ಸಲ್ಮಾನ್ ಖಾನ್ ಅವರ ತಂದೆ ಬೆಳಿಗ್ಗೆ ಜಾಗಿಂಗ್ ಮಾಡಲು ಹೋದಾಗ ಅಲ್ಲಿ ಅವರು ಬೆಂಚ್ ಮೇಲೆ ಕುಳಿತಿದ್ದಾಗ ಅವರಿಗೆ ಮತ್ತು ಅವರ ಮಗ ಸಲ್ಮಾನ್ ಖಾನ್ ಹೆಸರಿನಲ್ಲಿ ಬೆದರಿಕೆ ಪತ್ರ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
KGF 1 ರ ಭಾರೀ ಹಿಟ್ ನಂತರ KGF 2 ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಬಗ್ಗೆ ಬಾಲಿವುಡ್ಲೈಫ್ ಜತೆಗೆ ನಟ ಯಶ್ ಮಾತನಾಡಿದ್ದು, ಸೌತ್ ಇಂಡಿಯಾದಲ್ಲಿ ಹಿಂದಿ ಚಿತ್ರಗಳ ಹವಾ ಕಡಿಮೆಯಾಗಲು ಏನು ಕಾರಣ ಎಂಬುದನ್ನು ತಿಳಿಸಿದ್ದಾರೆ.
ಬಾಲಿವುಡ್ ಬಿಗ್ಸ್ಟಾರ್ ಸಲ್ಮಾನ್ ಖಾನ್ ಹಾಗೂ ನಟ ಕಿಚ್ಚ ಸುದೀಪ್ ನಡುವೆ ಅವಿನಾಭಾವ ಸಂಬಂಧವಿದೆ. ಸಲ್ಲು ಜೊತೆ ಹಲವು ಸಿನಿಮಾಗಳಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದಾರೆ.ಹೀಗೆ ಇಬ್ಬರ ಸ್ನೇಹದ ಹೆಗ್ಗುರುತಾಗಿ ವಿಕ್ರಾಂತ್ ರೋಣ ಟೀಸರ್ ರಿಲೀಸ್ ಇವೆಂಟ್ ರಾರಾಜಿಸೋದು ಪಕ್ಕಾ ಆಗಿದೆ.
Blackbuck Poaching Case - ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ (Salman Khan) ರಾಜಸ್ಥಾನ್ ಹೈಕೋರ್ಟ್ (Rajasthan High Court) ಭಾರಿ ನೆಮ್ಮದಿಯ ಸುದ್ದಿಯೊಂದು ನೀಡಿದೆ. ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.
ಬಾಲಿವುಡ್ ನಲ್ಲಿ ಅತ್ಯಂತ ಅರ್ಹ ಬ್ಯಾಚುಲರ್ ಅಂದರೆ ಅದು ಸಲ್ಮಾನ್ ಖಾನ್! ಹೌದು, ಹಲವಾರು ಸಂದರ್ಭದಲ್ಲಿ ಸಲ್ಮಾನ್ ಖಾನ್ ಇನ್ನೇನೂ ಮದುವೆಯಾಗುತ್ತಾರೆ ಎನ್ನುವ ಸಂದರ್ಭದಲ್ಲಿ ಅವರು ಬ್ರೇಕ್ ಮಾಡಿಕೊಂಡಿರುವುದನ್ನು ನಾವು ಈ ಹಿಂದಿನಿಂದಲೂ ನೋಡಿದ್ದೇವೆ.
ಸಲ್ಮಾನ್ ಈ ಕಾಯಿಲೆ ಎಷ್ಟು ಅಪಾಯಕಾರಿ ಎಂದರೆ ಅದರ ನೋವು ತಾಳಲಾರದೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಕೂಡ ನಡೆದಿದೆ. ಆ ಕಾಯಿಲೆ ಯಾವುದು? ಯೇಲ್ ಅಷ್ಟು ನೋವು? ಇಲ್ಲಿದೆ ನೋಡಿ..
ಮುಸ್ಕಾನ್ ಖಾನ್(Muskan Khan) ಎಂಬ ಯುವತಿ ಹಿಜಾಬ್ ಧರಿಸಿ 'ಅಲ್ಲಾ ಹು ಅಕ್ಬರ್' ಎಂದು ಘೋಷಣೆ ಕೂಗುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಆದ ನಂತರ ಹಲವರು ಈ ನಕ್ಕು ಶ್ಲಾಘಿಸಿದ್ದಾರೆ ಮತ್ತು ಹಲವರು ಇದನ್ನು ತೀವ್ರವಾಗಿ ಖಂಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.