Rohit Sharma Net Worth: ರೋಹಿತ್ ಶರ್ಮಾ ಅವರನ್ನು ಹಿಟ್ ಮ್ಯಾನ್ ಎಂದೇ ಕರೆಯಲಾಗುತ್ತದೆ. ತನ್ನ ಪರಿಶ್ರಮದಿಂದಲೇ ಈ ಸ್ಥಾನಕ್ಕೆ ಬಂದಿರುವ ರೋಹಿತ್ ಅನೇಕ ಯುವಕರಿಗೆ ಮಾದರಿಯಾಗಿದ್ದಾರೆ. ನಾವಿಂದು ಈ ವರದಿಯಲ್ಲಿ ರೋಹಿತ್ ಶರ್ಮಾ ಆಸ್ತಿ ಬಗ್ಗೆ ಒಂದಿಷ್ಟು ಮಾಹಿತಿಯನ್ನು ನೀಡಲಿದ್ದೇವೆ.
Team India: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕ್ರಿಕೆಟ್ ಮೈದಾನದಲ್ಲಿ ಅದೆಷ್ಟೋ ದೊಡ್ಡ ದೊಡ್ಡ ದಾಖಲೆಗಳನ್ನು ಮಾಡಿದ್ದಾರೆ. ವಿಶ್ವ ಕ್ರಿಕೆಟ್’ನಲ್ಲಿ 'ಹಿಟ್ಮ್ಯಾನ್' ಎಂದು ಕರೆಯಲ್ಪಡುವ ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಸಂಪತ್ತು ಮತ್ತು ಖ್ಯಾತಿಯನ್ನು ಗಳಿಸಿದ್ದಾರೆ. ರೋಹಿತ್ ಶರ್ಮಾ ಅವರ ನಿವ್ವಳ ಮೌಲ್ಯ ಎಷ್ಟು? ಅವರ ಕಾರು ಕಲೆಕ್ಷನ್ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
ಈ ಸರಣಿಯಲ್ಲಿ ಟೀಂ ಇಂಡಿಯಾ ಬಲಿಷ್ಠ ಆಟಗಾರನನ್ನು ಕಳೆದುಕೊಂಡಿದೆ. 2022 ರಲ್ಲಿ, ಈ ಆಟಗಾರನಿಲ್ಲದೆ ಭಾರತ ತಂಡವು ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಈ ಆಟಗಾರ ಬೇರೆ ಯಾರೂ ಅಲ್ಲ, ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.