ಪ್ರಧಾನಮಂತ್ರಿ ಉದ್ಯೋಗ ಮೇಳ (ರೋಜ್ ಗಾರ್ ಮೇಳ)ದ 2ನೇ ಹಂತದಲ್ಲಿ ದೇಶದಾದ್ಯಂತ ವಿವಿಧ ಕೇಂದ್ರ ಸರಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾದ 51,000 ಯುವಜನರಿಗೆ ದೇಶದ 40 ಸ್ಥಳಗಳಲ್ಲಿ ನೇರ ನೇಮಕಾತಿ ಪತ್ರ ನೀಡುವ ಕಾರ್ಯಕ್ರಮ ನಡೆಯಿತು.
ದೇಶದ ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 51,000 ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ.'ರೋಜ್ಗಾರ್ ಮೇಳ' ಎಂದು ಕರೆಯಲ್ಪಡುವ ಈ ಉದ್ಯೋಗ ಮೇಳವನ್ನು ದೇಶದಾದ್ಯಂತ 46 ಸ್ಥಳಗಳಲ್ಲಿ ನಡೆಸುವ ಕುರಿತಾಗಿಯೂ ಹೇಳಿದ್ದಾರೆ. ಹಾಗಾಗಿ ನಿಮಗೆ 'ರೋಜ್ಗಾರ್ ಮೇಳ'ದ ಬಗ್ಗೆ ಫುಲ್ ಮಾಹಿತಿ ಕೊಡ್ತೀವಿ, ಮಿಸ್ ಮಾಡ್ದೇ ಈ ವಿಡಿಯೋ ನೋಡಿ.
5ನೇ ರಾಷ್ಟ್ರ ಮಟ್ಟದ ರೋಜಗಾರ್ ಮೇಳದಲ್ಲಿ ಅವರು ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆಯುಷ್ ಇಲಾಖೆಯ ಸಚಿವರಾದ ಡಾ.ಮುಂಜಪರಾ ಮಹೇಂದ್ರಭಾಯಿ ಕಲುಭಾಯಿ, ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಮುಂದಿನ ಒಂದು ವರ್ಷದಲ್ಲಿ ಸುಮಾರು 10 ಲಕ್ಷ ಜನರಿಗೆ ಉದ್ಯೋಗ ಒದಗಿಸುವ ಗುರಿಯನ್ನು ಹೊಂದಿದ್ದಾರೆ. ದೇಶದ ಅಭಿವೃದ್ಧಿಗೆ ಉದ್ಯೋಗ ಸೃಷ್ಟಿ ಅವಶ್ಯಕವಾಗಿರುತ್ತದೆ ಎಂದು ತಿಳಿಸಿದರು.
Indian Railways: ಪ್ರಧಾನಿ ಮೋದಿಯ ವರು ರೈಲ್ವೆ ಉದ್ಯೋಗಕ್ಕೆ ಅರ್ಹತೆ ಪಡೆದವರಿಗೆ ಒಂದೇ ಸ್ಥಳದಲ್ಲಿ ನೇಮಕಾತಿ ಪತ್ರ ಹಸ್ತಾಂತರಿಸಲಿದ್ದು, ಉಳಿದ ಕೇಂದ್ರ ಸಚಿವರು ಮತ್ತು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಪತ್ರಗಳನ್ನು ವಿತರಿಸಲಿದ್ದಾರೆ.
PM Modi to Distribute 71000 Appointment Letters: ನಿರುದ್ಯೋಗದ ಭಾಗವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯನ್ನು ಉಳಿಸಿಕೊಳ್ಳುವ ಪ್ರಯತ್ನದ ಭಾಗವಾಗಿ ಈ ರೋಜಗಾರ್ ಮೇಳವನ್ನು ನಡೆಸಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ದಾಖಲೆಗಳನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.