Wasim Akram On Team India Bowlers : ಲಕ್ನೋದ ಇಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ರೋಚಕ ಪಂದ್ಯ ನಡೆದಿದ್ದು, ಇದರಲ್ಲಿ ಟೀಮ್ ಇಂಡಿಯಾದ ಬೌಲರ್ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಗೆಲುವಿನೊಂದಿಗೆ ಭಾರತ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
Team India Records: ನಿನ್ನೆ ನಡೆದ ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನವನ್ನು ಸೋಲಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ತನ್ನ ಹೆಸರಿನಲ್ಲಿ ಇದುವರೆಗೂ ಯಾವುದೇ ತಂಡಕ್ಕೆ ಸಾಧ್ಯವಾಗದ ದಾಖಲೆಯನ್ನು ಸೇರಿಸಿಕೊಂಡಿದೆ.
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾರನ್ನು ಜಿಯೋ ಸಿನಿಮಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ಆವೃತ್ತಿಗೆ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿದೆ. ಸ್ಟಾರ್ ಕ್ರಿಕೆಟಿಗ ಮತ್ತು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಜಿಯೋ ಸಿನಿಮಾದ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ.
ಸೂರ್ಯಕುಮಾರ್ ಕೇವಲ 1 ರನ್ ನಿಂದ ದಾಖಲೆಯೊಂದನ್ನು ಮಿಸ್ ಮಾಡಿಕೊಂಡಿದ್ದಾರೆ. ಪಂದ್ಯದಲ್ಲಿ ಸೂರ್ಯಕುಮಾರ್ ಇನ್ನೂ ಒಂದು ರನ್ ಗಳಿಸಿದ್ದರೆ ಕ್ಯಾಪ್ಟನ್ ರೋಹಿತ್ ಶರ್ಮಾ ದಾಖಲೆ ಮುರಿಯುತ್ತಿದ್ದರು. ಆ ಕುರಿತ ಡೀಟೈಲ್ಸ್ ಇಲ್ಲಿದೆ.
Test Match: ಭಾರತ-ಶ್ರೀಲಂಕಾ ಪಿಂಕ್ ಬಾಲ್ ಟೆಸ್ಟ್ಗೆ ಕ್ಷಣಗಣನೆ ಆರಂಭವಾಗಿದೆ. ಸಾಲು ಸಾಲು ಗೆಲುವುಗಳಿಂದ ಮುನ್ನುಗ್ಗುತ್ತಿರುವ ರೋಹಿತ್ ಪಡೆ ತನ್ನ ಗೆಲುವಿನ ಓಟ ಮುಂದುವರೆಸುತ್ತಾ ಕಾದು ನೋಡಬೇಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.