Samantha Production House Tralala Moving Pictures: ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಭಾನುವಾರದಂದು ತಮ್ಮ ಬ್ಯಾನರ್ ‘ತ್ರಲಾಲಾ ಮೂವಿಂಗ್ ಪಿಕ್ಚರ್ಸ್’ ಅನ್ನು ಪ್ರಾರಂಭಿಸುವುದರೊಂದಿಗೆ ನಿರ್ಮಾಣ ಕ್ಷೇತ್ರಕ್ಕೆ ಕಾಲಿಡುವುದಾಗಿ ಘೋಷಿಸಿದ್ದಾರೆ.
Samantha saree photos: ನಟಿ ಸಮಂತಾ ʼಖುಷಿʼ ಚಿತ್ರದ ಯಶಸ್ಸಿನ ಜೋಶ್ನಲ್ಲಿದ್ದಾರೆ. ವಿಜಯ್ ದೇವರಕೊಂಡ-ಸ್ಯಾಮ್ ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಖತ್ ಸೌಂಡ್ ಮಾಡಿತ್ತು. ಸದ್ಯ ಸಿನಿಮಾದ ಶೂಟಿಂಗ್ಗೆ ಬ್ರೇಕ್ ಕೊಟ್ಟಿರುವ ಸ್ಯಾಮ್, ಕಾಲಕಾಲಕ್ಕೆ ಲೇಟೆಸ್ಟ್ ಪಿಕ್ಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ.
Samantha Ruth Prabhu : ಸೌತ್ ಸ್ಟಾರ್ ಬೆಡಗಿ ನಟಿ ಸಮಂತಾ ʼಖುಷಿʼ ಸಿನಿಮಾದ ಸಕ್ಸಸ್ ನಂತರ ಬ್ರೇಕ್ ಪಡೆದಿದ್ದಾರೆ. ಸಧ್ಯ ವೆಕೇಷನ್ ಎಂಜಾಯ್ ಮಾಡಲು ಆಸ್ಟ್ರೀಯಾಗೆ ತೆರಳಿದ್ದಾರೆ. ಈ ಕುರಿತ ಪೋಟೋಸ್ ಶೆರ್ ಮಾಡಿರುವ ಸ್ಯಾಮ್ ಕೆಲವೊಂದಿಷ್ಟು ಇಂಟ್ರಸ್ಟಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ.
Samantha Rut Prabhu : ಇತ್ತೀಚಿನ ವರದಿಗಳ ಪ್ರಕಾರ ನಟಿ ಸಮಂತಾ ರುತ್ ಪ್ರಭು ರಾಜಕೀಯಕ್ಕೆ ಬರಲಿದ್ದಾರೆ ಎನ್ನಲಾಗಿದೆ. ನಟನೆಯಿಂದ ಬ್ರೇಕ್ ಪಡೆದಿರುವ ಸಮಂತಾ ಕೆಲದಿನಗಳ ಬಳಿಕ ರಾಜಕೀಯ ಪಕ್ಷ ಸೇರಬಹುದು ಎಂದು ಹೇಳಲಾಗುತ್ತಿದೆ.
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ 'ಖುಷಿ' ಪ್ಯಾನ್ ಇಂಡಿಯಾ ಸಿನಿಮಾ. ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ. ಇದೀಗ 5ನೇ ಸಾಂಗ್ ರಿಲೀಸ್ ಆಗಿದೆ.
Kushi movie : ಟಾಲಿವುಡ್ ನಟ ವಿಜಯ್ ದೇವರಕೊಂಡ ಖುಷಿ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದೆ. ಚನೈನಲ್ಲಿ ನಡೆದ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಲೈಗರ್ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ ಅವರನ್ನು ಕಿಡ್ನಾಪ್ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ.
Samanth ruth prabhu Kushi : ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ಸಮಂತಾ ರುತ್ ಪ್ರಭು ತಮ್ಮ ಮುಂಬರುವ ಚಿತ್ರ ಖುಷಿ ಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇತ್ತೀಚಿಗೆ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಸ್ಯಾಮ್ ಲುಕ್ ನೋಡಿ ಅವರ ಫ್ಯಾನ್ಸ್ ಫಿದಾ ಆಗಿದ್ದಾರೆ. ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ 'ಖುಷಿ' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.
Vijay Deverakonda - Samantha Ruth Prabhu : ಖುಶಿ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವಾಗಲೇ ನಿರ್ಮಾಪಕರು ಇದೀಗ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸಮಂತಾ ಮತ್ತು ವಿಜಯ್ ಮದುಮಕ್ಕಳ ಗೆಟಪ್ನಲ್ಲಿ ಕಂಗೊಳಿಸಿದ್ದಾರೆ.
Sreeleela in Pushpa 2 Item Song : ಪುಷ್ಪ ಸಿನಿಮಾದ ಅಲ್ಲು ಅರ್ಜುನ್ ಗೆಟಪ್, ಲುಕ್, ಸ್ಟೈಲ್ ಎಲ್ಲವೂ ಪುಷ್ಪ ಗೆಲುವಿಗೆ ಪ್ಲಸ್ ಪಾಯಿಂಟ್ ಆಗಿದ್ದವು. ಜೊತೆಗೆ ಈ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿದ ಐಟಂ ಸಾಂಗ್ ಅಷ್ಟೇ ಸೌಂಡ್ ಮಾಡಿತ್ತು. ಇದೀಗ 'ಪುಷ್ಪ 2'ನಲ್ಲೂ ಸಮಂತಾ ಹೆಜ್ಜೆ ಹಾಕಬಹುದು ಅನ್ನೋದ ನಿರೀಕ್ಷೆಯಿತ್ತು, ಆದರೆ ಆ ಜಾಗಕ್ಕೆ ಶ್ರೀಲೀಲಾ ಹೆಸರು ಕೇಳಿ ಬರುತ್ತಿದೆ.
Actress Samantha Ruth Prabhu : ನಟಿ ಸಮಂತಾ ನಾನಾ ಕಾರಣಗಳಿಂದ ಇತ್ತಿಚೇಗೆ ಮೊದಲಿನಷ್ಟು ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಹಾಗಂತ ನಟಿಗೆ ಬೇಡಿಕೆಯೂ ಕಡಿಮೆ ಆಗುತ್ತಲ್ಲ. ಇದೀಗ ಟಾಲಿವುಡ್ ಮಾತ್ರವಲ್ಲದೇ ಹಾಲಿವುಡ್ ವೆಬ್ ಸೀರಿಸ್ ಗಳಲ್ಲೂ ನಟಿಸುತ್ತಿದ್ದಾರೆ.ಇದರ ನಡುವೆ ನಟಿ ಬರೋಬ್ಬರಿ 12 ಕೋಟಿ ಕಳೆದುಕೊಂಡ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Most popular female star in india: ಕೆಲವು ಸಮಯಗಳ ಹಿಂದೆ ವಿರಾಮ ಪಡೆದಿದ್ದ ನಟಿ ಸಮಂತಾ ಇದೀಗ ಮತ್ತೆ ತೆರೆ ಮೇಲೆ ಕಾಣಿಸಿಕೊಂಡು ತಮ್ಮ ಛಾಪು ಮೆರೆದಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸಿ ಹಿಟ್ ಕಂಡಿದ್ದ ಸಮಂತಾ ಕೆಲ ದಿನಗಳ ಹಿಂದೆಯಷ್ಟೇ ಮಯೋಸಿಟಿಸ್ ಕಾಯಿಲೆಗೆ ತುತ್ತಾಗಿದ್ದರು.
Samantha Ruth Prabhu : ನಟನೆಯಿಂದ ಕೊಂಚ ಬ್ರೇಕ್ ಪಡೆದಿರುವ ನಟಿ ಸಮಂತಾ ಆಧ್ಯಾತ್ಮಿಕತೆಯತ್ತ ಮುಖ ಮಾಡಿದ್ದಾರೆ. ಸದ್ಯ ಸಿನಿಮಾದಿಂದ ದೂರವಿರುವ ಸ್ಯಾಮ್ ಇಂದು ಇಶಾ ಫೌಂಡೇಶನ್ಗೆ ಭೇಟಿ ನೀಡಿದರು. ಈ ವೇಳೆ ಸದ್ಗುರು ಸನ್ನಿದಾನದಲ್ಲಿ ಧ್ಯಾನಕ್ಕೆ ಕುಳಿತ ಕೆಲವೊಂದಿಷ್ಟು ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
Allu Arjun Daughter in Devara film : ಆರ್ಆರ್ಆರ್ನ ಯಶಸ್ಸಿನಲ್ಲಿ ಮುಳುಗಿರುವ ಜೂನಿಯರ್ ಎನ್ಟಿಆರ್ ಪ್ರಸ್ತುತ ಅವರ ಮುಂದಿನ, ʼದೇವರಾʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ಈ ಸಿನಿಮಾದಲ್ಲಿ ಜಾನ್ವಿ ಕಪೂರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಅವರ ಬಾಲ್ಯದ ಪಾತ್ರವನ್ನು ಅಲ್ಲು ಅರ್ಜುನ್ ಪುತ್ರಿ ನಿರ್ವಹಿಲಿದ್ದಾರೆ ಎನ್ನಲಾಗುತ್ತಿದೆ.
Samantha Vijay Kushi film : ಸಮಂತಾ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕಾಡಿದೆ. ಏಕೆಂದರೆ ಇದೀಗ ಸ್ಯಾಮ್ ಹೊಸ ಸಿನಿಮಾಗಳಿಗೆ ಸಹಿ ಹಾಕುತ್ತಿಲ್ಲ. ಈಗಿನ ಸಿನಿಮಾಗಳು ಮುಗಿದ ನಂತರ ದೀರ್ಘ ವಿರಾಮ ತೆಗೆದುಕೊಳ್ಳಲು ಬಯಸಿದ್ದಾಳೆ. ಅದಕ್ಕೆ ಕಾರಣ..
Samantha in Citadel India: ಸಿಟಾಡೆಲ್ ಇಂಡಿಯಾದಲ್ಲಿ ವರುಣ್ ಧವನ್ ಜೊತೆ ಸಮಂತಾ ರುತ್ ಪ್ರಭು ಕಾಣಿಸಿಕೊಳ್ಳಲಿದ್ದಾರೆ. ಅವರ ಈ ವೆಬ್ ಸಿರೀಸ್ನಲ್ಲಿ ಇಂಟಿಮೇಟ್ ದೃಶ್ಯಗಳು ಇವೆ ಎಂದು ಹೇಳಲಾಗುತ್ತಿದೆ.
Sobhita Dhulipala Naga chaitanya dating : ಟಾಲಿವುಡ್ ಸ್ಟಾರ್ ನಟ ನಾಗ ಚೈತನ್ಯ ಮತ್ತು ಶೋಭಿಆ ಧೂಳಿಪಾಲ ಇಬ್ಬರು ಒಟ್ಟಿಗೆ ಇರುವ ಫೋಟೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅಲ್ಲದೆ ಲಂಡನ್ನಲ್ಲಿ ಇಬ್ಬರು ಒಟ್ಟಿಗೆ ಊಟಕ್ಕೆ ಹೋಗುತ್ತಿದ್ದ ಫೋಟೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.