Actress Sreeleela: ಚೆಂದುಳ್ಳಿ ಚೆಲುವೆ ಶ್ರೀಲೀಲಾ ಸದ್ಯ ಟಾಲಿವುಡ್ನ ಬಹು ಬೇಡಿಕೆಯ ನಾಯಕಿ.. ಇತ್ತೀಚೆಗೆ ಇವರ ವೈಯಕ್ತಿಕ ಮಾಹಿತಿಯೊಂದು ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ..
ನಟರಾಕ್ಷಸ ಡಾಲಿ ಧನಂಜಯ್ ಹಾಗೂ ಲೂಸಿಯಾ ಖ್ಯಾತಿಯ ಪವನ್ ಕುಮಾರ್ ಟ್ರೇಲರ್ ರಿಲೀಸ್ ಮಾಡಿದ್ದಾರೆ. ಶ್ರೀರಂಗಪಟ್ಟದಲ್ಲಿರುವ ಪ್ರಕಾಶ್ ರಾಜ್ ಒಡೆತನದ ನಿರ್ದಿಗಂತ ಫಾರಂ ಹೌಸ್ ನಲ್ಲಿ ಫೋಟೋ ಟ್ರೇಲರ್ ಬಿಡುಗಡೆಯಾಗಿದೆ.
ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿರುವ, ವಿ.ಲವ ನಿರ್ದೇಶನದ ಹಾಗೂ ತನುಷ್ ಶಿವಣ್ಣ -ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ಫೆಬ್ರವರಿ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಚಿತ್ರ ಜನರ ಮನ ಗೆದ್ದಿದೆ.
Sandalwood Updates: ಪೋಸ್ಟರ್ ಬಿಡುಗಡೆ ಬಳಿಕ ಮಾತನಾಡಿದ ನಟ ಶಿವರಾಜ್ ಕುಮಾರ್, “ಮೋಷನ್ ಪೋಸ್ಟರ್ ತುಂಬಾ ಚೆನ್ನಾಗಿದೆ. ನೋಡಿದಾಗ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಎಂದಿನಿಸುತ್ತದೆ. ಆದಿತ್ಯ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ" ಎಂದು ಹಾರೈಸಿದ್ದಾರೆ.
Parshu Movie: ನೈಜ ಘಟನೆ ಆಧಾರಿತ ಸಿನಿಮಾಗಳಿಗೇನು ಸ್ಯಾಂಡಲ್ನಲ್ಲಿ ಬರವಿಲ್ಲ. ಬಿಲ್ಡಪ್, ಹೊಡಿ ಬಡಿ ಸಿನಿಮಾಗಳ ನಡುವೆಯೂ ನೈಜ ಘಟನೆ ಆಧಾರಿತ ಸಿನಿಮಾಗಳು ಸಹ ಅಭಿಮಾನಿಗಳ ಗಮನ ಸೆಳೆಯುತ್ತಿವೆ.
Kantara 1 Updates: ಸಾಕಷ್ಟು ಪ್ರಸಿದ್ಧಿ ಪಡೆದು ವಿವಾದಗಳನ್ನೂ ಹೊತ್ತುಕೊಂಡಿದ್ದ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾದ ಮುಂದಿನ ಅಧ್ಯಾಯದ ಚಿತ್ರೀಕರಣಕ್ಕೆ ಮತ್ತೊಂದು ಹೊಸ ಕಂಟಕ ಶುರುವಾಗಿದೆ..
Mehabooba Update: ಚಂದನವನದ ನಟ ಶಶಿ ಹಾಗೂ ನಟಿ ಪಾವನ ಗೌಡ ನಟಿಸಿರುವ ಜಾತಿ-ಮತ-ಧರ್ಮ ಮೀರಿದ ಪ್ರೇಮ ಕಥೆ ಮೆಹಬೂಬ ಸಿನಿಮಾದ ರಿಲೀಸ್ ಡೇಟ್ ಪೀಕ್ಸ್ ಆಗಿದೆ. ಈ ಚಿತ್ರದ ಬಿಡುಗಡೆಯ ದಿನಾಂಕವನ್ನು ವಿಭಿನ್ನವಾಗಿ ಅನೌನ್ಸ್ ಮಾಡಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Sai Pallavi Real Name: ನ್ಯಾಚುರಲ್ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ಸಾಯಿ ಪಲ್ಲವಿ ಯಾವುದೇ ಬೋಲ್ಡ್ ಚಿತ್ರಗಳಲ್ಲಿ ನಟಿಸದೇ ತಮ್ಮ ಶೈಲಿಯಲ್ಲಿನ ಕಂಟೆಂಟ್ ಸಿನಿಮಾಗಳಿಗೆ ಮಾತ್ರ ಗ್ರೀನ್ ಸಿಗ್ನಲ್ ನೀಡುತ್ತಾರೆ.. ಸದ್ಯ ನಟಿ ತಾಂಡೇಲ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.. ಇದೆಲ್ಲದರ ಮಧ್ಯೆ ಸಾಯಿ ಪಲ್ಲವಿಯ ನಿಜವಾದ ಹೆಸರಿನ ಕುರಿತು ಮಾಹಿತಿಯೊಂದು ಹೊದಬಿದ್ದಿದೆ
Challenging star Darshan Thoogudeep: ಕನ್ನಡ ಚಿತ್ರರಂಗಕ್ಕೆ ದರ್ಶನ್ ನೀಡಿದ ಕೊಡುಗೆ ಸ್ಮರಿಸಲು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಶನಿವಾರ ರಾತ್ರಿ ಅದ್ಧೂರಿಯಾಗಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು.
Jana Movie : ಬಣ್ಣದ ಲೋಕದ ಆಕರ್ಷಣೆಗೆ ಒಳಗಾಗದವರೇ ಇಲ್ಲ, ನಟನಾಗಬೇಕೆಂದು ಬಂದವರು ನಿರ್ದೇಶಕ, ನಿರ್ಮಾಪಕನಾಗಿದ್ದೂ ಇದೆ, ನಿರ್ದೇಶಕನಾಗಬೇಕೆಂದು ಬಂದವರು ನಟ, ನಿರ್ದೇಶಕನಾಗಿಯೂ ಬೆಳೆದಿದ್ದಾರೆ.
Happy Birthday Challenging Star Darshan: ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.. ತಮ್ಮ ನೆಚ್ಚಿನ ನಟನ ಬರ್ತಡೇ ಸೆಲೆಬ್ರೇಷನ್ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ..
Evidence kannada movie: ಇಂಟರಾಗೇಶನ್ ರೂಮ್ ನಲ್ಲಿ ನಡೆಯುವ ಕ್ರೈಂ ಕಂಟೆಂಟ್ ಜೊತೆಗೊಂದು ತ್ರಿಕೋನ ಪ್ರೇಮಕಥೆ ಇಟ್ಟುಕೊಂಡು ಪ್ರವೀಣ ಸಿಪಿ. ಆಕ್ಷನ್ ಕಟ್ ಹೇಳಿರುವ ಚಿತ್ರ ಎವಿಡೆನ್ಸ್. ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ 'ಅಯ್ಯಯ್ಯೋ ಅರೆಮನಕೆ' ಎಂಬ ಲಿರಿಕಲ್ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಟಿ ನಡೆಯಿತು.
KTM Kannada Movie Release Date : ದೀಕ್ಷಿತ್ ಶೆಟ್ಟಿ ಅವರು ‘ದಿಯಾ’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಇದೊಂದು ಸ್ಯಾಡ್ ಎಂಡಿಂಗ್ ಲವ್ ಸ್ಟೋರಿ. ಈಗ ಅವರು ‘ಕೆಟಿಎಂ’ ಸಿನಿಮಾ ಮೂಲಕ ತೆರೆಮೇಲೆ ಬರೋಕೆ ರೆಡಿ ಆಗಿದ್ದಾರೆ.
Rocking Star Yash: ಹನುಮಾನ್ ಚಿತ್ರದ ಯಶಸ್ವಿ ಯಶಸ್ಸಿನ ನಂತರ ನಿರ್ದೇಶಕ ಪ್ರಶಾಂತ್ ವರ್ಮಾ ಅದರ ಮುಂದುವರಿದ ಭಾಗವನ್ನು ಘೋಷಿಸಿದ್ದಾರೆ... ಈ ಸಿನಿಮಾದಲ್ಲಿ ರಾಣಾ ಹನುಮಂತನ ಪಾತ್ರ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು.. ಆದರೆ ಇತ್ತೀಚೆಗಷ್ಟೇ ಯಶ್ ಹೆಸರು ಕೇಳಿ ಬರುತ್ತಿದೆ...
Shivarajukumar: ರಾಮಚರಣ್ ಅವರ ಮುಂದಿನ ಚಿತ್ರವನ್ನು ಬುಚ್ಚಿ ಬಾಬು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಬ್ಯಾಕ್ ಡ್ರಾಪ್ ಮತ್ತು ಶಿವರಾಜ್ ಕುಮಾರ್ ಅವರ ಪಾತ್ರ ಲೀಕ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.