Samantha health : ಬಹುಭಾಷಾ ನಟಿ ಸಮಂತಾ ಸಾಕಷ್ಟು ಬಾರಿ ತಮ್ಮ ವೈಯಕ್ತಿಕ ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸಧ್ಯ ಸ್ಯಾಮ್ ನೀಡಿರುವ ಹೇಳಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
ಇಷ್ಟು ತಿಂಗಳು ಮಯೋಸಿಟಿಸ್ ನಿಂದ ಬಳಲುತ್ತಿದ್ದ ನಟಿ ಸಮಂತಾ ರುತ್ ಪ್ರಭು ನಾಲ್ಕು ಗೋಡೆಗಳ ಮಧ್ಯ ಕಾಲ ಕಳೆಯುವಂತಾಗಿತ್ತು. ಇದೀಗ ಸುದೀರ್ಘ ಸಮಯದ ನಂತರ ಕಮ್ಬ್ಯಾಕ್ ಮಾಡಿರುವ ಸ್ಯಾಮ್ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕ್ಯೂಟ್ ಬೆಡಗಿಯ ಹಾರ್ಡ್ ವರ್ಕೌಟ್ ನೋಡಿದ್ರೆ ಸಂಪೂರ್ಣವಾಗಿ ಗುಣಮುಖರಾದಂತಿದೆ.
Samantha Ruth Prabhu: ತನ್ನ ಆರೋಗ್ಯ ಸಮಸ್ಯೆಗಳ ಕುರಿತಾದ ಊಹಾಪೋಹಗಳಿಗೆ ಅಂತ್ಯ ಹಾಡಿರುವ ಸ್ಯಾಮ್, ತಾನು ಮೈಯೋಸಿಟಿಸ್(Myositis) ಕಾಯಿಲೆಯಿಂದ ಹೋರಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.