Rohit Sharma: T20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟವಾದಾಗಿನಿಂದ ರಿಂಕು ಸಿಂಗ್ ಹೆಸರು ಸುದ್ದಿಯಲ್ಲಿದೆ. ಈ ಆಟಗಾರನ ಬಗ್ಗೆ ಹಲವು ರೀತಿಯ ಪ್ರಶ್ನೆಗಳು ಬರುತ್ತಿವೆ. ರಿಂಕು ಅವರನ್ನು ತಂಡಕ್ಕೆ ಸೇರಿಸಿಕೊಳ್ಳದ ನಿರ್ಧಾರಕ್ಕೆ ಹಲವು ಕ್ರಿಕೆಟ್ ದಿಗ್ಗಜರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Happy Birthday Rohit Sharma: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಇಂದು ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಅವರ ಜೀವನದ ಕೆಲವು ಕುತೂಹಲಕಾರಿಯಾದ ವಿಚಾರಗಳು ಸದ್ದುಮಾಡುತ್ತಿವೆ..
Virat Kohli Wife Anushka Sharma-Rohit Sharma Wife ritika sajdeh: ಅವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಹಾಗೂ ರೋಹಿತ್ ಶರ್ಮಾ ಪತ್ನಿ ಇಬ್ಬರೂ ಸ್ಟೇಡಿಯಂನಲ್ಲಿ ಒಂದೇ ಕಡೆ ಕುಳಿತು ಕ್ರಿಕೆಟ್ ವೀಕ್ಷಿಸುವುದನ್ನು ನಾವು ನೋಡಿದ್ದೇವೆ. ಆದರೆ ಇತ್ತೀಚೆಗೆ ಬಂದ ವರದಿಯ ಪ್ರಕಾರ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿವೆ ಎನ್ನಲಾಗಿತ್ತು..
Rohit Sharma Ex Girlfriend: ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ರಿತಿಕಾ ಸಜ್ದೇಹ್ ಅವರನ್ನು ಮದುವೆಯಾಗಿದ್ದಾರೆ.. ಅವರಿಗೆ ಮಗಳೂ ಇದ್ದಾಳೆ.. ಆದರೆ ಇತ್ತೀಚೆಗೆ ಈ ಸ್ಟಾರ್ ಆಟಗಾರನ ಮಾಜಿ ಗರ್ಲ್ಫ್ರೆಂಡ್ ಕುರಿತಾದ ಮಾಹಿತಿಯೊಂದು ಬಾರೀ ವೈರಲ್ ಆಗುತ್ತಿದೆ..
MS Dhoni Sister: ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಿ ಆಡಲು ಸಿದ್ಧರಾಗಿದ್ದಾರೆ. ಕಳೆದ ವರ್ಷ ಅಂದರೆ 2023ರಲ್ಲಿ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿತ್ತು. ಈ ಸೀಸನ್ಲ್ಲಿಯೂ ಚೆನ್ನೈ ತನ್ನ ಪ್ರಬಲ ಪ್ರದರ್ಶನವನ್ನು ಮುಂದುವರಿಸಲು ಪ್ರಯತ್ನಿಸುತ್ತದೆ.
ICC WTC Final 2023: ಇನ್ನೆರಡು ದಿನಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಪ್ರಾರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಮುಂಚಿತವಾಗಿ ಮಾತನಾಡಿದ ಅವರು, ಇಂಗ್ಲಿಷ್ ಪಿಚ್ ಗಳಲ್ಲಿ ಕಠಿಣ ಪರಿಶ್ರಮವನ್ನು ಹೊರತುಪಡಿಸಿ ಬೇರೆ ಯಾವುದೇ ಆಯ್ಕೆಯಿಲ್ಲ ಎಂದು ಹೇಳಿದ್ದಾರೆ..
ಇಂದೋರ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಸರಣಿಯಲ್ಲಿ ಭಾರತವು ಭಾರೀ ಮೊತ್ತವನ್ನು ಕಲೆಹಾಕುವ ಮೂಲಕ ನ್ಯೂಜಿಲೆಂಡ್ಗೆ ಶಾಕ್ ನೀಡಿದೆ. 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 385 ರನ್ ಗಳಿಸಿ ಕಿವೀಸ್ 386 ರನ್ ಗಳ ಗುರಿ ನೀಡಿದೆ. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 85 ಎಸೆತಗಳಲ್ಲಿ 9 ಬೌಂಡರಿ, 6 ಸಿಕ್ಸರ್ ಭಾರಿಸುವ ಮೂಲಕ 101 ರನ್ ಗಳಿಸಿದರು. ಶುಭಮನ್ ಗಿಲ್ 78 ಎಸೆತಗಳಲ್ಲಿ 13 ಬೌಂಡರಿ, 5 ಸಿಕ್ಸರ್ ಸಿಡಿಸಿ 112 ರನ್ಗಳನ್ನು ಕಲೆಹಾಕಿದರು.
Rohit Sharma century : ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಶತಕ ಕಾಯುವಿಕೆ ಕೊನೆಗೊಂಡಿದೆ. ಇಂದೋರ್ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಅದ್ಭುತ ಶತಕ ಬಾರಿಸಿದ್ದಾರೆ. ಇನಿಂಗ್ಸ್ ನ ಆರಂಭದಿಂದಲೇ ಕಿವೀಸ್ ಬೌಲರ್ ಗಳ ಮೇಲೆ ದಾಳಿ ನಡೆಸಿದ ರೋಹಿತ್ ಕೇವಲ 83 ಎಸೆತಗಳಲ್ಲಿ ಶತಕದ ದಾಖಲೆ ಪಡೆದರು.
Rohit Sharma Injury: ಮೊಹಮ್ಮದ್ ಸಿರಾಜ್ ಬೌಲಿಂಗ್ ಮಾಡುತ್ತಿದ್ದ ಎರಡನೇ ಓವರ್ನಲ್ಲಿ ಈ ಘಟನೆ ನಡೆದಿದೆ. ಬಾಲ್ ರೋಹಿತ್ ಮುಂದೆ ಬಿದ್ದಿದ್ದು, ಅದನ್ನು ತಡೆಯಲು ಪ್ರಯತ್ನಿಸಿದಾಗ ಗಾಯಗೊಂಡಿದ್ದಾರೆ. ಭಾರತೀಯ ನಾಯಕ ನೋವಿನಿಂದ ಕೈ ಹಿಡಿದುಕೊಂಡಿದ್ದು, ಮೈದಾನದಿಂದ ಹೊರನಡೆದಿದ್ದಾರೆ. ಈ ಸಂದರ್ಭದಲ್ಲಿ ಅವರ ಕೈಯಲ್ಲಿ ರಕ್ತ ಬರುತ್ತಿರುವುದು ಕಂಡುಬಂತು. ಸದ್ಯ ಚಿಕಿತ್ಸೆ ಪಡೆಯುತ್ತಿರುವ ರೋಹಿತ್ ಬದಲಿಗೆ ರಜತ್ ಪಾಟಿದಾರ್ ಬಂದಿದ್ದಾರೆ
ಭಾರತದ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಈಗ ಟಿ20 ಕ್ರಿಕೆಟ್ ನಲ್ಲಿ ವಿಶ್ವದಾಖಲೆಯನ್ನು ನಿರ್ಮಿಸಿದೆ.ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಈ ಜೋಡಿ ಈ ಸಾಧನೆಯನ್ನು ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.