ಮೂರು ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವ ರೈತ ಸಂಘಗಳ ಜಂಟಿ ವೇದಿಕೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಜೂನ್ 5 ರಂದು 'ಸಂಪೂರ್ಣ ಕ್ರಾಂತಿ ದಿವಸ್' ಆಚರಿಸುವುದಾಗಿ ಘೋಷಿಸಿದೆ.ಅಷ್ಟೇ ಅಲ್ಲದೆ ಬಿಜೆಪಿಯ ನಾಯಕರು ಮತ್ತು ಅದರ ಮಿತ್ರ ಪಕ್ಷಗಳ ಕಚೇರಿಗಳು ಮತ್ತು ಮನೆಗಳ ಹೊರಗೆ ಈ ಶಾಸನಗಳ ಪ್ರತಿಗಳನ್ನು ಸುಡುವುದಾಗಿ ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.