Rohit sharma: ನವೆಂಬರ್ 19, 2023ರ ದಿನವನ್ನು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಅಷ್ಟು ಸುಲಭವಾಗಿ ಮರೆಯಲು ಸಾಧ್ಯವಿಲ್ಲ. ಆ ದಿನದಂದು ಭಾರತ ತಂಡ ಆಸಿಸ್ ಎದುರು ಕದನಕ್ಕಿಳಿದಿತ್ತು, ಫೈನಲ್ನಲ್ಲಿ ಆಸಿಸ್ ವಿರುದ್ಧ ಸೋಲನುಭವಿಸಿತ್ತು. ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಔಟಾಗದೇ ಇದ್ದಿದ್ದರೆ ಪರಿಸ್ಥಿತಿ ಬೇರೆಯಾಗುತ್ತಿತ್ತು ಎಂದು ಅಭಿಮಾನಿಗಳು ಭಾವಿಸಿದ್ದರು. ಅದು ಎಷ್ಟು ಸತ್ಯ ಎಂಬುದನ್ನು ಹಿಟ್ಮ್ಯಾನ್ ಇದೀಗ ಟಿ20 ವಿಶ್ವಕಪ್ 2024ರಲ್ಲಿ ಸಾಬೀತುಪಡಿಸಿದ್ದಾರೆ.
Ravichandran Ashwin: ಭಾರತದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಿ.. ದಿಗ್ಗಜ ಬೌಲರ್ಗಳ ದಾಖಲೆಗಳನ್ನು ಮುರಿದರು.
Sarfaraz khan Ravindra jadeja : ಇಂದಿನ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ 3ನೇ ಟೆಸ್ಟ್ ಹಲವಾರು ಭಾವುಕ ಘಟನೆಗಳಿಗೆ ಸಾಕ್ಷಿಯಾಗಿತ್ತು. ಈ ಪೈಕಿ ಶತಕ ಸಿಡಿಸಿದ ಜಡೇಜಾ ಸಂಭ್ರಮಿಸಿದರೆ ಮೌನಕ್ಕೆ ಜಾರಿದ್ದು ಕ್ರಿಕೆಟ್ ಅಭಿಮಾನಿಗಳನ್ನು ಬೇಸರಕ್ಕೆ ನೂಕಿತು.. ಅದಕ್ಕೆ ಕಾರಣ ಸರ್ಫರಾಜ್ ರನೌಟ್...
ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮತ್ತು ಸ್ಫೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿರುವ ರೋಹಿತ್ ಶರ್ಮಾ ಕ್ರಿಕೆಟ್ ಲೋಕಕ್ಕೆ ಬಂಡ ಇಂದಿಗೆ ಸರಿಯಾಗಿ 15 ವರ್ಷ ಪೂರೈಸಿದ್ದಾರೆ. ಈ ಬಗ್ಗೆ ಹಿಟ್ ಮ್ಯಾನ್ ಟ್ವಿಟ್ಟರ್ ನಲ್ಲಿ ತಮ್ಮ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರವುಂದನ್ನ ಬರೆದು ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.