Saif Ali Khan knife attack Case: ಪೊಲೀಸರ ಪ್ರಕಾರ, ಘಟನೆಯ ತನಿಖೆಗಾಗಿ 10 ತಂಡಗಳನ್ನು ರಚಿಸಲಾಗಿದೆ. ಪ್ರಸ್ತುತ, ಸೈಫ್ ಅಲಿ ಖಾನ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆರನೇ ಮಹಡಿಯ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಸಿಕ್ಕಿದ್ದು, ಸೈಫ್ ಅಲಿ ಅವರ ಮನೆ 12 ನೇ ಮಹಡಿಯಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.