Rohit Sharma World Records: ರೋಹಿತ್ ಶರ್ಮಾ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೂರು ಸಿಕ್ಸರ್ ಬಾರಿಸುವ ಮೂಲಕ ಮತ್ತೊಂದು ವಿಶ್ವ ದಾಖಲೆ ಮಾಡಿದ್ದಾರೆ. ಇಡೀ ಟೂರ್ನಿಯಂತೆಯೇ ತಂಡಕ್ಕೆ ಭರ್ಜರಿ ಆರಂಭ ನೀಡಿ 29 ಎಸೆತಗಳಲ್ಲಿ 47 ರನ್ ಗಳಿಸಿದ್ದಾರೆ.
Rohit Sharma World Record: 54 ಎಸೆತಗಳಲ್ಲಿ 61 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದ ಅವರು, 2 ಸಿಕ್ಸರ್ ಮತ್ತು 8 ಬೌಂಡರಿಗಳನ್ನು ಬಾರಿಸಿದ್ದಾರೆ. ಇನ್ನು ಇವರ ಈ ಸ್ಪೋಟಕ ಬ್ಯಾಟಿಂಗ್’ನಿಂದ ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ವಿಶೇಷ ದಾಖಲೆ ನಿರ್ಮಾಣವಾಗಿದೆ.
Rohit Sharma World Record, Cricket News in Kannada: ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ 2023ರ ವಿಶ್ವಕಪ್’ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದಾರೆ. ವಿರಾಟ್ ಕೊಹ್ಲಿ ನಂತರ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಇವರೇ.
Most Sixes In Calender Year: ರೋಹಿತ್ ಶರ್ಮಾ ಕ್ಯಾಲೆಂಡರ್ ವರ್ಷದಲ್ಲಿ 50 ಸಿಕ್ಸರ್’ಗಳನ್ನು ಬಾರಿಸಿದ ಮೂರನೇ ಬ್ಯಾಟ್ಸ್ಮನ್ ಆಗಿದ್ದಾರೆ. ಈ ವರ್ಷ ಇದುವರೆಗೆ ರೋಹಿತ್ ಶರ್ಮಾ ಏಕದಿನ ಮಾದರಿಯಲ್ಲಿ 52 ಸಿಕ್ಸರ್ಗಳನ್ನು ಬಾರಿಸಿದ್ದಾರೆ.
Rohit Sharma World Record: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 3 ಸಿಕ್ಸರ್ ಬಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.
Rohit Sharma World Record: ಟೀಂ ಇಂಡಿಯಾ ನಾಯಕ ಪ್ರಸ್ತುತ ವಿಶ್ವದ ಅತ್ಯುತ್ತಮ ಬ್ಯಾಟ್ಸ್’ಮನ್’ಗಳಲ್ಲಿ ಒಬ್ಬರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ತಮ್ಮ ಹೆಸರಿನಲ್ಲಿ ಶ್ರೇಷ್ಠ ವಿಶ್ವ ದಾಖಲೆಯನ್ನು ಮಾಡಲು ಕೆಲವೇ ಹೆಜ್ಜೆಗಳ ದೂರದಲ್ಲಿದ್ದಾರೆ.
Rohit Shamr Records: ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅರ್ಧಶತಕ ಗಳಿಸಿದ ತಕ್ಷಣ, ಅವರು ವಿರಾಟ್ ಕೊಹ್ಲಿಯ ದೊಡ್ಡ ದಾಖಲೆಯನ್ನು ಹಿಂದಿಕ್ಕಿದ್ದಾರೆ. ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ರೋಹಿತ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ ಎನ್ನಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.