Rohit Sharma on Yashasvi Jaiswal and Shivam Dube: ರೋಹಿತ್ ಶರ್ಮಾ ತಮ್ಮ T20 ವೃತ್ತಿಜೀವನದ 150ನೇ ಪಂದ್ಯವನ್ನು ಅಫ್ಘಾನಿಸ್ತಾನ ವಿರುದ್ಧ ಇಂದೋರ್’ನಲ್ಲಿ ಆಡಿದರು, ಈ ಮೂಲಕ ವಿಶ್ವ ಕ್ರಿಕೆಟ್’ನಲ್ಲಿ ನೂತನ ಮೈಲಿಗಲ್ಲನ್ನು ತಲುಪಿದ್ದಾರೆ ಕ್ಯಾಪ್ಟನ್.
IND vs AFG, 2nd T20I: 150 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪಂದ್ಯದಲ್ಲಿ ಶುಭ್ಮನ್ ಗಿಲ್ ಮತ್ತು ತಿಲಕ್ ವರ್ಮಾ ಬದಲಿಗೆ ವಿರಾಟ್ ಕೊಹ್ಲಿ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಪ್ಲೇಯಿಂಗ್ -11 ರಲ್ಲಿ ಸೇರಿಸಲಾಗಿತ್ತು.
BCCI, Team India: ಆ ಆಟಗಾರರ ಮುಂದೆ ಕ್ರಿಕೆಟ್ ಮಂಡಳಿ ಅಸಹಾಯಕತೆ ತೋರುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಕೆಲ ಆಟಗಾರರು, ತಮಗೆ ಬೇಕಾದಾಗ ವಿಶ್ರಾಂತಿ ತೆಗೆದುಕೊಳ್ಳುತ್ತಾ, ಬಯಸಿದಾಗಲೆಲ್ಲಾ ಜೂನಿಯರ್ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುತ್ತಾ ಅವಿಧೇಯರಂತೆ ವರ್ತಿಸುತ್ತಿದ್ದಾರಂತೆ.
T20I Batter Rankings : ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟ್ಸ್ಮನ್ಗಳು ಯಾರು ಗೊತ್ತೆ..? ಈ ಕುರಿತು ವರದಿ ಇಲ್ಲಿದೆ ನೋಡಿ.. ಅಲ್ಲದೆ, ಅತೀ ಹೆಚ್ಚು ಅಂಕ ಗಳಿಸಿದ ಪಟ್ಟಿಯಲ್ಲಿ ಭಾರತದ ಆಟಗಾರರೇ ಮುಂಚೂಣಿಯಲ್ಲಿದ್ದಾರೆ.
ಆಲ್ರೌಂಡರ್ ಯುವರಾಜ್ ಸಿಂಗ್ ಮತ್ತೊಮ್ಮೆ ಮತ್ತೆ ತಂಡ ಸೇರಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮಾನಸಿಕವಾಗಿ ತಂಡದ ಆಟಗಾರರನ್ನು ಭವಿಷ್ಯದಲ್ಲಿ ಉತ್ತಮಗೊಳಿಸಲು ನಾನು ಕೆಲಸ ಮಾಡಬಹುದು. ವಿಶೇಷವಾಗಿ ಮಧ್ಯಮ ಕ್ರಮಾಂಕದಲ್ಲಿ ನಾನು ಕೊಡುಗೆ ನೀಡಬಹುದೆಂಬ ನಂಬಿಕೆ ನನಗಿದೆ ಅವರು ಹೇಳಿಕೊಂಡಿದ್ದಾರೆ.
Rahmat Shah T20 International Debut: ಭಾರತ ವಿರುದ್ಧದ ಸರಣಿಯ ಆರಂಭಿಕ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಬ್ಯಾಟ್ಸ್’ಮನ್ ರಹಮತ್ ಶಾ ಅದೃಷ್ಟ ಖುಲಾಯಿಸಿದೆ. 106 ODI ಮತ್ತು 7 ಟೆಸ್ಟ್ ಪಂದ್ಯಗಳನ್ನು ಆಡಿದ ನಂತರ ರಹಮತ್ T20 ಅಂತರಾಷ್ಟ್ರೀಯ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆದಿದ್ದಾರೆ.
India vs Afghanistan T20 Series: ಮೊಹಾಲಿಯಲ್ಲಿ ಭಾರತ vs ಅಫ್ಘಾನಿಸ್ತಾನ ಮೊದಲ ಟಿ 20 ಐ ಮುನ್ನಾದಿನದಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಸರಣಿಯ ಆರಂಭಿಕ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿದ್ದಾರೆ.
IND vs AFG: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಪ್ಲೇಯಿಂಗ್ XI ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಷ್ಟು ಸುಲಭದ ಮಾತಲ್ಲ. ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯ ನಾಳೆ ಮೊಹಾಲಿಯ ಐಎಸ್ ಬಿಂದ್ರಾ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದ್ದು ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಪೈಕಿ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲವಿದೆ.
Hardik Pandya Team India Captain: 2024ರ ಟಿ20 ವಿಶ್ವಕಪ್’ನಲ್ಲಿ ಐರ್ಲೆಂಡ್, ಕೆನಡಾ ಮತ್ತು ಯುನೈಟೆಡ್ ಸ್ಟೇಟ್ಸ್ ಜೊತೆಗೆ ಭಾರತವು ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಟೀಂ ಇಂಡಿಯಾ ಜೂನ್ 5 ರಂದು ಐರ್ಲೆಂಡ್ ವಿರುದ್ಧ T20 ವಿಶ್ವಕಪ್ 2024 ಅಭಿಯಾನವನ್ನು ಪ್ರಾರಂಭಿಸಲಿದೆ, ಇನ್ನು ಜೂನ್ 9 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಪಂದ್ಯಾವಳಿಯಲ್ಲಿ ಎದುರಿಸಲಿದೆ.
Sourav Ganguly statement on Rohit Sharma:ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ 16 ಸದಸ್ಯರ ತಂಡವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದೆ.ಅನುಭವಿ ಆಟಗಾರರು ಸುಮಾರು 14 ತಿಂಗಳ ನಂತರ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ.
IND vs SA 2nd Test: ಶುಭ್ಮನ್ ಗಿಲ್ ಆರಂಭಿಕ ಸ್ಥಾನದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಆಗಮಿಸಿದ್ದರೂ ಸಹ ವಿಫಲರಾಗಿದ್ದಾರೆ. ಇದುವರೆಗೆ 5 ಇನ್ನಿಂಗ್ಸ್ಗಳನ್ನು ಆಡಿರುವ ಅವರು, ಈ ಅವಧಿಯಲ್ಲಿ 6, 10, 29*, 2 ಮತ್ತು 26 ರನ್ ಗಳಿಸಿದ್ದಾರೆ.
Shardul Thakur Fitness, IND vs SA 2nd Test: ಆಲ್’ರೌಂಡರ್ ಶಾರ್ದೂಲ್ ಠಾಕೂರ್ ಗಾಯದಿಂದ ಚೇತರಿಸಿಕೊಂಡು ಎರಡನೇ ಟೆಸ್ಟ್ ಪಂದ್ಯಕ್ಕೆ ಲಭ್ಯವಿದ್ದಾರೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ.
Virat Kohli and Rohit Sharma retirement: ಭಾರತ ಕ್ರಿಕೆಟ್ ತಂಡದ ಜರ್ನಿಯು 2024ರಲ್ಲಿ ಟೆಸ್ಟ್ ಪಂದ್ಯಗಳೊಂದಿಗೆ ಆರಂಭವಾಗಲಿದೆ. ಈ ವರ್ಷ ಭಾರತ ಒಟ್ಟು 15 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಏಕದಿನ ಕ್ರಿಕೆಟ್ ಪಂದ್ಯಗಳ ಬಗ್ಗೆ ಮಾತನಾಡುವುದಾದರೆ, 2024 ರಲ್ಲಿ ಕೇವಲ ಮೂರು ಪಂದ್ಯಗಳನ್ನು ಆಡಲಾಗುತ್ತದೆ.
India vs South Africa: ಭಾರತವು ದಕ್ಷಿಣ ಆಫ್ರಿಕಾದಲ್ಲಿ ಯಾವುದೇ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಈ ಬಾರಿ ಅವಕಾಶವಿತ್ತು. ಆದರೆ ಮೊದಲ ಟೆಸ್ಟ್’ನಲ್ಲಿ ಭಾರತವು ಸೋಲನ್ನು ಎದುರಿಸಬೇಕಾಯಿತು, ಹೀಗಾಗಿ ಗೆಲ್ಲುವ ಅವಕಾಶವಿಲ್ಲ. ಆದರೆ ಎರಡನೇ ಹಾಗೂ ಕೊನೆಯ ಟೆಸ್ಟ್’ನಲ್ಲಿ ಗೆಲುವು ಸಾಧಿಸಿದರೆ ಪಂದ್ಯ ಡ್ರಾ ಆಗುತ್ತದೆ.
India vs South Africa 1st Test: ಟೆಸ್ಟ್ ಮೂಲಕ ರೋಹಿತ್ ಶರ್ಮಾ ನಾಯಕನಾಗಿ ತಂಡಕ್ಕೆ ಮರಳಲಿದ್ದಾರೆ. ಏಕದಿನ ವಿಶ್ವಕಪ್’ನಿಂದ ಬಳಿಕ ಕ್ರಿಕೆಟ್ನಿಂದ ವಿರಾಮ ಹೊಂದಿದ್ದರು. ಇನ್ನೊಂದೆಡೆ ವಿರಾಟ್ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಟೆಸ್ಟ್ ಸರಣಿಯಿಂದ ತಂಡಕ್ಕೆ ಮರಳಲಿದ್ದಾರೆ. ಗಾಯದ ಸಮಸ್ಯೆಯಿಂದ ಶಮಿ ಆಡಲು ಸಾಧ್ಯವಾಗುತ್ತಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.