Samantha Item Song: ಇತ್ತೀಚೆಗೆ ಬಿಡುಗಡೆಯಾದ ಸಮಂತಾ ರೂತ್ ಅವರ ಹಾಡು 'ಊ ಅಂತಿಯಾ ಮಾವಾ' ದಿನದಿಂದ ದಿನಕ್ಕೆ ಭಾರಿ ಹೆಡ್ ಲೈನ್ ಸೃಷ್ಟಿಸುತ್ತಿದೆ. ನಟಿ ಈ ಹಾಡಿಗಾಗಿ ಶ್ರಮಿಸಿದ್ದು ಮಾತ್ರವಲ್ಲದೆ ಭಾರೀ ಮೊತ್ತವನ್ನು ಸಹ ವಸೂಲಿ ಮಾಡಿದ್ದಾರೆ.
Samantha Ruth Prabhu: ಐಟಂ ಸಾಂಗ್ನಲ್ಲಿ ಹೆಜ್ಜೆ ಹಾಕಿದ್ದಕ್ಕೆ ಸಮಂತಾ ಅವರನ್ನು ಕೆಲವರು ವಿರೋಧಿಸುತ್ತಿದ್ದಾರೆ. ಈ ಕುರಿತಂತೆ ನಟಿ ಮಾತನಾಡಿದ್ದು, ವಿರೋಧಿಗಳಿಗೆ ಉತ್ತರ ನೀಡಿದ್ದಾರೆ.
ನಟಿ ಸಮಂತಾ ರುತ್ ಪ್ರಭು ಅವರು ವಿವಾಹೇತರ ಸಂಬಂಧಗಳನ್ನು ಹೊಂದಿದ್ದಾರೆ, ಮಕ್ಕಳನ್ನು ಬಯಸಲಿಲ್ಲ ಮತ್ತು ಗರ್ಭಪಾತಕ್ಕೆ ಒಳಗಾಗಿದ್ದಾರೆ ಎಂಬ ವದಂತಿಗಳಿಗೆ ಪ್ರತಿಕ್ರಿಯೆಯಾಗಿ ಸ್ಪಷ್ಟನೆ ನೀಡಿದ್ದಾರೆ.
‘ಮೋಸಗಾರರು ಎಂದಿಗೂ ಏಳಿಗೆ ಆಗುವುದಿಲ್ಲ ಎಂಬ ವಿಚಾರವನ್ನು ಶಾಲೆಯಲ್ಲಿ ಶಿಕ್ಷಕರಿಂದ ನಾನು ಕಲಿತ ಮೊದಲ ಪಾಠಗಳಲ್ಲಿ ಒಂದು. ಹಾಗಾದರೆ ನಿಮ್ಮದು ಏನು?’ ಎಂದು ಪ್ರಶ್ನಿಸಿ ಸಿದ್ಧಾರ್ಥ್ ಟ್ವೀಟ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.