Salaar vs Dunki Box Office Collection: ವಿಜಯಬಾಲನ್ ಪ್ರಕಾರ ಡಂಕಿ 300 ಕೋಟಿ ರೂ. ಕ್ಲಬ್ ಸೇರಿದರೆ, ಸಲಾರ್ 500 ಕೋಟಿ ರೂ. ಕ್ಲಬ್ ಸೇರಿದೆ. ಭಾರತ ಸೇರಿದಂತೆ ವಿಶ್ವದಾದ್ಯಂತ ಪ್ರಭಾಸ್ ನಟನೆಯ ಸಲಾರ್ ಸಖತ್ ಕ್ರೇಜ್ ಸೃಷ್ಟಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡಿರುವ ಈ ಚಿತ್ರವನ್ನು ಜನರು ಮುಗಿಬಿದ್ದು ನೋಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.