ಬೆಂಗಳೂರು : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಯೋಜನೆಗಳಿಗೆ ಆನ್ಲೈನನಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.
ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನುವೆಲ್ ಸ್ಕ್ಯಾವೆಂಜರಗಳು ಆನಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವೆಬ್ಸೈಟ್ ವಿಳಾಸ: www.ksskdc.kar.nic.in.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.