ICC World Cup 2023: ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ 8-0 ಅಂತರದಲ್ಲಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಟೀಂ ಇಂಡಿಯಾ 30.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿ ಗೆಲುವು ಸಾಧಿಸಿತು.
Batsman with Most Sixes in International Cricket: ಭಾರತದ ನಾಯಕ ಹಾಗೂ ಸ್ಫೋಟಕ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್’ನಲ್ಲಿ 300 ಸಿಕ್ಸರ್’ಗಳ ದಾಖಲೆಯನ್ನು ಮುಟ್ಟಿದ್ದಾರೆ. ಸುದ್ದಿ ಬರೆಯುವವರೆಗೆ ತನಕ, ರೋಹಿತ್ ಶರ್ಮಾ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ಒಟ್ಟು 301 ಸಿಕ್ಸರ್’ಗಳನ್ನು ಪೂರ್ಣಗೊಳಿಸಿದ್ದಾರೆ.
ICC World Cup 2023, IND vs PAK: ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ನಡುವೆ ಅಹಮದಾಬಾದ್ನಲ್ಲಿ ಐಸಿಸಿ ಏಕದಿನ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಪಾಕಿಸ್ತಾನಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಅಲ್ಪಮೊತ್ತಕ್ಕೆ ಕುಸಿತ ಕಂಡಿದೆ.
IND vs PAK, World Cup 2023: ಶುಭ್ಮನ್ ಗಿಲ್ ಅವರು ಡೆಂಗ್ಯೂನಿಂದಾಗಿ ವಿಶ್ವಕಪ್’ನ ಮೊದಲ ಎರಡು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದರು. ಆದರೆ ಈಗ ಚೇತರಿಸಿಕೊಂಡಿದ್ದು, ಫಿಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.
World Cup: ಐಸಿಸಿ ವಿಶ್ವಕಪ್ 2023ರ ಕುತೂಹಲಕಾರಿ ಪಂದ್ಯ ನಾಳೆ ಅಕ್ಟೋಬರ್ 14 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯ ವೀಕ್ಷಣೆಗೆ ಇಡೀ ವಿಶ್ವವೇ ಕಾತುರದಿಂದ ಕಾದು ಕುಳಿತಿದೆ. ಇದಕ್ಕೂ ಮೊದಲು, ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಪಿನ್ನರ್ಗಳು ಭಾರತದ ಸ್ಟಾರ್ ಬ್ಯಾಟ್ಸ್ಮನ್ಗಳ ಬಗ್ಗೆ ಆತಂಕಗೊಂಡಿದ್ದಾರೆ.
IND vs PAK, ICC World Cup 2023: ಅ.14ರ ಶನಿವಾರ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯವು ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯಲಿದೆ. ಹೀಗಾಗಿ ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
Rohit Sharma World Record: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 3 ಸಿಕ್ಸರ್ ಬಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.
Rohit Sharma Injury: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು (ಅಕ್ಟೋಬರ್ 11) ಮಧ್ಯಾಹ್ನ 2 ಗಂಟೆಯಿಂದ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಹಣಾಹಣಿ ನಡೆಯಲಿದೆ. ಇದಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.
Rohit Sharma World Record: ಟೀಂ ಇಂಡಿಯಾ ನಾಯಕ ಪ್ರಸ್ತುತ ವಿಶ್ವದ ಅತ್ಯುತ್ತಮ ಬ್ಯಾಟ್ಸ್’ಮನ್’ಗಳಲ್ಲಿ ಒಬ್ಬರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ತಮ್ಮ ಹೆಸರಿನಲ್ಲಿ ಶ್ರೇಷ್ಠ ವಿಶ್ವ ದಾಖಲೆಯನ್ನು ಮಾಡಲು ಕೆಲವೇ ಹೆಜ್ಜೆಗಳ ದೂರದಲ್ಲಿದ್ದಾರೆ.
IND vs AUS Playing 11: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ 2023 ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಭಾರತದ ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್-11 ಗೆ ಸಂಬಂಧಿಸಿದಂತೆ ದೊಡ್ಡ ರಹಸ್ಯವನ್ನು ಬಹಿರಂಗಪಡಿಸಿದರು.
India vs Australia: ಪ್ರಸ್ತುತ ODI ವಿಶ್ವಕಪ್ ಭಾರತದ ಆತಿಥ್ಯದಲ್ಲಿ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಭಾರತದ ಮೊದಲ ಪಂದ್ಯ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ. ಭಾರತವನ್ನು ಟ್ರೋಫಿ ಗೆಲ್ಲಲು ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.
Rohit Sharma statement on World Cup 2023: ದೇಶದಲ್ಲಿ ನಡೆಯಲಿರುವ ವಿಶ್ವಕಪ್’ ಟೂರ್ನಿಗೂ ಮುನ್ನ ನಡೆದ ಕ್ಯಾಪ್ಟನ್ಸ್ ಡೇ ಕಾರ್ಯಕ್ರಮದಲ್ಲಿ ನಾಯಕ ರೋಹಿತ್ ಶರ್ಮಾ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
Rohit Sharma: ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ 22 ರನ್ ಗಳಿಸಿದರೆ, ಏಕದಿನ ವಿಶ್ವಕಪ್ನಲ್ಲಿ 1000 ರನ್ ಗಳಿಸಿದ ವೇಗದ ಬ್ಯಾಟ್ಸ್ಮನ್ ಎಂಬ ಖ್ಯಾತಿ ಇವರ ಪಾಲಿಗೆ ಸೇರಲಿದೆ.
IND vs AUS: ಟೀಮ್ ಇಂಡಿಯಾದ ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ದಾಖಲೆಗಳ ಕಿರೀಟಕ್ಕೆ ಹೊಸ ಗರಿಯೊಂದು ಸೇರ್ಪಡೆಗೊಂಡಿದೆ. ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ 113 ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ.
IND vs AUS: ರಾಜ್ಕೋಟ್ನಲ್ಲಿ ನಿನ್ನೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ವಿಶೇಷವೆಂದರೆ, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕ್ರಿಸ್ ಗೇಲ್ ನಂತರ ಈ ದಾಖಲೆ ಬರೆದ 2ನೇ ಬ್ಯಾಟರ್ ಎಂಬ ಕೀರ್ತಿಗೆ ಹಿಟ್ಮ್ಯಾನ್ ಪಾತ್ರರಾಗಿದ್ದಾರೆ.
Rohit Sharma favourite Opening Partner: ಪ್ರಸ್ತುತ, ರೋಹಿತ್ ಶರ್ಮಾ ಜೊತೆಗೆ ಯುವ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಇದಕ್ಕೂ ಮುನ್ನ ಕೆಎಲ್ ರಾಹುಲ್ ಕೂಡ ರೋಹಿತ್ ಜೊತೆಗೆ ಓಪನಿಂಗ್ ಜವಾಬ್ದಾರಿ ಹೊತ್ತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.