Ram Mandir Inauguration: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲ್ಲಿರುವ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕನ್ನಡದ ಮತ್ತೋರ್ವ ಪ್ಯಾನ್ ಇಂಡಿಯಾ ಸ್ಟಾರ್ ಯಶ್ಗೆ ಆಹ್ವಾನ ಬಂದಿದೆ.
Sandalwood Stars : ಸ್ಯಾಂಡಲ್ವುಡ್ನಲ್ಲಿ ಎಲ್ಲಾ ನಟರು ತಮ್ಮದೇಯಾದ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಕೆಲವು ನಟರು ವಿಭಿನ್ನ ಪಾತ್ರಗಳ ಮೂಲಕ ನಟಿಸಿ ಪ್ರೇಕ್ಷಕರ ಮನಸ್ಸಿನಲ್ಲಿ ಛಾಪು ಮೂಡಿಸಿದ್ದಾರೆ.
ಬೆಂಗಳೂರಿನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ಸ್ ಮಾಫಿಯಾದ ಬಗ್ಗೆ ವಿಚಾರಣೆ ನಡೆಸುತ್ತಿರುವ ಸಿಟಿ ಕ್ರೈಂ ಬ್ರಾಂಚ್ (CCB) ಪೊಲೀಸರು ಈಗಾಗಲೇ ಮಾಹಿತಿ ಕಲೆಹಾಕಿದ್ದಾರೆ. ಅದರ ಆದಾರದ ಮೇಲೆ 15 ಮಂದಿ ನಟ-ನಟಿಯರಿಗೆ ಸಿಸಿಬಿ ನೊಟೀಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.