Salaar teaser trailer : ಪ್ಯಾನ್ ಇಂಡಿಯಾ ಹೀರೋ ಪ್ರಭಾಸ್ ಜೊತೆ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದ ನಿರೀಕ್ಷೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹಲವು ನಿರೀಕ್ಷೆಗಳೊಂದಿಗೆ ಬಿಡುಗಡೆಯಾದ ಆದಿಪುರುಷ ವಿಫಲವಾಗುತ್ತಿದ್ದಂತೆ ಸಲಾರ್ ಮೇಲೆ ಡಾರ್ಲಿಂಗ್ ಫ್ಯಾನ್ಸ್ ನಿರೀಕ್ಷೆ ಹೆಚ್ಚಾಗಿದೆ. ಇದರ ಬೆನ್ನಲ್ಲೆ ಸಲಾರ್ ಹಾಗೂ ಕೆಜಿಎಫ್ ಗೂ ಲಿಂಕ್ ಇದ್ಯಾ ಎನ್ನುವ ಕುತೂಹಲ ಮೂಡಿದೆ.
Prabhas movies : ಬಾಲಿವುಡ್ ನಿರ್ದೇಶಕ ಓಂ ರಾವುತ್ ನಿರ್ದೇಶನಕ ಆದಿಪುರುಷ ಚಿತ್ರ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಸತತ ಎರಡು ಚಿತ್ರಗಳು ಫ್ಲಾಪ್ ಆಗಿದ್ದರಿಂದ ಪ್ರಭಾಸ್ ಅಭಿಮಾನಿಗಳು ಚಿಂತೆಗೆ ಒಳಗಾಗಿದ್ದಾರೆ. ಆದ್ರೆ, ಆ ಎರಡು ಚಿತ್ರಗಳ ಮೇಲೆ ಡಾರ್ಲಿಂಗ್ ಪ್ಯಾನ್ಸ್ಗೆ ಭರವಸೆ ಇದ್ದು, ರೆಬೆಲ್ ಮತ್ತೆ ಕಮ್ಬ್ಯಾಕ್ ಮಾಡ್ತಾರೆ ಅಂತ ಕಾಯ್ದು ನೋಡುತ್ತಿದ್ದಾರೆ.
ಪ್ರಶಾಂತ್ ನೀಲ್ ಸಾರಥ್ಯದ ಪ್ರಭಾಸ್ ನಟನೆಯ ಸಲಾರ್ ಸಿನಿಮಾದಲ್ಲಿ ಚಿಕ್ಕಣ್ಣ..! ಹೌದು ಈ ರೀತಿಯ ಸುದ್ದಿ ಸಮಾಚಾರ ಟಾಲಿವುಡ್ನಲ್ಲಿ ಗುಲ್ಲಾಗಿದೆ, ಸ್ಯಾಂಡಲ್ವುಡ್ನಲ್ಲೂ ಈ ಮ್ಯಾಟರ್ ಸದ್ದು ಮಾಡ್ತಿದೆ. ಇದಕ್ಕೆ ಕಾರಣ ಟಾಲಿವುಡ್ ಬಾಹುಬಲಿ ಪ್ರಭಾಸ್ ಜೊತೆ ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ ಇರುವ ಫೋಟೋ.
'ಕೆಜಿಎಫ್' ಚಾಪ್ಟರ್ 2 ಭರ್ಜರಿ ಹಿಟ್ ಕಂಡು, ಸಾವಿರ ಕೋಟಿ ಕ್ಲಬ್ ಸೇರಿದ ಬಳಿಕ 'ಸಲಾರ್' ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ ನೀಲ್. ಆದರೆ ಹೀಗೆ 'ಸಲಾರ್' ಶೂಟಿಂಗ್ ಶುರು ಮಾಡಿದ ಮೊದಲ ದಿನವೇ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಬಿಗ್ ಶಾಕ್ ಸಿಕ್ಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.