Reliance Foundation Scholarships: 27 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳ ಐದು ಸಾವಿರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ 2022-23 ಸಾಲಿನ ರಿಲಯನ್ಸ್ ಫೌಂಡೇಶನ್ ಪದವಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.
ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಮತ್ತು ಜನರಿಗೆ ಗ್ರಾಮ ಪಂಚಾಯಿತಿಗಳ ಮುಖಾಂತರ ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅವಕಾಶ ಮಾಡಲಾಗುವುದು. ಪ್ರಸ್ತುತ ಗ್ರಾಮ ಪಂಚಾಯಿತಿಗಳಿಗೆ, ಜನಸಂಖ್ಯೆ ಆಧರಿಸಿ 12 ಲಕ್ಷ ರೂ. ಗಳಿಂದ 35 ಲಕ್ಷ ರೂ. ಗಳವರೆಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ.
ಆ ಇಲಾಖೆ ಎಲ್ಲರ ಮನೆಗೆ ಹಾಗೂ ಸಂಘ ಸಂಸ್ಥೆಗಳಿಗೆ ಬೆಳಕಾಗಿರುವ ಇಲಾಖೆ. ಎಲ್ಲರಿಗೂ ಬೆಳಕಾಗಿರುವ ಇಲಾಖೆ ಸರ್ಕಾರಿ ಹಾಗೂ ಅರೆ ಸರ್ಕಾರಿ ಸ್ವಾಮ್ಯದಿಂದ ಕತ್ತಲು ಆವರಿಸುವಂತಾಗಿದೆ. ಹಾಗಿದ್ದರೇ ಅಲ್ಲಿ ಆಗಿದ್ದಾದರೂ ಏನು...? ಆ ಇಲಾಖೆ ಆದರೂ ಯಾವುದು ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೇಲ್ಸ್..
ಅಧಿಸೂಚನೆಯ ಪ್ರಕಾರ, ಈ ನೇಮಕಾತಿಯಡಿ 2 ವರ್ಷಗಳ ಕಾಲ ನೇಮಕಾತಿ ಇರುತ್ತದೆ. ಆದರೆ ಉತ್ತಮ ಕೆಲಸ ಮಾಡುವ ಅಭ್ಯರ್ಥಿಗಳಿಗೆ ಅಥವಾ ಅಗತ್ಯಕ್ಕೆ ಅನುಗುಣವಾಗಿ ಅಧಿಕಾರಾವಧಿಯನ್ನು ಹೆಚ್ಚಿಸಬಹುದು.
ನರೇಗಾ ಉದ್ಯೋಗ ಖಾತ್ರೆ ಯೋಜನೆ ಮುಂದುವರಿಸಿ ದಿನಕ್ಕೆ 275 ರೂಪಾಯಿ ನೀಡುವುದಾಗಿ ಪ್ರಧಾನಮಂತ್ರಿಗಳೇ ತಿಳಿಸಿದ್ದಾರೆ. ಪ್ರತಿಯೊಬ್ಬ ಕಾರ್ಮಿಕನಿಗೆ ತಿಂಗಳಿಗೆ 8-9 ಸಾವಿರ ನೀಡಲು ಹಾಗೂ ಒಂದು ಪಂಚಾಯ್ತಿ 4-5 ಕೋಟಿ ಖರ್ಚು ಮಾಡಲು ಅವಕಾಶವಿದೆ. ನನ್ನ ಕ್ಷೇತ್ರ ಕನಕಪುರದಲ್ಲಿ ಈ ಅನುದಾನವನ್ನು ಹೆಚ್ಚು ಬಳಸಿಕೊಂಡಿರುವುದಕ್ಕೆ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.