Rohit Sharma on Hardik Pandya: "ಪಾಂಡ್ಯ ಅವರ ಫಾರ್ಮ್ ನಮಗೆ ಮುಖ್ಯವಾಗಿದೆ. ಎರಡೂ ಇನ್ನಿಂಗ್ಸ್’ಗಳಲ್ಲಿ ಬ್ಯಾಟಿಂಗ್ ಅಥವಾ ಬೌಲಿಂಗ್ ಆಗಿರಲಿ, ಫಾರ್ಮ್ ಎಂಬುದು ಮುಖ್ಯವಾಗಿದೆ" ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ICC World Cup 2023: ಈ ವಿಶ್ವಕಪ್ನಲ್ಲಿ ನಾವು ಕೊಹ್ಲಿ, ರೋಹಿತ್, ಬುಮ್ರಾ, ಜಡ್ಡು ಅವರನ್ನು ಹುರಿದುಂಬಿಸುತ್ತೇವೆ. ನಮ್ಮ ಹೃದಯದಲ್ಲಿ ಭಾರತವಿರಲಿ ಮತ್ತು ಆಟಗಾರರು “ಭಾರತ್” ಇರುವ ಜೆರ್ಸಿಯನ್ನು ಧರಿಸಲಿ’ ಎಂದು ಜಯ್ ಶಾರಿಗೆ ಸೆಹ್ವಾಗ್ ಸಲಹೆ ನೀಡಿದ್ದಾರೆ.
Rohit Sharma Records, Asia Cup 2023: ಸ್ಟಾರ್ ಓಪನರ್ ರೋಹಿತ್ ಶರ್ಮಾ ಏಷ್ಯಾಕಪ್ (ODI ಸ್ವರೂಪ) ಇನ್ನಿಂಗ್ಸ್’ನಲ್ಲಿ ಅತಿ ಹೆಚ್ಚು ಸಿಕ್ಸರ್’ಗಳನ್ನು ಬಾರಿಸಿದ ಆಟಗಾರರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.
India vs Pakistan Troll: ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ ಭಾರತ ತಂಡಕ್ಕೆ ಆಘಾತವನ್ನು ನೀಡುತ್ತಲೇ ಬಂದರು.
Asia Cup 2023 : ಭಾರತ ತಂಡ ಪಾಕಿಸ್ತಾನದ ಹೊಸ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸದಿದ್ದರೆ ಏಷ್ಯಾಕಪ್ ಸರಣಿಯಲ್ಲಿ ಗೆಲ್ಲುವ ಅವಕಾಶವೇ ಇಲ್ಲ ಎಂದು ಪಾಕಿಸ್ತಾನದ ಮಾಜಿ ಆಟಗಾರ ಸಲ್ಮಾನ್ ಭಟ್ ಹೇಳಿದ್ದಾರೆ.
World Cup 2023, Mahendra Singh Dhoni: ಮಹೇಂದ್ರ ಸಿಂಗ್ ಧೋನಿ 2007 ರಲ್ಲಿ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಂಡರು. ಧೋನಿ ತಂಡದ ನಾಯಕತ್ವ ವಹಿಸಿಕೊಂಡಾಗ ಅವರಿಗೆ ಹಲವು ಸವಾಲುಗಳಿದ್ದವು.
Team India Cricket News: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಗಳ ಜಯ ಸಾಧಿಸಿತ್ತು, ಮೂರು ಪಂದ್ಯಗಳ ಏಕದಿನ ಸರಣಿ ಸದ್ಯ 1-1ರಲ್ಲಿ ಸಮಬಲದಲ್ಲಿದೆ.
India vs West Indies 2nd ODI: ಎರಡನೇ ಏಕದಿನ ಪಂದ್ಯದ ವೇಳೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಾತನಾಡಿ, “ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಈ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿದೆ.
Team India Troll: ಗುರುವಾರ ಬ್ರಿಡ್ಜ್ ಟೌನ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅವರಿಗೆ ಪ್ಲೇಯಿಂಗ್ 11 ನಲ್ಲಿ ಸ್ಥಾನ ನೀಡಲಿಲ್ಲ.
Rohith Sharma Announcement : ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದ್ದಕ್ಕಿದ್ದಂತೆ ಕೆಟ್ಟ ಸುದ್ದಿಯೊಂದನ್ನು ಪ್ರಕಟಿಸಿದ್ದಾರೆ. ಕ್ರಿಕೆಟ್ ಅಭಿಮಾನಿಗಳಲ್ಲಿ ಇದು ನಿರಾಸೆ ಮೂಡಿಸಿದೆ.
Cricket News Kannada: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮತ್ತು ಮಾಜಿ ನಾಯಕ ಸ್ಟೀವ್ ಸ್ಮಿತ್ ಅವರು ಓವಲ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಆಶಸ್ ಸರಣಿಯ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ನಂತರ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲಿದ್ದಾರೆ.
Rohit Sharma Statement: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಇಶಾನ್ ಕಿಶನ್ ಅವರಿಗೆ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ನೀಡಿದರು.
Rohit Sharma cricket: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್’ನಲ್ಲಿ ರೋಹಿತ್ ಶರ್ಮಾ 44 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್’ಗಳನ್ನು ಒಳಗೊಂಡಂತೆ 57 ರನ್ ಗಳಿಸಿದರು.
Rohit Sharma Most Sixes Records:ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ನ ಮೊದಲ ದಿನ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 2 ಸಿಕ್ಸರ್ ಬಾರಿಸುವ ಮೂಲಕ 80 ರನ್ ಗಳಿಸಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.