'ಬಸವಣ್ಣನವರ ವಿಚಾರವೂ ಸೇರಿ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಸಿಎಂ ಸ್ಪಷ್ಟಪಡಿಸಬೇಕು'
ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಈಗ ವಿಸರ್ಜಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲು ಸರ್ಕಾರ ನಿರ್ಧರಿಸಿದೆ.
ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನ ತೋರಿಸುತ್ತದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.