ಇಂದು ಅಪ್ಪು ಅವರ 50ನೇ ಜನ್ಮ ದಿನ, ಈ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಅಪ್ಪು ಕುರಿತು ತಮ್ಮ ಪ್ರೀತಿ ವ್ಯಕ್ತಪಡಿಸಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಭಿಮಾನಿಗಳಿಂದ ತೊಡಗಿ ಸೆಲೆಬ್ರಿಟಿಗಳ ತನಕ ಎಲ್ಲರೂ ಶುಭಶಾಯ ಕೋರಿ ಪೋಸ್ಟ್ ಹಾಕುತ್ತಿದ್ದಾರೆ.
ತಾರೆಯರೆಲ್ಲಾ ಹೀಗೆ ಮಾರ್ಯಾದೆ ಪ್ರಶ್ನೆ ಬಗ್ಗೆ ಧ್ವನಿ ಎತ್ತುತ್ತಿದ್ದಂತೆ ಎಲ್ಲರ ತಲೆಯಲ್ಲಿ ಏನಿದು ಎಂಬ ಕುತೂಹಲದ ಪ್ರಶ್ನೆ ಹುಟ್ಟಿಕೊಂಡಿತ್ತು. ಇದಕ್ಕೀಗ ಉತ್ತರ ಸಿಕ್ಕಿದೆ. ಮಾರ್ಯದೆ ಪ್ರಶ್ನೆ ಎಂಬ ಟೈಟಲ್ ನಡಿ ಸಿನಿಮಾ ಬರ್ತಿದೆ.
ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಹಾಗೂ ಪ್ರಮೋದ್ ಜಯ ನಿರ್ದೇಶನದ "ದಿಲ್ ಖುಷ್" ಚಿತ್ರ ಇದೇ ಮಾರ್ಚ್ 22 ರಂದು ತೆರೆಗೆ ಬರಲಿದೆ.
ಇದನ್ನೂ ಓದಿ: ಸಚಿವ ಮಹಾದೇವಪ್ಪ ಮಾತಿಗೆ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ!!
ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದ ಹಾಗೂ ಕನ್ನಡ ಚಿತ್ರರಂಗದ ಹೆಸರಾಂತ ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ ನಾಯಕರಾಗಿ ನಟಿಸಿರುವ ಅಂಡರ್ ವಲ್ಡ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ "ಗನ್ಸ್ ಅಂಡ್" ರೋಸಸ್" ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿದೆ.
ಇದನ್ನೂ ಓದಿ: KusheeRavi : ಶಾಕುಂತಲೆಯ ಸೌಂದರ್ಯವನ್ನೇ ಮೀರಿಸುವ ಕನ್ಯೆ ಇವಳು : ಫೋಟೋಸ್ ಇಲ್ಲಿವೆ
Not out movie cast : ರವಿಶಂಕರ್ (ಆರ್ಮುಗಂ), ಅಜಯ್ ಪೃಥ್ವಿ, ರಚನ ಇಂದರ್, ಕಾಕ್ರೋಚ್ ಸುದಿ, ಗೋಪಾಲಕೃಷ್ಣ ದೇಶಪಾಂಡೆ, ಅಶ್ವಿನ್ ಹಾಸನ್, ಗೋವಿಂದೇಗೌಡ, ಪ್ರಶಾಂತ್ ಸಿದ್ದಿ, ಸಲ್ಮಾನ್, ನಟರ ಜೊತೆ ಇನ್ನು ಹತ್ತಾರು ಜನ ಕನ್ನಡ ಚಿತ್ರರಂಗದ ಸಹ ಕಲಾವಿದರಾಗಿ ನಟನೆ ಮಾಡುತ್ತಾ ಬಂದಿರುತ್ತಾರೆ.
Actress Deepika Das husband Name : ದೀಪಕ್ ಎಂಬುವವರ ಜೊತೆ ಸಪ್ತಪದಿ ತುಳಿದಿದ್ದಾರೆ. ಸದ್ದೇ ಇಲ್ಲದೇ ಮದುವೆಯಾದ ಈ ಜೋಡಿ, ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದರು. ಆರತಕ್ಷತೆ ಸಮಾರಂಭದಲ್ಲಿ ನಟಿ ದೀಪಿಕಾ ದಾಸ್ ಪತಿ ದೀಪಕ್ ಹಿನ್ನೆಲೆ ವಿವರಿಸಿದ್ದಾರೆ.
Komal In Tamil Movie: ಕನ್ನಡದ ಹಾಸ್ಯನಟ ಕೋಮಲ್ ಇದೇ ಮೊದಲ ಬಾರಿಗೆ ತಮಿಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕೋಮಲ್ ಕಾಲಿವುಡ್ನ ಲೆಜೆಂಡ್ರಿ ಪುತ್ರನ ಜೊತೆಗೆ ತೆರೆ ಹಂಚಿಕೊಳ್ಳುತಿದ್ದಾರೆ. ಹಾಗಾದ್ರೇ ನಟ ಕೋಮಲ್ ಯಾರ ಜೊತೆಗೆ ಅಭಿನಯಿಸುತ್ತಿದ್ದಾರೆ? ಇಲ್ಲಿದೆ ಸಂಪೂರ್ಣ ವಿವರ.
Sandalwood Updates: ಕನ್ನಡ ಪ್ರಥಮ ಸೂಪರ್ ಹೀರೋ ಕಾನ್ಸೆಪ್ಟ್’ನ ಚಿತ್ರ "ದಿ ಎಂಡ್". ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಕೇವಲ ಐದು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ವಿಶೇಷ ಪಾತ್ರದಲ್ಲಿ ನಟಿಸಲು ಅನಂತನಾಗ್ ಅವರ ಜೊತೆ ಮಾತುಕತೆ ನಡೆಯುತ್ತಿದೆ.
Mehbooba movie trailer: ಮಾರ್ಡನ್ ರೈತ ಶಶಿ ಮೆಹಬೂಬಾ ಮೂಲಕ ಹೀರೋ ಆಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಟ್ಟಿದ್ದಾರೆ. ಅವರ ಚೊಚ್ಚಲ ಕನಸು ಪ್ರೇಕ್ಷಕರ ಮಡಿಲು ಸೇರೋದಿಕ್ಕೆ ಕೆಲ ದಿನಗಳಷ್ಟೇ ಬಾಕಿ ಇದೆ.
Max Update: ಚಂದನವನದ ನಟ ಅಭಿನಯ ಚಕ್ರವತಿ ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗಾಗಿ ಮಹಾ ಶಿವರಾತ್ರಿಯಂದು ಮ್ಯಾಕ್ಸ್ ಸಿನಿಮಾದ ಬಿಗ್ ಅಪ್ಡೇಟ್ ಅನ್ನು ನೀಡಿದ್ದಾರೆ. ಹಾಗಾದ್ರೇ ಆ ಅಪ್ಡೇಟ್ ಏನು? ಚಿತ್ರ ಯಾವಾಗ ರಿಲೀಸ್ ಆಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Khadima Movie teaser release: ಕನ್ನಡ ಚಿತ್ರರಂಗದಲ್ಲಿ ಹೊಸಬರ ಅಬ್ಬರ ಜೋರಾಗಿದೆ. ಹಲವು ಹೊಸಬರು ಕ್ವಾಲಿಟಿ ಜೊತೆಗೆ, ಕಂಟೆಂಟ್ ವುಳ್ಳ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬರುತ್ತಿದ್ದಾರೆ.
Karavali movie: ಸಿನಿಮಾ ತಂಡ ಇದೀಗ ಮತ್ತೊಂದು ಮಹತ್ವದ ಪಾತ್ರದ ಪರಿಚಯ ಮಾಡಿಕೊಡುವ ಮೂಲಕ ಸಿನಿಮ ಬಗ್ಗೆ ಮತ್ತಷ್ಟು ಕುತೂಹಲವನ್ನ ಹೆಚ್ಚಿಸಿದೆ. ಕರಾವಳಿ ಸಿನಿಮಾಗೆ ಖ್ಯಾತ ನಟ ಮಿತ್ರ ಎಂಟ್ರಿ ಕೊಟ್ಟಿದ್ದಾರೆ.
Rakshith Shetty At Ayodhya Ram Mandir: ಸ್ಯಾಂಡಲ್ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇತ್ತೀಚೆಗೆ ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಗೆ ತೆರೆಳಿ ಅಲ್ಲಿಯ ರಾಮಮಂದಿರಲ್ಲಿವರು ಬಾಲ ರಾಮನ ದರ್ಶನ ಪಡೆದುಕೊಂಡಿದ್ದಾರೆ. ಹಾಗೆಯೇ ಅಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
Bigg Boss Kannada Season 10: ಬಿಗ್ಬಾಸ್ʼ ಕನ್ನಡ ಸೀಸನ್ 10ರ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್ ದುಬಾರಿ ಬೆಲೆಯ ಕಾರು ಖರೀದಿಸಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ʼಕಂಡ ಕನಸು ನನಸಾದ ದಿನʼವೆಂದು ಬರೆದುಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.