2018ರಲ್ಲಿ ಭಾರತದಲ್ಲೇ ಕಾರ್ಯಾರಂಭ ಮಾಡಿರುವ ಎಕಾಗ್ರಿಡ್ ವಿಶ್ವವಿದ್ಯಾಲಯವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಂಶೋಧನೆಗಳನ್ನು ಕೈಗೊಳ್ಳುವ ಗುರಿ ಹೊಂದಿದೆ.
Rahul Gandhi in USA: ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿರುವ ರಾಹುಲ್, ಹಲವು ವಿಷಯಗಳ ಕುರಿತು ಮಾತನಾಡಿದರು. 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿಯನ್ನು ಸೋಲಿಸುವ ಸೂತ್ರವನ್ನೂ ಇದೇ ವೇಳೆ ಅವರು ಹೇಳಿದ್ದಾರೆ.
ಟೆಕ್ ದೈತ್ಯ ಮೈಕ್ರೋಸಾಫ್ಟ್ ಕಂಪೆನಿ ಇಂದು ತನ್ನ ಸಾವಿರಾರು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಿದೆ. ಸುಮಾರು 11 ಸಾವಿರ ಮಂದಿ ಉದ್ಯೋಗಿಗಳಿಗೆ ಕಂಪನಿ ಗೇಟ್ಪಾಸ್ ನೀಡಲಿದೆ ಎಂದು ವರದಿಯಾಗಿದೆ.
ಫಾಲ್ಕಾನ್ ಎಕ್ಸ್ ಕಚೇರಿಯಲ್ಲಿ ಆಯೋಜಿಸಿದ್ದ ಈ ಸಂವಾದ ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಇವಿ ರಮಣ ರೆಡ್ಡಿ, ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತದ ಕಾನ್ಸುಲರ್ ಜನರಲ್ ಡಾ. ಟಿವಿ ನಾಗೇಂದ್ರ ಪ್ರಸಾದ್ ಪಾಲ್ಗೊಂಡಿದ್ದರು.
ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರು ಶನಿವಾರ ಸಂಜೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಅವರೊಂದಿಗೆ ಉದ್ಯಮ ಸಂವಾದ ಸಭೆಯಲ್ಲಿ ಭಾಗವಹಿಸಿದರು.
HIV AIDS: ಏಡ್ಸ್ (AIDS)ಮತ್ತು ಕ್ಯಾನ್ಸರ್ (Cancer) ಈ ಎರಡು ಕಾಯಿಲೆಗಳ ಹೆಸರು ಕೇಳಿದರೆ ಸಾಕು ಎಂತಹ ವ್ಯಕ್ತಿಯ ದೇಹದಲ್ಲಿ ಕೂಡ ನಡುಕ ಉಂಟಾಗುತ್ತದೆ. ಈ ಕಾಯಿಲೆಗೆ ತುತ್ತಾದವರು ತಮ್ಮ ಜೀವನದ ಕಡೆ ದಿನಗಳನ್ನು ಎಣಿಕೆ ಮಾಡಬೇಕು ಎಂಬ ನಂಬಿಕೆ ಜನರಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.