Man eats Cow dunk with roti : ಯುವಕನೊಬ್ಬ ಹಸುವಿನ ಸಗಣಿ ತಿನ್ನುತ್ತಿರುವ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಸಂಚಲನ ಸೃಷ್ಟಿಸುತ್ತಿದೆ. ಇದನ್ನು ನೋಡಿದ ನೆಟ್ಟಿಗರು ವಾಂತಿ ಮಾಡಿಕೊಳ್ಳುತ್ತಿದ್ದಾರೆ.. ಅಸಲಿಗೆ ಈ ವ್ಯಕ್ತಿ ಇಂತಹ ಹೊಲಸು ಕೆಲಸ ಮಾಡಿದ್ದಾದ್ರೂ ಏಕೆ..? ಬನ್ನಿ ನೋಡೋಣ..
ರೊಟ್ಟಿ ಮತ್ತು ಅನ್ನವನ್ನು ಒಟ್ಟಿಗೆ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂದು ಜನರು ನಂಬುತ್ತಾರೆ. ಆದರೆ ಈ ಎರಡು ಪದಾರ್ಥಗಳನ್ನು ತಿನ್ನುವುದರಿಂದ ಮಾತ್ರ ತೂಕ ಹೆಚ್ಚಾಗುವುದಿಲ್ಲ ಎಂಬುದು ಸತ್ಯ. ತೂಕ ಹೆಚ್ಚಾಗುವುದು ದೈನಂದಿನ ಊಟದಲ್ಲಿ ಕಾರ್ಬೋಹೈಡ್ರೇಟ್ಗಳ ಪ್ರಮಾಣವನ್ನು ಅವಲಂಬಿಸಿರುತ್ತದೆ
General Knowledge Question: ಭಾರತದಲ್ಲಿ, ರೋಟಿಯನ್ನು ವಿವಿಧ ಭಾಷೆಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಆದರೆ ಇದನ್ನು ಇಂಗ್ಲಿಷ್ನಲ್ಲಿ ಏನೆಂದು ಕರೆಯುತ್ತಾರೆ? ಗೊತ್ತಿಲ್ಲವಾದರೆ ಇದೀಗ ತಿಳಿಯೋಣ..
ತಣ್ಣಗಾದ ಚಪಾತಿ ಹಾಲಿನೊಂದಿಗೆ ಬೆರೆಸಿ ಪ್ರತಿದಿನ ಸೇವಿಸಿದರೆ ರಕ್ತದೊತ್ತಡ ನಿಯಂತ್ರಣದಲ್ಲಿರುವುದು ಮಾತ್ರವಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಯ್ದುಕೊಳ್ಳಲು ಸುಲಭವಾಗುತ್ತದೆ. ಇದಕ್ಕೆ ಕಾರಣವೆಂದರೆ ತಣ್ಣಗಾದ ಚಪಾತೊ ದೇಹಕ್ಕೆ ಪ್ರಯೋಜನಕಾರಿಯಾದ ಕೆಲವು ಬ್ಯಾಕ್ಟೀರಿಯಾಗಳನ್ನು ಹೊಂದಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.