್ನು ನಿಯಂತ್ರಿಸುತ್ತದೆ. ಇದರೊಂದಿಗೆ ದೇಹದ ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.