Sringeri: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಾರದಾ ಪೀಠ ಹಾಗೂ ಜಗದ್ಗುರುಗಳ ದರ್ಶನ ಪಡೆಯೋಕೆ ಬರೋ ಭಕ್ತ ಇನ್ಮುಂದೆ ಭಾರತೀಯ ಸಾಂಪ್ರದಾಯಿಕ ಬಟ್ಟೆ ತೊಟ್ಟೇ ಬರಬೇಕು ಎಂದು ಹದಿನೈದು ದಿನಗಳ ಹಿಂದೆಯೇ ಮಠದ ಆಡಳಿತಾಧಿಕಾರಿ ಪಿ.ಎ.ಮುರುಳೀಧರ್ ಭಕ್ತರು ಹಾಗೂ ಸ್ಥಳೀಯರಿಗೆ ಸೂಚನೆ ನೀಡಿದರು. ಅದರಂತೆ ಆಗಸ್ಟ್ 15ರಿಂದ ಅಧಿಕೃತವಾಗಿ ದೇವಾಲಯದ ಆವರಣದಲ್ಲಿ ಟಫ್ ರೂಲ್ಸ್ ಜಾರಿಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.