Speaker UT Khadar : ರಾಜ್ಯದ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ. ಖಾದರ್ ಅವರು ಆಯ್ಕೆಯಾಗಿದ್ದಾರೆ. ತಡರಾತ್ರಿ ಎಐಸಿಸಿ ನಾಯಕರು ನಡೆಸಿದ ಸಭೆಯ ಬಳಿಕ ಖಾದರ್ ಅವರು ಸಭಾಪತಿ ಸ್ಥಾನವನ್ನು ಅಲಂಕರಿಸಲು ಸಮ್ಮತಿ ಸೂಚಿಸಿದ್ದಾರೆ.
ನಾಳೆಯಿಂದ ಮೂರು ದಿನ ವಿಧಾನಸಭೆ ಅಧಿವೇಶನ. ಹಂಗಾಮಿ ಸ್ಪೀಕರ್ ಆಗಿ ಆರ್.ವಿ. ದೇಶಪಾಂಡೆ ನೇಮಕ. ಇದೇ ಅಧಿವೇಶನದಲ್ಲೇ ಹೊಸ ಸ್ಪೀಕರ್ ಆಯ್ಕೆ. ಹೊಸ ಸದಸ್ಯರಿಗೆ ದೇಶಪಾಂಡೆಯಿಂದ ಪ್ರಮಾಣ ವಚನ. ಇದೇ 24 ರಂದು ಕಾಯಂ ಸ್ಪೀಕರ್ ಆಯ್ಕೆಗೆ ಚುನಾವಣೆ.
ಮೇ 20 :ಇದೇ ಸೋಮವಾರ ಮೇ 22 ರಿಂದ ಬುಧವಾರ ಮೇ 24 ರ ವರೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮೂರು-ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಿದ್ದು, ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಯಾವುದೇ ವ್ಯಕ್ತಿಯಿಂದ ಕಾಂಗ್ರೆಸ್ ರಥಯಾತ್ರೆ ನಡೆಯುವುದಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಕಾರ್ಯಕರ್ತರಿಂದ ರಥಯಾತ್ರೆ ನಡೆಯುತ್ತೆ ಎಂದು ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ಸಲಹೆಗಳು ಭಿನ್ನವಾಗಿ ಇರ್ತಾವೆ. ಗೊಂದಲ ಅಂತಾ ಹೇಳೋಕೆ ಆಗಲ್ಲ ಎಂದಿದ್ದಾರೆ.
ಕರ್ನಾಟಕದ ಯಾತ್ರಾರ್ಥಿಗಳಿಗೆ ನೀರು, ಆಹಾರವಿಲ್ಲ. ಅವರ ಸಂಬಂಧಿಕರು ಕೂಡ ಆತಂಕದಲ್ಲಿದ್ದಾರೆ. ನೇಪಾಳ ಸರ್ಕಾರದ ಜೊತೆಗೆ ಸಂಪರ್ಕಿಸಿ ಪರಿಹಾರದ ಬಗ್ಗೆ ಮಾತನಾಡಿದ್ದೀರಾ?- ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.